ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಗಾಜನೂರು ಜವಾರ್ಹ ನವೋದಯ ವಿದ್ಯಾಲಯದ 2023-24ನೇ ಸಾಲಿಗೆ 6ನೇ ತರಗತಿಗೆ ಆನ್’ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು 2023ರ ಫೆ.15ರವರೆಗೆ ವಿಸ್ತರಿಸಲಾಗಿದೆ.
ಈಗಾಗಲೇ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಅರ್ಜಿಯಲ್ಲಿ ತಿದ್ದುಪಡಿ ಮಾಡಬೇಕಾದಲ್ಲಿ ಫೆ. 16 ಮತ್ತು 17 ರಂದು ಆನ್’ಲೈನ್ www.navodaya.gov.in ಮೂಲಕ ಅವಕಾಶ ಕೊಡಲಾಗಿದೆ ಎಂದು ನವೋದಯ ಪ್ರಾಚಾರ್ಯರು ತಿಳಿಸಿರುತ್ತಾರೆ.
Also read: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರೇ ಫೈನಲ್? ಸಿಎಂ ಹೇಳಿದ್ದೇನು?












Discussion about this post