No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉದ್ಯೋಗ ಆಕಾಂಕ್ಷಿಗಳಿಗೆ ಕುವೆಂಪು ವಿವಿ ಆಶಾಕಿರಣ: ಪ್ರೊ.ಬಿ.ಪಿ. ವಿರಭದ್ರಪ್ಪ ಅಭಿಪ್ರಾಯ

kalpa News by kalpa News
February 4, 2023
in ಶಿವಮೊಗ್ಗ
0
ಉದ್ಯೋಗ ಆಕಾಂಕ್ಷಿಗಳಿಗೆ ಕುವೆಂಪು ವಿವಿ ಆಶಾಕಿರಣ: ಪ್ರೊ.ಬಿ.ಪಿ. ವಿರಭದ್ರಪ್ಪ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಉದ್ಯೋಗ ಪ್ರಪಂಚದ ಅಭಿವೃದ್ಧಿಗೆ ಸಾಕಷ್ಟು ಉತ್ತೇಜನ ನೀಡುತ್ತದೆ. ಯಾವ ದೇಶ ಹಾಗೂ ಅಲ್ಲಿನ ಸಮಾಜ ಮುಂದುವರಿಯಬೇಕೊ ಆ ದೇಶದಲ್ಲಿ ಹೂಡಿಕೆ ಹೆಚ್ಚಾಗಬೇಕು‌ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಪಿ. ವಿರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯ Kuvempu University ಹಾಗೂ ಕನೆಕ್ಟಿಂಗ್ ಎಜುಕೇಷನ್ ಆಂಡ್ ಎಂಟರ್ಪ್ರೈಸಸ್ ಸಹಯೋಗದೊಂದಿಗೆ ಶನಿವಾರ ಸಹ್ಯಾದ್ರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಾಬ್ ಫೆರ್ 2023 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಹಸಿವು, ನಿರ್ಗತಿಕ ಹಾಗೂ ದಾರಿದ್ರ್ಯ ತೊಲಗಿ ಇವೆರೆಲ್ಲರ ನಾನು ಬೆಳವಣಿಗೆ ನೋಡಬೇಕು. ಆ ಯಶಸ್ವಿಯ ಭಾಗವಹಿಸಿಬೇಕು ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ. ಅದರಂತೆಯೇ ಈಗ ಮೋದಿ ದೇಶದ ಪ್ರತಿಯೊಬ್ಬರ ಮನೆಯಲ್ಲಿ ಒಬ್ಬರಿಗೆ ಕೆಲಸ ನೀಡಬೇಕೆಂದು ಹೇಳುವ ಮೂಲಕ ದೇಶದಲ್ಲಿ ನಿರುದ್ಯೋಗ ತೊಡೆದು ಹಾಕುವಲ್ಲಿ ಮುಂದಾಗಿದ್ದಾರೆ ಎಂದರು.
ಗಾಂಧಿ ಕಂಡ ಕನಸನ್ನು ಸಾಕಾರಗೊಳಿಸುವಲ್ಲಿ ಪ್ರಧಾನಿ ಮೋದಿ ಸಾಕಷ್ಟು ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಉದ್ಯೋಗ ‌ಆಕಾಂಕ್ಷಿಗಳು ಸಾರ್ವಜನಿಕರು ಸೇವೆಯನ್ನು ಅರಸಿ ಈಗಾಗಲೇ ಸಾಕಷ್ಟು ಸಮಯ ಹಾಳು‌ ಮಾಡಿಕೊಂಡಿದ್ದಾರೆ. ಅವರ ಬದುಕನ್ನು ಮತ್ತೇ ಉತ್ತೇಜಿಸಲು ಈ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಉದ್ಯೋಗ ಆಕಾಂಕ್ಷಿಗಳಿಗೆ ಕುವೆಂಪು ವಿವಿ ಆಶಾ ಕಿರಣವಾಗಿದೆ ಎಂದರು .

Also read: ಮೈಸೂರು ಜನವಸತಿ ಪ್ರದೇಶದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರೇ ಎಚ್ಚರ!

