No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಮುಂಬರುವ ಚುನಾವಣಾ ಫಲಿತಾಂಶದ ಬಗ್ಗೆ ಮಧು ಬಂಗಾರಪ್ಪ ಹೇಳಿಕೆ ಏನು? ಇಲ್ಲಿದೆ ನೋಡಿ

kalpa News by kalpa News
March 2, 2023
in ಶಿವಮೊಗ್ಗ, ರಾಜಕೀಯ
0
ಕೆಪಿಸಿಸಿ ಒಬಿಸಿ ಮೋರ್ಚಾ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಿಜೆಪಿಯವರು ಇತರೆ ಪಕ್ಷಗಳ ಶಾಸಕರನ್ನು ಖರೀದಿ ಮಾಡಲು ಆಗದಷ್ಟು ಬಹುಮತವನ್ನು ಕಾಂಗ್ರೆಸ್ ಈ ಬಾರಿ ಪಡೆಯುತ್ತದೆ ಎಂದು ಎಐಸಿಸಿ ಸದಸ್ಯ ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ Madhu Bangarappa ಹೇಳಿದರು.

ಅವರು ಇಂದು ಕಲ್ಲಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ನಂತರ ಮಾಧ್ಯಮದೊಂದಿಗೆ ಮಾತನಾಡಿ, ಬಿಜೆಪಿ ಯಾವಾಗಲೂ ಹಿಂಬಾಗಿಲಿನಿಂದಲೇ ಅಧಿಕಾರ ಪಡೆದಿದೆ ಆದರೆ ಈ ಬಾರಿ ಹಾಗೆ ಆಗುವುದಿಲ್ಲ. ನಾವು ಈಗ ಎಷ್ಟು ಸಂಖ್ಯೆಯಲ್ಲಿ ಗೆಲ್ಲುತ್ತೇವೆ ಎಂದು ಹೇಳುವುದಿಲ್ಲ. ಏಕೆಂದರೆ ಅದು ಅವರಿಗೆ ಗೊತ್ತಾದರೆ ಈಗಿನಿಂದಲೇ ಶಾಸಕರ ಖರೀದಿಯಲ್ಲಿ ತೊಡಗುತ್ತಾರೆ. ಆದರೆ ಈ ಬಾರಿ ಶಾಸಕರನ್ನು ಕೊಂಡುಕೊಳ್ಳದಿರುವಷ್ಟು ಬಹುಮತವನ್ನು ಕಾಂಗ್ರೆಸ್ ಪಡೆಯುತ್ತದೆ ಎಂದರು.
ಬಿಜೆಪಿ ಸರ್ಕಾರದಲ್ಲ ಬಡವರ ಬದುಕು ದುಸ್ತರವಾಗಿದೆ. ಆಡಳಿತ ವೈಫಲ್ಯ ಕಂಡಿದೆ. ಸೊರಬದಲ್ಲೂ ಇದೇ ಪರಿಸ್ಥಿತಿ ಇದೆ. ರಾಜ್ಯದಲ್ಲಿ ಆಡಳಿತ ಸತ್ತುಹೋಗಿದ್ದರೆ, ಸೊರಬಾದಲ್ಲಿ ಅದನ್ನು ಈಗಾಗಲೇ ಸಮಾದಿ ಮಾಡಲಾಗಿದೆ. ಈ ಬಾರಿ ಸೊರಬಾದ ಜನರು ನನ್ನನ್ನು ಅತಿಹೆಚ್ಚು ಬಹುಮತದಿಂದ ಗೆಲ್ಲಿಸುತ್ತಾರೆ ಎಂಬ ನಂಬಿಕೆ ಇದೆ. ನನ್ನ ಹುಟ್ಟುಹಬ್ಬಕ್ಕೆ ವೋಟು ಹಾಕುವುದೇ ನಗೆ ಬಹುಮಾನ ನೀಡಿದ ಹಾಗೆ. ನಾನು ಅವರಿಗೆ ಎಂದಿಗೂ ಚಿರಋಣಿಯಾಗಿರುತ್ತೇನೆ ತಂದೆಯ ನೆರಳಿನಲ್ಲಿ ಬಂದ ನನಗೆ ಅವರೇ ಗುರುಗಳು. ಅವರ ಆಶೀರ್ವಾದ ನನಗಿದೆ. ಕಾಂಗ್ರೆಸ್ ಪಕ್ಷ ನನಗೆ ಅತಿದೊಡ್ಡ ಅಧಿಕಾರಗಳನ್ನು ನೀಡಿದೆ. ಆ ನಂಬಿಕೆ ಉಳಿಸಿಕೊಳ್ಳುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುತ್ತೇನೆ ಎಂದರು.

ಪ್ರಧಾನಿ ಮೋದಿಯವರು ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದರೇ ಹೊರತು ಯಾವ ಭರವಸೆಯನ್ನೂ ಕೊಡಲಿಲ್ಲ. ಮೋದಿ ಭಕ್ತನೊಬ್ಬ ಸಾವು ಕಂಡರೆ ಅವನಿಗೆ ಸಾಂತ್ವನ ಕೂಡ ಹೇಳಲಿಲ್ಲ. ಸಾವಿನ ಮನೆಯ ರಾಜಕಾರಣ ಮಾಡುವವರು ಬಿಜೆಪಿಯವರು. ತಕ್ಷಣವೇ ವಿಮಾನ ನಿಲ್ದಾಣ ಉದ್ಘಾಟನೆಗೆ ಬಂದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವು ನೀಡಲಿ ಎಂದ ಅವರು, ಜಿಲ್ಲೆಯ ಯಾವ ಸಮಸ್ಯೆಗಳ ಬಗ್ಗೆಯೂ ಮಾತನಾಡಲಿಲ್ಲ. ಶರಾವತಿ ಮುಳುಗಡೆ ಸಂತ್ರಸ್ತರ ಶಾಪ ಈ ಬಿಜೆಪಿಯವರಿಗೆ ತಟ್ಟದೆ ಬಿಡುವುದಿಲ್ಲ ಎಂದರು.
ಈ ಸಂದರ್ಭದಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಮಧು ಬಂಗಾರಪ್ಪ ಅವರಿಗೆ ಹೂಗುಚ್ಚ ಹಾಗೂ ಶಾಲು ಹೊದಿಸುವುದರ ಮೂಲಕ ಹುಟುಹಬ್ಬಕ್ಕೆ ಶುಭ ಕೋರಿದರು. ಕಾಂಗ್ರೆಸ್ ಮುಖಂಡರುಗಳಾದ ಆರ್. ಪ್ರಸನ್ನಕುಮಾರ್, ಕೆ.ಬಿ. ಪ್ರಸನ್ನಕುಮಾರ್, ಎನ್. ರಮೇಶ್, ಜಿ.ಡಿ. ಮಂಜುನಾಥ್, ರಮೇಶ್ ಶಂಕರಘಟ್ಟ, ಬಲದೇವಕೃಷ್ಣ, ದೀಪಕ್ ಸಿಂಗ್, ಖಲೀಂ, ವೈ.ಹೆಚ್. ನಾಗರಾಜ್, ಶ್ರೀನಿವಾಸ ಕರಿಯಣ್ಣ, ಪಿ.ಓ. ಶಿವಕುಮಾರ್, ವೇದಾ ವಿಜಕುಮಾರ್, ಕಲಗೋಡು ರತ್ನಾಕರ್ ಸೇರಿದಂತೆ ಹಲವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಮಾಯಣದ ಮೂಲಕ ವಿಶ್ವಕ್ಕೆ ಸಂಸ್ಕೃತಿಯ ದರ್ಶನ ಮಾಡಿಸಿದವರು ಮಹರ್ಷಿ ವಾಲ್ಮೀಕಿ

Next Post

ಇ ಫ್ಲಾಟ್ ಫಾರ್ಮ್‌ನತ್ತ ಗ್ರಾಹಕರ ಸೆಳೆಯಲು ನೂತನ ಪ್ರಯೋಗ: ಶಾಪ್ಸಿ ಜಾಹೀರಾತು ಅಭಿಯಾನ

kalpa News

kalpa News

Next Post
ಇ ಫ್ಲಾಟ್ ಫಾರ್ಮ್‌ನತ್ತ ಗ್ರಾಹಕರ ಸೆಳೆಯಲು ನೂತನ ಪ್ರಯೋಗ: ಶಾಪ್ಸಿ ಜಾಹೀರಾತು ಅಭಿಯಾನ

ಇ ಫ್ಲಾಟ್ ಫಾರ್ಮ್‌ನತ್ತ ಗ್ರಾಹಕರ ಸೆಳೆಯಲು ನೂತನ ಪ್ರಯೋಗ: ಶಾಪ್ಸಿ ಜಾಹೀರಾತು ಅಭಿಯಾನ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL