ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಹುಬ್ಬಳ್ಳಿಯಿಂದ ಪ್ರತಿ ದಿನ ಪುಣೆಗೆ ವಿಮಾನ ಸೇವೆ ಪ್ರಾರಂಭವಾಗಿದ್ದು, ವಾಣಿಜ್ಯ ನಗರಿಯ ವಿಮಾನಯಾನ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ ಎಂದು ಕೇಂದ್ರ ಸಚಿವ ಪಲ್ಹಾದ್ ಜೋಶಿ Pralhad Joshi ತಿಳಿಸಿದ್ದಾರೆ.
ಮಾರ್ಚ್ 13 ರಿಂದ ಪ್ರತಿ ದಿನ ಇಂಡಿಗೋ ಈ ಸೇವೆ ಪ್ರಾರಂಭಿಸಲಿದ್ದು, ವಿಮಾನ ಸೇವೆಯ ವಿವರಗಳು ಹೀಗಿವೆ:
ಪ್ರತಿ ದಿನ 6E 7727 ಹುಬ್ಬಳ್ಳಿ – 18:30 ಪುಣೆ- 19:35
ಪ್ರತಿ ದಿನ 6E 7716 ಪುಣೆ – 20:00 ಹುಬ್ಬಳ್ಳಿ – 21: 05.
ಹುಬ್ಬಳ್ಳಿಯಿಂದ ಪುಣೆಗೆ ಪ್ರತಿ ನಿತ್ಯ ವಿಮಾನ ಸೇವೆ ಕಲ್ಪಿಸಲು ನೆರವು ನೀಡಿದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಅಭಿನಂದನೆ ತಿಳಿಸಿದ್ದಾರೆ.
Also read: ಗೃಹ ಸಚಿವರ ಬೆಂಗಾವಲು ವಾಹನ ವ್ಯಕ್ತಿಗೆ ಡಿಕ್ಕಿ: ಆರಗ ಜ್ಞಾನೇಂದ್ರ ಸ್ಪಷ್ಟನೆ ಹೀಗಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post