ಇತ್ತೀಚೆಗೆ ಯುವ ಜನತೆ ಗೋಡೆಗಳು ಮಧ್ಯಯೇ ಬೆಳೆದು ವಿಶ್ವವನ್ನು ಅರ್ಥ ಮಾಡಿಕೊಳ್ಳಲು ಮುಂದಾಗಿದ್ದು, ಇದರಿಂದ ಆಚೆ ಬಂದಾಗ ಮಾತ್ರ ಈ ಜಗತ್ತು ಏನೆಂದು ಅರ್ಥ ಆಗುತ್ತದೆ. ವಿದ್ಯಾರ್ಥಿ ಗಳು ಜಗದಗಲ ಮುಗಿದಗಲ ಬೆಳೆಯಬೇಕು. ಇದಕ್ಕೆ ನಮ್ಮ ವಿವಿ ಸದಾ ಸಹಕಾರ ನೀಡುತ್ತಿದೆ‌. ಕೋವಿಡ್ ನಿಂದ ಕಳೆದುಕೊಂಡ ಅವಕಾಶವು ಈಗ ಉದ್ಯೋಗ ಮೇಳ‌ ಮುಖಾಂತರ ನಿಮ್ಮ‌ಮುಂದೆ ಇದೆ. ಈ ಅವಕಾಶವನ್ನು ಬೆಳೆಸಿಕೊಳ್ಳಬೇಕು ಎಂದರು.
ಇಲ್ಲಿ ಎಲ್ಲರೂ ಉದ್ಯೋಗಾಕಾಂಕ್ಷಿಗಳೇ ಆದರೆ ಅದನ್ನು ಪಡೆಯುವ ಶ್ರಮ ಯವಹಿಸಬೇಕು. ಜಗತ್ತಿನಾದ್ಯಂತ ಸಾಕಷ್ಟು ಕಂಪನಿಗಳಿವೆ. ಅದನ್ನು ಪಡೆಯುವಲ್ಲಿ ಕೌಶಲ್ಯವನ್ನೂ ಕರಗತ ಮಾಡಿಕೊಳ್ಳಬೇಕು. ಈಗಾಗಲೇ ಉದ್ಯೋಗ ಮೇಳದಲ್ಲಿ 30ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, 4000 ವಿದ್ಯಾರ್ಥಿಗಳು ನೊಂದಾಣಿಯಾಗಿದ್ದಾರೆ. ಉದ್ಯೋಗ ಮೇಳ ಇಷ್ಟಕ್ಕೆ ‌ಮಾತ್ರ ಸಿಮೀತವಾಗದೆ ಮುಂದಿನ ದಿನಗಳು 100 ಕಂಪನಿಗಳು ಒಳಗೊಂಡಂತೆ ದೊಡ್ಡ ಮಟ್ಟದಲ್ಲಿ ನಡೆಸಲಾಗುತ್ತದೆ. ವಿದ್ಯಾರ್ಥಿ ಗಳು ಯಾವುದಕ್ಕೂ ಸಿಮೀತವಾಗದೆ ಕೃಷಿ, ಕೈಗಾರಿಕಾ, ಸಾರ್ವಜನಿಕ ಕ್ಷೇತ್ರದಲ್ಲಿ ಕೆಲಸ ಮಾಡ್ಬೇಕು. ಈ ನಿಟ್ಟಿನಲ್ಲಿ ಬಲಾಢ್ಯ ದೇಶವನ್ನು ಕಟ್ಟಲು ವಿದ್ಯಾರ್ಥಿಗಳು ಸಹಕಾರ ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಕುಲಸಚಿವ ಪ್ರೊ.ಎಸ್.ಕೆ.ನವೀನ್ ಕುಮಾರ್, ಪ್ರಾಂಶುಪಾಲ ಪ್ರೊ.ಕೆ.ಬಿ ಧನಂಜಯ, ಕುವೆಂಪು ವಿವಿ ಪ್ಲೇಸ್ ಮೆಂಟ್ ಅಧಿಕಾರಿಗಳು ಡಾ.ಕೆ.ಆರ್.ಮಂಜುನಾಥ್, ವಾಣಿಜ್ಯ ಹಾಗೂ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಎಂಕೆ. ವೀಣಾ, ವಿಜ್ಞಾನ ಕಾಲೇಜು ಪ್ರಾಂಶುಪಾಲ ಪ್ರೋ.ಎನ್. ರಾಜೇಶ್ವರಿ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteKuvempu UniversityLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಕುವೆಂಪು ವಿಶ್ವವಿದ್ಯಾಲಯಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈಸೂರು ಜನವಸತಿ ಪ್ರದೇಶದಲ್ಲಿ ರಾತ್ರಿ ಚಿರತೆ ಪ್ರತ್ಯಕ್ಷ: ಸಾರ್ವಜನಿಕರೇ ಎಚ್ಚರ!

Next Post

ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

kalpa News

kalpa News

Next Post
ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL