No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಐಎಸ್‌ಎಲ್ ಕಾರ್ಖಾನೆ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಏನು ಹೇಳಿದ್ದಾರೆ? ಇಲ್ಲಿದೆ ನೋಡಿ

kalpa News by kalpa News
February 17, 2023
in ಬೆಂಗಳೂರು ನಗರ
0
ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆಯನ್ನುನ್ನು ಮುಚ್ಚಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಗುರುವಾರ ವಿಧಾನಸಭೆಯಲ್ಲಿ ಭರವಸೆ ನೀಡಿದರು.

ಶೂನ್ಯವೇಳೆಯಲ್ಲಿ ಕಾಂಗ್ರೆಸ್‌ನ ಬಿ.ಕೆ.ಸಂಗಮೇಶ್ MLA Sangamesh‌ ಅವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ವಿಐಎಸ್ಎಲ್ ಕರ್ನಾಟಕದ ಹೆಮ್ಮೆ ಮತ್ತು ದಕ್ಷಿಣ ಭಾರತದ ಮೊದಲ ಉಕ್ಕಿನ ಕಾರ್ಖಾನೆ. ಇಲ್ಲಿ ಉತ್ಪಾದನೆಯಾಗುವ ಉಕ್ಕಿನ ಗುಣಮಟ್ಟ ಉತ್ತಮವಾಗಿದೆ. ಇದನ್ನು ಉಳಿಸಿಕೊಳ್ಳಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ವಿಐಎಸ್‌ಎಲ್ ಪುನರುಜ್ಜೀವನಗೊಳಿಸಲು ಈ ಹಿಂದೆ ಹಲವಾರು ಪ್ರಯತ್ನಗಳನ್ನು ಮಾಡಲಾಗಿತ್ತು. ಈ ನಿಟ್ಟಿನಲ್ಲಿ ತಾನು ಕೇಂದ್ರ ಸಚಿವ ಸಿಂಧಿಯಾ ಅವರಿಗೆ ಪತ್ರ ಬರೆದಿದ್ದೇನೆ. ‘ಭಾರತೀಯ ಉಕ್ಕು ಪ್ರಾಧಿಕಾರ ತಮ್ಮಿಂದ ಇದನ್ನು ನಡೆಸಲು ಸಾಧ್ಯವಿಲ್ಲ ಎಂದು ಬಹಳ ಹಿಂದೆಯೇ ಹೇಳಿ ಬಿಟ್ಟಿದೆ. ಖಾಸಗಿಯವರು ತೆಗೆದುಕೊಳ್ಳಲು ಮುಂದೆ ಬಂದರೆ ಅವಕಾಶ ನೀಡುತ್ತೇವೆ. ಕೆಲವು ಉದ್ಯಮಿಗಳ ಜತೆ ಚರ್ಚಿಸಿದ್ದೇವೆ. ಕೆಲವರು ಪರಿಶೀಲಿಸುವುದಾಗಿ ಹೇಳಿದ್ದಾರೆ. ಇದು ಒಮ್ಮೆ ಆರಂಭವಾದರೆ ರಾಜ್ಯ ಮತ್ತು ಕೇಂದ್ರಕ್ಕೆ ತೆರಿಗೆ ಬರುತ್ತದೆ. ನೌಕರರ ಕೆಲಸವೂ ಉಳಿಯುತ್ತದೆ’ ಎಂದು ತಿಳಿಸಿದರು.

Also read: ಯುವಕರಿಗೆ ಗಾಳ: ಬಜೆಟ್’ನಲ್ಲಿ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆ

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ B S Yadiyurappa ಅವರು ಮಾತನಾಡಿ, ವಿಐಎಸ್‌ಎಲ್ ಬಂದ್ ಆಗಲು ಬಿಡಬಾರದು, ಕಾರ್ಖಾನೆ ಮುಚ್ಚದಂತೆ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಸಿಎಂ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaBangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMLA SangameshNewsinKannadaNewsKannadaಬಿ.ಕೆ.ಸಂಗಮೇಶ್ಬೆಂಗಳೂರುಮಾಜಿ ಸಿಎಂ ಬಿಎಸ್ ಯಡಿಯೂರಪ್ಪಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವಕರಿಗೆ ಗಾಳ: ಬಜೆಟ್’ನಲ್ಲಿ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಘೋಷಣೆ

Next Post

ರಾಜ್ಯ ಬಜೆಟ್’ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಂಪರ್: ಏನೆಲ್ಲಾ ದೊರೆತಿದೆ?

kalpa News

kalpa News

Next Post

ರಾಜ್ಯ ಬಜೆಟ್'ನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಬಂಪರ್: ಏನೆಲ್ಲಾ ದೊರೆತಿದೆ?

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL