No Result
View All Result
Amazon Expands Health Coverage for 90,000 Delivery Associates across India
English Articles

Amazon Expands Health Coverage for 90,000 Delivery Associates across India

by ಕಲ್ಪ ನ್ಯೂಸ್
May 12, 2026
0

Kalpa Media House  |  Bengaluru  | • Enhances insurance coverage with Mediclaim up to ₹1.5 lakh, OPD benefits up to...

Read moreDetails
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
  • Advertise With Us
  • Grievances
  • About Us
  • Contact Us
Tuesday, May 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಎಲ್ಲಾ ವರ್ಗದವರ ಸರ್ವತೋಮುಖ ಅಭಿವೃದ್ಧಿಗಾಗಿ ಸರ್ವಸ್ನೇಹಿ ಬಜೆಟ್: ಸಚಿವ ಬಿ.ಎ. ಬಸವರಾಜ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 17, 2023
in ಬೆಂಗಳೂರು ನಗರ
0
ಐಟಿಐ ಹಾಗೂ ಕೆ ಆರ್ ಪುರಂ ಸಾರ್ವಜನಿಕ ಆಸ್ಪತ್ರೆಗೆ ಸಚಿವ ಬಿ.ಎ.ಬಸವರಾಜ ದಿಢೀರ್ ಭೇಟಿ

ಸಾಂದರ್ಭಿಕ ಚಿತ್ರ

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಡಿಸಿದ 2023-24ನೇ ಸಾಲಿನ ಆಯವ್ಯಯ ರೈತರ, ಕೃಷಿ ಕಾರ್ಮಿಕರ, ದೀನ ದಲಿತರ, ಹಿಂದುಳಿದ ವರ್ಗದವರ ಹೀಗೆ ಎಲ್ಲಾ ವರ್ಗದವರ ಸರ್ವತೋಮುಖ ಅಭಿವೃದ್ಧಿಗಾಗಿ ಮಂಡಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ Minister B A Basavaraj ಹೇಳಿದ್ದಾರೆ.

ಕೃಷಿ ವಲಯವನ್ನು ಉತ್ತೇಜಿಸುವ ಸಲುವಾಗಿಯೇ, ಶೂನ್ಯ ಬಡ್ಡಿ ಕೃಷಿ ಸಾಲದ ಮಿತಿಯನ್ನು ರೂ.3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ. 56 ಲಕ್ಷ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರೂ.180 ಕೋಟಿ ವೆಚ್ಚದಲ್ಲಿ “ಜೀವನ್ ಜ್ಯೋತಿ ಯೋಜನೆಯನ್ನು” ಜಾರಿಗೊಳಿಸಲಾಗುತ್ತಿದೆ.
“ಸಹಸ್ರ ಸರೋವರ” ಕಾರ್ಯಕ್ರಮದಡಿ ರಾಜ್ಯದಲ್ಲಿ 1 ಸಾವಿರ ಸರೋವರಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಇದು ಕೃಷಿ ವಲಯದ ನೀರಾವರಿ ಯೋಜನೆಗಳಿಗೆ ಅನುಕೂಲವಾಗುತ್ತದೆ.
ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ “ಭೂ ಸಿರಿ ಯೋಜನೆಯಡಿ” 10 ಸಾವಿರ ರೂಪಾಯಿಗಳ ಧನ ಸಹಾಯವನ್ನು ಒದಗಿಸಲಾಗುವುದು ಒಟ್ಟಾರೆಯಾಗಿ ಕೃಷಿ ಮತ್ತು ಅದಕ್ಕೆ ಪೂರಕ ಚಟುವಟಿಗಳ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 39031 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ.

Also read: ಉಜ್ವಲ ಭವಿಷ್ಯಕ್ಕಾಗಿ ರೂಪಿಸಿರುವ ಜನಸ್ನೇಹಿ ಬಜೆಟ್: ಡಿ.ಎಸ್. ಅರುಣ್

“ಅಮೃತ್ ಸ್ವಾಭಿಮಾನಿ ಕುರಿಗಾಹಿ ಯೋಜನೆ” ಅಡಿಯಲ್ಲಿ 20 ಸಾವಿರ ಫಲಾನುಭವಿಗಳಿಗೆ 355 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ. ಕೇಂದ್ರ ಪುರಸ್ಕೃತ ಅಮೃತ್-2.0 ಯೋಜನೆ ಅಡಿಯಲ್ಲಿ ರಾಜ್ಯದ 287 ನಗರ ಪ್ರದೇಶಗಳಲ್ಲಿ ಒಟ್ಟಾರೆ 9230 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನೀರು ಸರಬರಾಜು, ಜಲಮೂಲಗಳ ಸಂರಕ್ಷಣೆ ಮತ್ತು ಪುನಶ್ಚೇತನಕ್ಕೆ ನೀಡಲಾಗಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2023-24ನೇ ಸಾಲಿನಲ್ಲಿ 185 ನಗರ ಮತ್ತು ಪಟ್ಟಣಗಳಲ್ಲಿ 6820 ಕೋಟಿ ರೂಪಾಯಿಗಳ ವೆಚ್ಚದಲ್ಲಿ 7.21 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗುವುದು. ರಾಜ್ಯದ 5188 ಪೌರಕಾರ್ಮಿಕರಿಗೆ ಗೃಹ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ 3733 ಮನೆಗಳ ನಿರ್ಮಾಣ ಕಾರ್ಯ ಮುಗಿದಿದೆ.
“ಪೌರ ಆಸರೆ ಯೋಜನೆ” ಅಡಿಯಲ್ಲಿ 5000 ವಸತಿರಹಿತ ಪೌರ ನೌಕರರುಗಳಿಗೆ 300 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ.

ಸ್ಮಾರ್ಟ್ ಸಿಟಿ ಅಭಿಯಾನದಡಿಯಲ್ಲಿ ರಾಜ್ಯದ 7 ನಗರಗಳು ಆಯ್ಕೆಯಾಗಿದ್ದು, ಇದುವರೆಗೂ 5900 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, 4157 ಕೋಟಿ ರೂಪಾಯಿಗಳ ಮೊತ್ತದ 506 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ 3395 ಕೋಟಿ ರೂಪಾಯಿ ಮೊತ್ತದ 143 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಬೀದರ್ ಮತ್ತು ರಾಯಚೂರು ನಗರಸಭೆಗಳನ್ನು ಮಹಾನಗರ ಪಾಲಿಕೆಯನ್ನಾಗಿ ಉನ್ನತೀಕರಿಸುವ ಬಗ್ಗೆ ಮಾನದಂಡವನ್ನು ಪರಿಶೀಲಿಸಲಾಗುವುದು.
ಹೀಗೆ ನಗರಾಭಿವೃದ್ಧಿ ಇಲಾಖೆಗೆ ಒಟ್ಟಾರೆಯಾಗಿ 17938 ಕೋಟಿ ರೂಪಾಯಿಗಳನ್ನು ನೀಡಲಾಗಿದ್ದು, ಬೆಂಗಳೂರು ಮತ್ತು ಇತರ ನಗರಗಳಿಗೆ ತಾರತಮ್ಯ ರಹಿತವಾದ ಅಭಿವೃದ್ಧಿ ಕಾರ್ಯಗಳು ನಡೆಯಲು ಈ ಬಜೆಟ್ ನಲ್ಲಿ ಉತ್ತೇಜಿಸಲಾಗಿದೆ. ಕೃಷಿ, ಆರೋಗ್ಯ, ಶಿಕ್ಷಣ, ಉದ್ಯೋಗ ಸೃಷ್ಠಿ, ಎಲ್ಲಾ ಸಮಾಜಗಳ ಅಭಿವೃದ್ಧಿಗೆ ಉತ್ತೇಜಿಸುವ ಉದ್ದೇಶದಿಂದ ಸಮಾನತೆಯ ಕಲ್ಪನೆಯನ್ನು ಇಟ್ಟುಕೊಂಡು ಅದನ್ನು ನೈಜವಾಗಿ ಅನುಷ್ಠಾನಕ್ಕೆ ತರಲು ಉದ್ದೇಶಿಸಿ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ರವರು 2023-24ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದಾರೆ.

ಎರಡನೇ ಬಾರಿಗೆ ಆಯವ್ಯಯವನ್ನು ಮಂಡಿಸಿರುವ ಬಸವರಾಜ ಎಸ್. ಬೊಮ್ಮಾಯಿ ರವರು ಸರ್ವೋದಯ ಮತ್ತು ಸರ್ವರ ಕ್ಷೇಮ ಮತ್ತು ಅಭಿವೃದ್ಧಿಯನ್ನು ದೃಷ್ಠಿಯಲ್ಲಿಟ್ಟುಕೊಂಡು, ಅದನ್ನು ಜಾರಿಗೊಳಿಸುವ ಉದ್ದೇಶದಿಂದಲೇ 2023-24ನೇ ಸಾಲಿನ ಆಯವ್ಯಯ ಮಹತ್ವವೆನಿಸಿದೆ ಎಂದು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: BangaloreCM Basavaraja BommaiKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister B A BasavarajNewsinKannadaNewsKannadaState Budget 2023-24ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಚಿವ ಬಿ.ಎ. ಬಸವರಾಜ
Share201Tweet123Send
Previous Post

ಉಜ್ವಲ ಭವಿಷ್ಯಕ್ಕಾಗಿ ರೂಪಿಸಿರುವ ಜನಸ್ನೇಹಿ ಬಜೆಟ್: ಡಿ.ಎಸ್. ಅರುಣ್

Next Post

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಸಂಗ್ರಹವಾದ ಕಾಣಿಕೆ ಹಣ ಎಷ್ಟು ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ವಿಪ್ರ ನೇರ ಸಾಲ ಯೋಜನೆಗೆ 24 ಕೋಟಿ ರೂ. ಬಿಡುಗಡೆ: ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

May 12, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

`ಬಿಎಸ್‍ವೈ ಅಭಿಮಾನೋತ್ಸವ’ಕ್ಕೆ ಅಭೂತಪೂರ್ವ ಬೆಂಬಲ: ಸಂಸದ ರಾಘವೇಂದ್ರ ಅಭಿನಂದನೆ

May 12, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | ಮಹಿಳೆಯ ಮಾಂಗಲ್ಯ ಸರ ಕಿತ್ತು ಪರಾರಿ ಯತ್ನ | ಕಳ್ಳರನ್ನು ಹಿಡಿದು ಹೊಡೆದ ಸಾರ್ವಜನಿಕರು

May 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು-ಹಜರತ್ ನಿಜಾಮುದ್ದೀನ್ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

May 12, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL