No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
  • Advertise With Us
  • Grievances
  • About Us
  • Contact Us
Thursday, September 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಫೆ.27ರಂದು ಪ್ರಧಾನಿ ಮೋದಿ ಅವರು ಚಾಲನೆ ನೀಡಲಿರುವ ಕಾರ್ಯಕ್ರಮಗಳ ವಿವರ ಇಲ್ಲಿದೆ

kalpa News by kalpa News
February 26, 2023
in ಶಿವಮೊಗ್ಗ
0
ಕೈ ಮುಗಿದು ಬೇಡುತ್ತೇನೆ, ಜಾತಿ ರಾಜಕಾರಣಕ್ಕೆ ನನ್ನನ್ನು ಎಳೆಯಬೇಡಿ: ಮೋದಿ ಮನವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗ ವಿಮಾನ ನಿಲ್ದಾಣವನ್ನು Shivamogga Airport ಫೆ.27ರಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಲೋಕಾರ್ಪಣೆಗೊಳಿಸಲಿದ್ದು, ಇದೇ ಸಂದರ್ಭದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೂ ಚಾಲನೆ ನೀಡಲಿದ್ದಾರೆ.

ಪ್ರಧಾನಿ ಮೋದಿಯವರು ಭಾಗವಹಿಸಲಿರುವ ಕಾರ್ಯಮಗಳ ವಿವರ ಇಲ್ಲಿದೆ.

ಶಿವಮೊಗ್ಗ -ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗದ ರೂ. 612.42 ಕೋಟಿ ಹಾಗೂ ಕೋಟೆಗಂಗೂರಿನಲ್ಲಿ ರೂ 76.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೋಚಿಂಗ್ ಡಿಪೋ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರೈಲ್ವೆ ಯೋಜನೆಗಳ ವಿವರ:

  • ಶಿವಮೊಗ್ಗ -ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗದ ಯೋಜನೆಯ 1ನೇ ಹಂತದ ಶಿವಮೊಗ್ಗ-ಶಿಕಾರಿಪುರವರೆಗಿನ (42 ಕಿ.ಮೀ) ರೈಲು ಮಾರ್ಗದ ಶಂಕುಸ್ಥಾಪನೆ-ರೂ. 612.42 ಕೋಟಿ.
  • ಕೋಟೆಗಂಗೂರಿನಲ್ಲಿ ರೂ 76.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೋಚಿಂಗ್ ಡಿಪೋ ನಿರ್ಮಾಣ ಹಾಗೂ ರೂ. 21 ಕೋಟಿಗಳ ಅಂದಾಜು ವೆಚ್ಚದಲ್ಲಿ ಟರ್ಮಿನಲ್ ಸ್ಟೇಷನ್ ಕಟ್ಟಡ ಶಂಕುಸ್ಥಾಪನೆ.

ಸ್ಮಾರ್ಟ್ ಸಿಟಿ ಅಡಿಯಲ್ಲಿ ಒಟ್ಟು ರೂ. 896.16 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 44 ಯೋಜನೆಯ ಕಾಮಗಾರಿಗಳ ಲೋಕಾರ್ಪಣೆ ಮಾಡಲಿದ್ದಾರೆ.

ಸ್ಮಾರ್ಟ್ ಸಿಟಿ ಕಾಮಗಾರಿಗಳ ವಿವರ:

  • ಶಿವಮೊಗ್ಗ ನಗರವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ 2016ರಲ್ಲಿ 2ನೇ ಹಂತದಲ್ಲಿ ಕೇಂದ್ರ ಸರ್ಕಾರವು ಆಯ್ಕೆ ಮಾಡಿತ್ತು.
  • ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಲಾ 500 ಕೋಟಿಯಂತೆ ಒಟ್ಟು 1000 ಕೋಟಿಗಳ ವೆಚ್ಚದಲ್ಲಿ ಲೈಟ್ ಹೌಸ್ ಸಿಟಿಗಳಾಗಿ ಮತ್ತು ಭವಿಷ್ಯದ ವಾಸಯೋಗ ನಗರಗಳಾಗಿ 5 ವರ್ಷಗಳಲ್ಲಿ ಅಭಿವೃದ್ಧಿಪಡಿಸುವುದು ಈ ಯೋಜನೆಯ ಗುರಿಯಾಗಿತ್ತು. ತದನಂತರ ಈ ಯೋಜನೆಯ ಕಾಲಾವಧಿಯನ್ನು ಜೂನ್ 2023ರವರೆಗೆ ವಿಸ್ತರಣೆಗೊಂಡಿದೆ.
  • ಒಟ್ಟು 71 ಯೋಜನೆಗಳನ್ನು ರೂ. 966.07 ಕೋಟಿ ವೆಚ್ಚದಲ್ಲಿ ಅನುಷ್ಟಾನಗೊಳಿಸಲು ಯೋಜನೆಯನ್ನು ರೂಪಿಸಲಾಗಿತ್ತು. ಈ ಪೈಕಿ ಲೋಕಾರ್ಪಣೆಗೆ ಬಾಕಿ ಉಳಿದಿದ್ದ 44 ಯೋಜನೆಯ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಇಲಾಖೆಯ ವತಿಯಿಂದ 7 ರಸ್ತೆ ಯೋಜನೆಗಳಡಿ 101.511 ಕಿ.ಮಿ. ರಸ್ತೆ- ರೂ. 970.90 ಕೋಟಿ ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಶಿವಮೊಗ್ಗದ ವಿದ್ಯಾನಗರ ಎಲ್.ಸಿ. 46 ಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮೂಲಕ ದ್ವಿಪಥದ ವೃತ್ತಾಕಾರದ ರೈಲ್ವೆಮೇಲ್ಸೇತುವೆ–ರೂ. 43.90 ಕೋಟಿ ಕಾಮಗಾರಿಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಯೋಜನೆ ಅಡಿಯಲ್ಲಿ ಶಂಕುಸ್ಥಾಪನೆ ಆಗಬೇಕಾಗಿರುವ ಕಾಮಗಾರಿಗಳ ವಿವರ:

  • ಶಿಕಾರಿಪುರ ಟೌನ್ ನಲ್ಲಿ 6.576 ಕಿಮಿ ಬೈಪಾಸ್ ರಸ್ತೆ ನಿರ್ಮಾಣ – 66.44 ಕೋಟಿ
  • ಹೊಸನಗರ ತಾಲ್ಲೂಕು ಮಾವಿನಕೊಪ್ಪ ಸರ್ಕಲ್ ನಿಂದಾ ಆಡುಗೋಡಿವರೆಗೆ ರಾ.ಹೆ.766ಸಿ ರಸ್ತೆಯ ಮಾರ್ಪಡೀಕರಣ – 313.56 ಕೋಟಿ
  • ಬೈಂದೂರಿನಿಂದ ನಾಗೋಡಿವರೆಗೆ ರಾ.ಹೆ.766ಸಿ ಅಗಲೀಕರಣ – 394.95 ಕೋಟಿ
  • ತೀರ್ಥಹಳ್ಳಿ ಮೇಗರವಳ್ಳಿಯಿಂದ ಆಗುಂಬೆವರೆಗೆ 15.98 ಕಿ.ಮಿ.ನಿಂದಾ 30.75 ಕಿ.ಮೀವರೆಗೆ ರಾ.ಹೆ. 169ಎ ರಸ್ತೆ ಅಗಲೀಕರಣ – ರೂ. 96.20 ಕೋಟಿ.
  • ತೀರ್ಥಹಳ್ಳಿ ತಾಲ್ಲೂಕು ಭಾರತೀಪುರ ದಲ್ಲಿ ರಾ.ಹೆ.169ಕ್ಕೆ 54.775 ಕಿ.ಮೀ. ನಿಂದಾ 55.05 ಕಿ.ಮೀ.ವರೆಗೆ ರಸ್ತೆ ಅಭಿವೃದ್ದಿ – 55.56 ಕೋಟಿ.
  • ರಾ.ಹೆ.169ರಲ್ಲಿ 0 ಕಿ.ಮಿ. ನಿಂದ 2.48 ಕಿ.ಮೀ.ವರೆಗೆ ರಸ್ತೆ ಅಗಲೀಕರಣ – 37.80 ಕೋಟಿ.
  • ಹೊಳೆಹೊನ್ನೂರು ಭದ್ರಾ ಸೇತುವೆ ಪುನರ್ ನಿರ್ಮಾಣ ಹಾಗೂ ರಸ್ತೆ ಅಭಿವೃದ್ಧಿ – 4.60 ಕೋಟಿ

ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ 526.04 ಕೋಟಿ ವೆಚ್ಚದಲ್ಲಿ ಒಟ್ಟು 2,25,700 ಮನೆಗಳಿಗೆ ನಲ್ಲಿ ನೀರು ಸರಬರಾಜು ಸಂಪರ್ಕ ಕಲ್ಪಿಸುವ ಹಾಗೂ ಬಹುಗ್ರಾಮ ಕುಡಿಯುವ ನೀರು ಅಡಿಯಲ್ಲಿ 12 ಕಾಮಗಾರಿಗಳನ್ನು ರೂ. 1,478.70 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದಾರೆ.

ಯೋಜನೆಯ ವಿವರ:

  • ಜಲಜೀವನ್ ಮಿಷನ್ – 908 ಕಾಮಗಾರಿ – 213.53 ಕೋಟಿ.
  • ಬಹುಗ್ರಾಮ ಕುಡಿಯುವ ನೀರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaPM Narendra ModiShimogaShivamogga AirportShivamoggaNewsಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ_ನ್ಯೂಸ್
Share221Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೇರೆಲ್ಲಾ ಜೀವಿಗಳಿಗಿಂತ ಮನುಷ್ಯ ಸರ್ವ ಶ್ರೇಷ್ಠ: ಡಾ. ಧನಂಜಯ ಸರ್ಜಿ ಅಭಿಪ್ರಾಯ

Next Post

ತ್ರಿಮತಸ್ತ ಬ್ರಾಹ್ಮಣರು ಒಂದಾಗಿ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ

kalpa News

kalpa News

Next Post
ತ್ರಿಮತಸ್ತ ಬ್ರಾಹ್ಮಣರು ಒಂದಾಗಿ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ

ತ್ರಿಮತಸ್ತ ಬ್ರಾಹ್ಮಣರು ಒಂದಾಗಿ ಸಂಘಟನಾತ್ಮಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿ

Leave a Reply Cancel reply

Your email address will not be published. Required fields are marked *

No Result
View All Result
Railway Board hubballi-rameswaram-train-extended-9-trip
English Articles

Railway Board Hubballi–Rameswaram Special Express Services Extended

by kalpa News
September 3, 2026
0

Kalpa Media House  |  Hubballi   | In a move aimed at managing the additional passenger rush during the festive season,...

Read moreDetails
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL