No Result
View All Result
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ
English Articles

India U18 Women Storm into Semifinals with 25–0 Win Over Singapore

by ಕಲ್ಪ ನ್ಯೂಸ್
June 3, 2026
0

Kalpa Media House  |  New Delhi  | The Indian U18 Women’s Hockey Team delivered a breathtaking attacking performance to demolish...

Read moreDetails
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
  • Advertise With Us
  • Grievances
  • About Us
  • Contact Us
Wednesday, June 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕಲ್ಪ ನ್ಯೂಸ್’ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ

`ಸಂತ ಶಿಶುನಾಳ ಶರೀಫರ' ಕುರಿತು ಬರೆದ ಲೇಖನ ರಾಷ್ಟ್ರೀಯ ಶಿಕ್ಷಣ ನೀತಿಯ ಪಠ್ಯಕ್ರಮಕ್ಕೆ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 2, 2023
in ಬೆಂಗಳೂರು ನಗರ
0
ಕಲ್ಪ ನ್ಯೂಸ್’ನಲ್ಲಿ ಪ್ರಕಟಗೊಂಡಿದ್ದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ರಚಿತ ಲೇಖನ ಬೆಂಗಳೂರು ವಿವಿ ಪಠ್ಯಕ್ಕೆ ಸೇರ್ಪಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ರಾಜ್ಯದ ಖ್ಯಾತ ಸಂಸ್ಕೃತಿ ಚಿಂತಕ, ಅಂಕಣಕಾರ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರು ಕಲ್ಪ ಮೀಡಿಯಾ ಹೌಸ್’ನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗಾಗಿ ಬರೆದಿದ್ದ ಲೇಖನವೊಂದು ಬೆಂಗಳೂರು ವಿಶ್ವವಿದ್ಯಾಲಯದ Bangalore University ಪಠ್ಯಕ್ಕೆ ಸೇರ್ಪಡೆಗೊಂಡಿದೆ.

ಬೆಂಗಳೂರು ವಿಶ್ವವಿದ್ಯಾಲಯ ಪ್ರಸಾರಂಗದ ಪ್ರಕಟಣೆಯ BSW ಪದವಿ ಮೂರನೆಯ ಸೆಮಿಸ್ಟರ್ ಸಮಾಜ ಕಾರ್ಯ ಕನ್ನಡ-3 ಭಾಷಾ ಪಠ್ಯ ಪುಸ್ತಕದಲ್ಲಿ (ವೆಬ್ ಆವೃತ್ತಿ) ಸೌಹಾರ್ದತೆ ಭಾಗದಡಿ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಅವರ ‘ಶಿಶುನಾಳದ ವಿಶ್ವಸಂತ ಷರೀಫ’ ಲೇಖನವು ಪ್ರಕಟವಾಗಿದೆ.
ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಮುನಿಯಪ್ಪ ಅವರು ಪ್ರಧಾನ ಸಂಪಾದಕರಾಗಿರುವ ಪಠ್ಯ ಪುಸ್ತಕ ರಚನಾ ಸಮಿತಿ ಕಲ್ಪನ್ಯೂಸ್’ನಲ್ಲಿ ಬರೆದಿದ್ದ `ಸಾಮರಸ್ಯ ಸಾಮ್ರಾಜ್ಯ ನಿರ್ಮಿಸಿದ ಪ್ರಾತಃಸ್ಮರಣೀಯ ಸಂತ ಶಿಶುನಾಳ ಶರೀಫ’ ಇವರ ಲೇಖನವನ್ನು ಆಯ್ಕೆ ಮಾಡಿದೆ.

ಭಾರತ ಸರ್ಕಾರದ 2020 ರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಸಿದ್ದಗೊಂಡಿರುವ ಪಠ್ಯಕ್ರಮದಲ್ಲಿ ಸಾಹಿತ್ಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಮನೋಭಾವ ಇಂದಿನ ಶಿಕ್ಷಣ ವ್ಯವಸ್ಥೆಯು ಕಟ್ಟಿಕೊಡಬೇಕೆಂಬ ನಿಟ್ಟಿನಲ್ಲಿ ಸಂವಹನ ಕೌಶಲ್ಯದ ಜೊತೆಗೆ ನಿರ್ದಿಷ್ಟ ಫಲಿತಗಳ ಸಮತೋಲನ ಸಾಧಿಸುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ ಎಂದು ಸಂಚಾಲಕರಾದ ಡಾ. ರಾಮಲಿಂಗಪ್ಪ ಟಿ. ಬೇಗೂರು ತಿಳಿಸಿದ್ದಾರೆ.
`ವಿವಿಧ ಧರ್ಮಗಳ ಸಂಗಮ ಕ್ಷೇತ್ರವಾಗಿರುವ ಭಾರತ ದೇಶದಲ್ಲಿ ಪರಸ್ಪರ ಬಾಂಧವ್ಯವೊಂದೇ ಪ್ರಗತಿ ಮಂತ್ರ, ಶಿಶುನಾಳ ಷರೀಫರಂತಹ ಸಂತರು ಈ ನಾಡಿಗೆ ಇಂದಿಗೂ ಪ್ರಸ್ತುತವಾಗುವುದು ಅವರು ಸಾರಿದ, ಬೆಳೆಸಿದ, ಬೆಳಗಿದ ಆಶಿಸಿದ ತತ್ವಗಳಿಂದ. ಐಕ್ಯತೆ ಹಾಗೂ ಸೌಹಾರ್ದವನ್ನು ಬೆಳಸಿಕೊಳ್ಳಲು ಅವರ ವೈಚಾರಿಕ ತತ್ವಪದಗಳು ನೀಡುವ ಕರೆ ಮಾರ್ದನಿಗೊಳ್ಳಲು ಶರೀಫಜ್ಜ ನಮಗೆ ಸದಾ ಸ್ಮರಣೀರಾಗುತ್ತಾರೆ’ ಎಂದು ಡಾ. ಗುರುರಾಜ ಪೋಶೆಟ್ಟಿಹಳ್ಳಿರವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ಪರಂಪರೆಯ ಪ್ರವಕ್ತಾರ: ಡಾ. ಗುರುರಾಜ ಪೋಶೆಟ್ಟಿಹಳ್ಳಿ ‘ಕಿರು ಪರಿಚಯ:
ಅಂಕಣಕಾರ, ಸಂಘಟಕ, ಪ್ರಕಾಶಕ ಹೀಗೆ ಹಲವು ಆಯಾಮಗಳಿಂದ ಕನ್ನಡ ಸಾಂಸ್ಕೃತಿಕ ವಲಯದಲ್ಲಿ ಇತ್ತೀಚಿನ ದಿನಗಳಲ್ಲಿ ಚಿರಪರಿಚಿತ ಹೆಸರು. ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ರೂವಾರಿ, ಸ್ನೇಹಪರ ಸಜ್ಜನ, ಬೆಂಗಳೂರು ನಿವಾಸಿ.
ಎರಡು ದಶಕಗಳಿಂದ ಬರವಣಿಗೆಯಲ್ಲಿ ತೊಡಗಿಸಿಕೊಂಡು ನಾಡಿನ ಉದ್ದಗಲಕ್ಕೂ ಪ್ರಕಟವಾಗುವ ಪತ್ರಿಕೆಗಳಲ್ಲಿ ಧಾರ್ಮಿಕ-ಆಧ್ಯಾತ್ಮಿಕ ಬರಹಗಳಿಂದ ಜಿಜ್ಞಾಸು ಓದುಗ ವೃಂದಕ್ಕೆ ಸರಳ ಲಲಿತ ಶೈಲಿಯಲ್ಲಿ ಮನಗಾಣಿಸುತ್ತಿರುವ ಸ್ವತಂತ್ರ ಮಾಧ್ಯಮ ವ್ಯಕ್ತಿ.

ವಂದೇ ಗುರು ಪರಂಪರಾಮ್, ಸತ್ಸಂಗ ಸಂಪದ, ದಾಸ ಪಂಥ ಮೊದಲಾದ ಸದಭಿರುಚಿಯ ಸಾಹಿತ್ಯ ಪ್ರಕಟಣೆಯ ಮೂಲಕ ಕ್ರಿಯಾಶೀಲರಾಗಿರುವ ಇವರ ಸಾಂಸ್ಕೃತಿಕ ಪರಿಚಾರಿಕೆಯನ್ನು ಗುರುತಿಸಿ ನೀಡಿದ ಗೌರವಗಳಲ್ಲಿ ಟಿ. ಕಪಾಲಿ ಶಾಸ್ತ್ರಿ ಪ್ರಶಸ್ತಿ, ಟಿಟಿಡಿಯ ಪುರಂದರ ಅನುಗ್ರಹ ಪ್ರಶಸ್ತಿ ಪ್ರಮುಖವಾದವು.

ಕಲ್ಪ ನ್ಯೂಸ್’ಗಾಗಿ ಅತ್ಯಂತ ಶ್ರೇಷ್ಠ ಹಾಗೂ ಅರ್ಥಗರ್ಭಿತ ಲೇಖನ ಬರೆದ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಅವರನ್ನು ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreBangalore UniversityKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಬೆಂಗಳೂರು ವಿಶ್ವವಿದ್ಯಾಲಯ
Share205Tweet123Send
Previous Post

ಶಿಮುಲ್ ಡೈರಿಯಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಸಂಪೂರ್ಣ ವಿವರ

Next Post

ಗಮನಿಸಿ! ಫೆ.4ರಂದು ಶಿವಮೊಗ್ಗ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಫೆ.4ರಂದು ಶಿವಮೊಗ್ಗ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೆಹಲಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ | 21 ಸಾವು | ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಮಹಿಳೆಯರು

ದೆಹಲಿ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ | 21 ಸಾವು | ಪ್ರಾಣ ಉಳಿಸಿಕೊಳ್ಳಲು ಮಹಡಿಯಿಂದ ಜಿಗಿದ ಮಹಿಳೆಯರು

June 3, 2026
ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

ಸಾಕೇತ್ ಕಟ್ಟಡ ಕುಸಿತದ ಬಳಿಕ ಎಚ್ಚರಿಕೆ | ಕಟ್ಟಡ ನಿಯಮ ಉಲ್ಲಂಘನೆಗೆ ಕಠಿಣ ಕ್ರಮಕ್ಕೆ ಎಲ್‌ಜಿ ಸೂಚನೆ

June 3, 2026
ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

ಹಾಂಗ್ ಕಾಂಗ್ ಓಪನ್‌ | ಸತ್ವಿಕ್–ಚಿರಾಗ್ ಕ್ವಾರ್ಟರ್ ಫೈನಲ್ ಪ್ರವೇಶ

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

June 3, 2026
ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

ಶಿವಮೊಗ್ಗ | ರಸ್ತೆಗೆ ಅಡ್ಡವಾಗಿದ್ದ ಗುಜರಿ ಅಂಗಡಿಗಳ ತೆರವು | ಪೊಲೀಸರ ಕಟ್ಟುನಿಟ್ಟಿನ ಸೂಚನೆಯೇನು?

June 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL