No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಅಯೋಧ್ಯೆಯಲ್ಲಿರುವ ರಾಮನಗರದ ರಾಮ ಭಕ್ತರ ಬಾಂಧವ್ಯ ಅನಾವರಣ

ಹಿಂದೂ ಧರ್ಮದ ಅನುಸರಣೆ, ದೈವ ಕೃಪೆಯೊಂದಿಗೆ ರಾಮನಗರದ ಪ್ರಗತಿಗೆ ಶ್ರಮಿಸುತ್ತಿರುವ ಜನನಾಯಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 1, 2023
in Special Articles
0
ಅಯೋಧ್ಯೆಯಲ್ಲಿರುವ ರಾಮನಗರದ ರಾಮ ಭಕ್ತರ ಬಾಂಧವ್ಯ ಅನಾವರಣ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ರಾಘವೇಂದ್ರ ರಾವ್, ಬೆಂಗಳೂರು  |

ರಾಮನಗರದ #Ramanagara ಹೆಸರು ರಾಮಾಯಣದ ಐತಿಹಾಸಿಕ ಕಥೆಯನ್ನು ಆಧರಿಸಿದೆ. ರಾಮಾಯಣಕ್ಕೆ ಸಂಪರ್ಕವಿರುವ ಹಿನ್ನೆಲೆಯೆಂದರೆ ರಾಮನಗರದ ಹತ್ತಿರವಿರುವ ರಾಮನ #LordRama ದೇವಾಲಯ. ಸ್ಥಳೀಯ ನಿವಾಸಿಗಳು ಈಗಲೂ ವನವಾಸಕ್ಕೆ ಈ ಸ್ಥಳದ ಮೂಲಕ ಹಾದು ಹೋದನು ಎಂದು ನಂಬುತ್ತಾರೆ.

ರಾಮನ ಹೆಜ್ಜೆ ಗುರುತುಗಳು ಅರ್ಕಾವತಿ ನದಿಯ #ArkavagiRiver ದಂಡೆಯ ಮೇಲೆ ಇಂದಿಗೂ ಉತ್ತಮ ರೀತಿಯಲ್ಲಿ ಸಂರಕ್ಷಿಸಲಾಗಿದೆ. “ಪವಿತ್ರ ಹೆಜ್ಜೆ ಗುರುತು”ಗಳನ್ನು ಸಂರಕ್ಷಿಸಲು ಅಲ್ಲಿ ಒಂದು ದೇವಾಲಯವನ್ನು ನಿರ್ಮಿಸಲಾಗಿದೆ.
ಹತ್ತಿರದಲ್ಲಿರುವ ಕಾಕಾಸುರ ಬೆಟ್ಟ ಕುರಿತಾಗಿ ದಂತಕಥೆಗಳಿವೆ. ಸ್ಥಳೀಯರು ರಾಮ ಮತ್ತು ಸೀತೆಯರು ವನವಾಸ ಹೊರಟಾಗ ಸೀತೆಯ ಸೌಂದರ್ಯದಿಂದ ಆಕರ್ಷಿತನಾದ ರಾಕ್ಷಸ ಕಾಕಾಸುರ ಒಂದು ಕಾಗೆಯ ರೂಪದಲ್ಲಿ ಬಂದು ಆಕೆಯನ್ನು ಕಾಡುತ್ತಿದ್ದನು. ಸೀತೆ ರಾಮನ ನೆರವು ಕೋರಿದಾಗ ರಾಮನು ಒಂದು ಹುಲ್ಲಿನ ಕಡ್ಡಿಯನ್ನು ಕಾಗೆಯತ್ತ ಎಸೆದನು. ಅದು ಒಂದು ಬಾಣವಾಗಿ ತೊಂದರೆ ಕೊಡುತ್ತಿದ್ದ ಕಾಗೆಯ ಕಣ್ಣಿಗೆ ತಾಗಿ ಅದರ ಕಣ್ಣು ಕುರುಡಾಗಿಸಿತು. ತನ್ನ ಜೀವಕ್ಕೆ ಕುತ್ತು ಬಂದಾಗ ಕಾಕಾಸುರ ಭಗವಾನ್ ರಾಮನಲ್ಲಿ ಪ್ರಾಣ ಭಿಕ್ಷೆ ಬೇಡಿದನು. ರಾಮನು ಕಾಕಾಸುರನನ್ನು ಕ್ಷಮಿಸಿ ಆ ಬೆಟ್ಟಕ್ಕೆ ಹಿಂದಿರುಗಬಾರದು ಎಂದು ಷರತ್ತು ವಿಧಿಸಿದನು. ಅಂದಿನಿಂದಲೂ ಅಲ್ಲಿ ಒಂದೇ ಒಂದು ಕಾಗೆ ಕಾಣುವುದಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ.

ಆದ್ದರಿಂದ ಡಾ.ಅಶ್ವತ್ಥ ನಾರಾಯಣ್ #DrAshwathNarayana ಅವರು ಅಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಚಿನ್ನದ ಇಟ್ಟಿಗೆ ನೀಡಲು ಇತ್ತೀಚೆಗೆ ಅಯೋಧ್ಯೆಗೆ #Ayodhya ಭೇಟಿ ನೀಡಿದಾಗ ಅವರು ರಾಮನಗರಕ್ಕೂ 150 ಮಂದಿ ಭಕ್ತರೊಂದಿಗೆ ಭೇಟಿ ನೀಡಿದರು. ಅವರು ದೃಢ ನಂಬಿಕೆಯೊಂದಿಗೆ ಇದಕ್ಕೆ ನ್ಯಾಯ ಸಲ್ಲಿಸಿದರು.

ಜನನಾಯಕರಾಗಿ ಅವರು ಹಿಂದೂ ಕುಟುಂಬದಲ್ಲಿ ಜನಿಸಿರುವುದೇ ಅಲ್ಲದೆ ಹಿಂದೂ ಧರ್ಮವನ್ನು ಅಪಾರ ವಿಶ್ವಾಸದಿಂದ ಅನುಸರಿಸುವ ಕುಟುಂಬದಲ್ಲಿ ಜನಿಸಿದ್ದಾರೆ. ಅಂತಹ ದೇವರ ಕೃಪೆಯು ಜಿಲ್ಲೆಗೆ ಹೆಚ್ಚು ಸಂಪತ್ತು ತರುತ್ತದೆ ಹಾಗೂ ಪ್ರಗತಿಗೆ ಕಾರಣವಾಗುತ್ತದೆ.

ಹಿಂದೂ ಧರ್ಮವು ಪ್ರತಿಯೊಬ್ಬ ಹಿಂದೂವಿಗೂ ಮತ್ತೊಬ್ಬ ಹಿಂದೂವನ್ನು ಗೌರವಿಸುವುದು ಮಾತ್ರವಲ್ಲದೆ ಎಲ್ಲ ಧರ್ಮಗಳು, ಪಂಥ, ಕೋಮು ಮತ್ತು ಜಾತಿ ವಿಭಾಗಗಳನ್ನು ಗೌರವಿಸುವುದನ್ನು ಬೋಧಿಸುತ್ತದೆ. ಹಿಂದುತ್ವ ಒಗ್ಗಟ್ಟು ಮತ್ತು ಸಂರಕ್ಷಣೆಯನ್ನು ಮಾನವಕುಲಕ್ಕೆ ಮಾತ್ರವಲ್ಲದೆ ಎಲ್ಲ ನೈಸರ್ಗಿಕ ಸಂಪನ್ಮೂಲಗಳು, ಪ್ರಾಣಿಗಳು ಮತ್ತು ಎಲ್ಲ ಇತರೆ ಸಮಸ್ತ ಜೀವರಾಶಿಗೂ ನೀಡುವುದನ್ನು ಬೋಧಿಸುತ್ತದೆ. ಸಾರ್ವತ್ರಿಕ ನಂಬಿಕೆ ಮತ್ತು ಲಭ್ಯವಿರುವ ಮಾಹಿತಿಯ ಅನ್ವಯ ಪ್ರಕೃತಿಯನ್ನು ಪೂಜಿಸುವ ವಿಶ್ವದಲ್ಲಿ ಏಕೈಕ ಧರ್ಮವಾಗಿದ್ದು ಅದರಲ್ಲಿ ಮರಗಿಡಗಳು, ಪಕ್ಷಿಗಳು ಮತ್ತು ಗ್ರಹಗಳನ್ನೂ ಪೂಜಿಸಲಾಗುತ್ತದೆ. ಆದ್ದರಿಂದ ಒಬ್ಬ ಹಿಂದುತ್ವ ನಾಯಕ ಎನಿಸಿಕೊಳ್ಳಲು ಆತ ಒಟ್ಟಾರೆ ನೈಜ ಮಾನವೀಯ ನಾಯಕನಾಗಿರುತ್ತಾನೆ.

ರಾಮನಗರ ತನ್ನ ರೇಷ್ಮೆ ಕೃಷಿಗೆ ಹೆಸರಾಗಿದ್ದು ರೇಷ್ಮೆ ನಗರಿ ಎಂದು ಖ್ಯಾತಿ ಪಡೆದಿದೆ. ಇಲ್ಲಿ ಉತ್ಪಾದನೆಯಾಗುವ ರೇಷ್ಮೆಯು ಪ್ರಖ್ಯಾತ ಮೈಸೂರು ರೇಷ್ಮೆ ಸೀರೆಯಲ್ಲಿ ಬಳಸಲಾಗುತ್ತದೆ. ರಾಮನಗರ ಏಷ್ಯಾದಲ್ಲಿಯೇ ರೇಷ್ಮೆ ಗೂಡಿನ ಅತ್ಯಂತ ದೊಡ್ಡ ಮಾರುಕಟ್ಟೆಯಾಗಿದೆ. ಈ ಪಟ್ಟಣ “ಶೋಲೆ” ಚಿತ್ರಕ್ಕಾಗಿ ಅಥವಾ ಸ್ಥಳೀಯ ಗ್ರಾನೈಟ್‌ಗೆ ಮಾತ್ರವಲ್ಲ, ಬೇರೆ ಇತರೆ ವಿಷಯಗಳಿಗೂ ಖ್ಯಾತಿ ಪಡೆದಿದೆ.

ವಂದನೆಗಳು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Arkavathi RiverAyodhyaKannada News WebsiteLatest News KannadaMinister Dr Ashwath NarayanRamanagaraRamayanaಅಯೋಧ್ಯೆಅರ್ಕಾವತಿ ನದಿಡಾ.ಅಶ್ವತ್ಥ ನಾರಾಯಣ್ರಾಮನಗರರಾಮಾಯಣರೇಷ್ಮೆ ಕೃಷಿಹಿಂದೂ ಧರ್ಮ
Share197Tweet123Send
Previous Post

ಸಂಸ್ಕೃತಿ, ಪರಂಪರೆ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಿ: ಎಸ್.ಎಸ್. ಜ್ಯೋತಿಪ್ರಕಾಶ್ ಸಲಹೆ

Next Post

ಮಾರ್ಚ್ 5ರಂದು ಉಚಿತ ವೆರಿಕೋಸ್ ವೇನ್ಸ್ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾರ್ಚ್ 5ರಂದು ಉಚಿತ ವೆರಿಕೋಸ್ ವೇನ್ಸ್ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಮಾರ್ಚ್ 5ರಂದು ಉಚಿತ ವೆರಿಕೋಸ್ ವೇನ್ಸ್ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL