No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಜೋಗ ಸೇರಿ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗೆ ಚಾಲನೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಹರತಾಳು ಹಾಲಪ್ಪ ಭೂಮಿ ಪೂಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2023
in ಸಾಗರ
0
ಜೋಗ ಸೇರಿ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕೋಟ್ಯಂತರ ರೂ. ವೆಚ್ಚದ ಕಾಮಗಾರಿಗೆ ಚಾಲನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸಾಗರ  |

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಪಟ್ಟಣ ಹಾಗೂ ಗ್ರಾಮಗಳಲ್ಲಿ ಕೋಟ್ಯಂತರ ರೂ. ವೆಚ್ಚದ ಅಭಿವೃದ್ಧಿಗೆ ಕಾಮಗಾರಿಗೆ ಶಾಸಕ ಹರತಾಳು ಹಾಲಪ್ಪ MLA Harathalu Halappa ಅವರು ಚಾಲನೆ ನೀಡಿದರು.

ಯಾವೆಲ್ಲಾ ಕಾಮಗಾರಿಗಳಿಗೆ ಚಾಲನೆ?
ಜೋಗ-ಕಾರ್ಗಲ್ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯ ಅಡಿಯಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಕಾರ್ಗಲ್ ಪ.ಪಂ, 05 ನೆಯ ವಾರ್ಡ್ ಮುಖ್ಯ ರಸ್ತೆಯಿಂದ ಮೀನು ಮಾಂಸ ಮಾರುಕಟ್ಟೆ ಹಿಂಬಾಗದಲ್ಲಿ ಹಾದು ಹೋಗುವ ಚರಂಡಿಗೆ ಕಾಂಕ್ರೀಟ್ ರಾಜಕಾಲುವೆ ನಿರ್ಮಾಣ ಕಾಮಗಾರಿ.

  • 06 ನೆಯ ವಾರ್ಡ್ ಮುಖ್ಯ ರಸ್ತೆಯಿಂದ ಶ್ರೀಪುರ ಲಕ್ಷ್ಮೀ ನಾರಾಯಣ ಭಟ್ಟರ ಮನೆಯವರೆಗಿನ 18.49 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
  • ಕಾರ್ಗಲ್ ಪಪಂ, 07 ನೆಯ ವಾರ್ಡ್ ಜೋಗ ಮುಖ್ಯ ರಸ್ತೆಯಿಂದ ವರ್ಕ್ ಮನ್ ಬ್ಲಾಕ್ ನಿಂದ ಬಜಾರ್ ಲೈನ್ 29 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
  • ಕಾರ್ಗಲ್ ಪಪಂ, 10 ನೆಯ ವಾರ್ಡ್ ಬಿಳಿಗಲ್ಲೂರು ಈಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿರುವ ಹಳ್ಳಕ್ಕೆ 45 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಕಿರು ಸೇತುವೆ ಉದ್ಘಾಟನೆ
  • ರಿಪ್ಪನಪೇಟೆ ಜನತೆಯ ಬಹು ನಿರೀಕ್ಷೆಯ ರಿಪ್ಪನಪೇಟೆ ವಿನಾಯಕ ವೃತ್ತದಿಂದ ಕೃಷಿ ಮಾರುಕಟ್ಟೆ ವರೆಗಿನ ರಸ್ತೆಯನ್ನು 550 ಲಕ್ಷ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಮತ್ತು ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

Also read: H3N2 ವೈರಸ್‌ ಸೋಂಕು; ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ: ಸಚಿವ ಡಾ.ಕೆ. ಸುಧಾಕರ್‌ ಸ್ಪಷ್ಟನೆ

  • ದಶಕಗಳ ಬೇಡಿಕೆಯಾದ ರಿಪ್ಪನಪೇಟೆ ಗ್ರಾಪಂ, ಗವಟೂರು-ಸಂಪಳ್ಳಿ-ಕೋಟೆತಾರಿಗೆ ಸಂಪರ್ಕಿಸುವ ಅರಮನೆ ಹಳ್ಳಕ್ಕೆ (ಗವಟೂರು ಹೊಳೆ) 63 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ ಕಿರು ಸೇತುವೆ ಕಾಮಗಾರಿಗೆ ಭೂಮಿ ಪೂಜೆ
  • ಕೆಂಚನಾಳ ಗ್ರಾಪಂ, ಮಸರೂರು 60 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
  • ಹೊಸನಗರ ತಾಲೂಕು ನಿಟ್ಟೂರು ಗ್ರಾಪಂ ವ್ಯಾಪ್ತಿಯಲ್ಲಿ ಹೆಬ್ಬಿಗೆಯಿಂದ ತೂಗು ಸೇತುವೆವರೆಗೆ 20 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ
  • ಜಾಲ ಬೈದೂರು ಗ್ರಾಮದ ರಸ್ತೆಯ ಮುಂದುವರೆದ ಕಾಮಗಾರಿ 20 ಲಕ್ಷ ಹಾಗೂ 40.33 ಲಕ್ಷ ರೂ. ವೆಚ್ಚದಲ್ಲಿ ಜಾಲ ಗ್ರಾಮದಲ್ಲಿ ಕುಡಿಯುವ ನೀರಿನ ಜಲ್ ಜೀವನ್ ಮಿಷನ್ ಕಾಮಗಾರಿಗೆ ಭೂಮಿ ಪೂಜೆ
  • ನಿಟ್ಟೂರು ಗ್ರಾಪಂ, ಹಸಿರುಮಕ್ಕಿಯಿಂದ ಕೆಬಿ ಸರ್ಕಲ್ ವರೆಗಿನ ರಾಜ್ಯ ಹೆದ್ದಾರಿಯ ಆಯ್ದ ಭಾಗಗಳಲ್ಲಿ 100 ಲಕ್ಷ ರೂ. ವೆಚ್ಚದಲ್ಲಿ ಮರುಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ
  • 40.33 ಲಕ್ಷ ರೂ. ವೆಚ್ಚದಲ್ಲಿ ಬೆಂಕಿತಲೆ ಗ್ರಾಮದಲ್ಲಿ ಕುಡಿಯುವ ನೀರಿನ ಜಲ್ ಜೀವನ್ ಮಿಷನ್ ಕಾಮಗಾರಿಗೆ ಭೂಮಿ ಪೂಜೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsMLA Harathalu HalappaNewsinKannadaNewsKannadaSagaraShimogaShivamoggaNewsಮಲೆನಾಡು_ಸುದ್ಧಿಶಾಸಕ ಹರತಾಳು ಹಾಲಪ್ಪಶಿವಮೊಗ್ಗ_ನ್ಯೂಸ್ಸಾಗರ
Share208Tweet123Send
Previous Post

H3N2 ವೈರಸ್‌ ಸೋಂಕು; ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ: ಸಚಿವ ಡಾ.ಕೆ. ಸುಧಾಕರ್‌ ಸ್ಪಷ್ಟನೆ

Next Post

There is no need to panic on H3N2 virus infection: Minister Dr. K. Sudhakar

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
There is no need to panic on H3N2 virus infection: Minister Dr. K. Sudhakar

There is no need to panic on H3N2 virus infection: Minister Dr. K. Sudhakar

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಯೋಗೀಶ್ ಹತ್ಯೆ ಪ್ರಕರಣ | ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

April 17, 2026
ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

ಹೊಸ ವಿನ್ಯಾಸದ ನವೀಕರಣದೊಂದಿಗೆ ಶೈಲಿಯಲ್ಲಿ ಬದಲಾದ ಯಮಹಾ ಫ್ಯಾಸಿನೊ

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL