ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನೂತನ ಏರ್‌ಪೋರ್ಟ್ Shivamogga Airport ಉದ್ಘಾಟನಾ ಸಮಾರಂಭ ವೇದಿಕೆಯಲ್ಲಿ ಪ್ರಧಾನಿ ಅವರು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪಗೆ ಸನ್ಮಾನ ಮಾಡಿದರು.
ಪ್ರಧಾನಿ ಮೋದಿ PM Modi ಅವರಿಗೆ ಈಶ್ವರಪ್ಪ Eshwarappa ಶಾಲು ಹೊದಿಸಿ ಸನ್ಮಾನಿಸಿದರು. ಸಂಸದ ಬಿ.ವೈ. ರಾಘವೇಂದ್ರ MP Raghavendra ಅಡಕೆ ಹಾರ ಹಾಕಿ ಸ್ವಾಗತಿಸಿದರು. ಹಾಗೂ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶೇಷ ಪೇಟ ತೊಡಿಸಿದರು. ಇದೇ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಪ್ರಧಾನಿ ಮೋದಿ ಅವರಿಗೆ ಶಿವಮೊಗ್ಗ ಏರ್‌ಪೋರ್ಟ್ ಕಲಾಕೃತಿಯ ಕಾಣಿಕೆ ನೀಡಲಾಯಿತು.

ಪ್ರಧಾನಿ ನರೇಂದ್ರ ಮೋದಿಯವರಿದ್ದ ವಿಶೇಷ ಸೇನಾ ವಿಮಾನ ಆಗಮಿಸುತ್ತಿದ್ದಂತೆ ಅಲ್ಲಿ ನೆರೆದಿದ್ದ ಲಕ್ಷಾಂತರ ಜನರು ಸಂಭ್ರಮಿಸಿದರು. ಎಲ್ಲೆಡೆ ಹರ್ಷೋದ್ಗಾರ ಕೇಳಿ ಬಂದಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ಮುಖಂಡ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು.













Discussion about this post