No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಇಂದಿನ ಸುದ್ಧಿ | ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ: ಎಎಪಿ ಆಗ್ರಹ

ಗುತ್ತಿಗೆ ಕಾರ್ಮಿಕರ ಖಾಯಂಗೊಳಿಸಿ: ಶಶಿಕುಮಾರ್ ಎಸ್. ಗೌಡ ರಾಜ್ಯಪಾಲರಿಗೆ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2023
in ಶಿವಮೊಗ್ಗ
0
ಭದ್ರಾವತಿ ಎಎಪಿಯ ನಾಲ್ವರು ಮುಖಂಡರು ಪಕ್ಷಕ್ಕೆ ರಾಜೀನಾಮೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಭ್ರಷ್ಟಾಚಾರದಲ್ಲಿ ಮುಳುಗಿರುವ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕೆಂದು ಆಗ್ರಹಿಸಿ ಇಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಬಿಜೆಪಿ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಸಾಕ್ಷಿ ಸಮೇತ ಮಾಡಿರುವ ಭ್ರಷ್ಟಾಚಾರವನ್ನು ಲೋಕಾಯುಕ್ತ ಅಧಿಕಾರಿಗಳು ಬಯಲಿಗೆ ತಂದು ಯಶಸ್ವಿಯಾಗಿದ್ದಾರೆ. ಆದರೆ ಭ್ರಷ್ಟಾಚಾರವನ್ನು ಮಾಡಿರುವ ಶಾಸಕ ಮಾಡಾಳ್ ವಿರುಪಾಕ್ಷಪ್ಪ ಮುಖ್ಯಮಂತ್ರಿಗಳ ಬಳಿ ಬಂದು ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬಂದಾಗಲೆ ಬಂಧಿಸಬಹುದಾಗಿತ್ತು. ಆದರೆ ತಲೆಮರೆಸಿಕೊಳ್ಳಲು ಸರ್ಕಾರವೇ ಅವಕಾಶ ಮಾಡಿಕೊಟ್ಟಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ಮೂಲಕ ರಾಜ್ಯ ಸರ್ಕಾರವೆ ಭ್ರಷ್ಟಾಚಾರದಲ್ಲಿ ಶಾಮೀಲಾಗಿರುವುದು ಬಹಿರಂಗವಾಗಿದೆ. ಆದ್ದರಿಂದ ಕೂಡಲೆ ರಾಜ್ಯ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೆ ತರಬೇಕು ಹಾಗೂ ತಲೆಮರೆಸಿಕೊಂಡಿರುವ ಮಾಡಾಳ್ ವಿರುಪಾಕ್ಷಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

Also read: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಓರ್ವ ಸ್ಥಳದಲ್ಲಿಯೇ ಸಾವು

ಪ್ರತಿಭಟನೆಯಲ್ಲಿ ಜಿಲ್ಲಾ ಮುಖಂಡರಾದ ಬಿ.ಆರ್. ಮನೋಹರಗೌಡ, ಆರ್.ಎಸ್. ನವಿಲೇಶ್, ಗುಜ್ಜಾರ್‌ಖಾನ್, ಸೂರ್ಯಬಾಬು, ಸುರೇಶ್ ಕೌಟೇಕಾರ್, ಹರೀಶ್, ನಿಂಗರಾಜ್, ಟಿ.ರಾಮಕೃಷ್ಣ, ಆರ್.ಲಿಂಗರಾಜು, ರಾಜೀವ್ ಕೌಟೇಕಾರ್ ಇನ್ನಿತರರು ಭಾಗವಹಿಸಿದ್ದರು.
ಗುತ್ತಿಗೆ ಕಾರ್ಮಿಕರ ಖಾಯಂಗೊಳಿಸಿ: ಶಶಿಕುಮಾರ್ ಎಸ್. ಗೌಡ ಆಗ್ರಹ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯಾದ್ಯಂತ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ 22 ಸಾವಿರಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಎಸ್.ಗೌಡ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಏಕಾಂಗಿಯಾಗಿ ಹೋರಾಟ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯಾದ್ಯಾಂತ ಎನ್‌ಹೆಚ್‌ಎಂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಸರ್ಕಾರಿ ಆಸ್ಪತ್ರೆಗಳು, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗ್ರಾಮೀಣ ಭಾಗದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸುಮಾರು 22 ಸಾವಿರಕ್ಕೂ ಹೆಚ್ಚು ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಸಿಬ್ಬಂದಿಗಳು ಕಳೆದ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಅತ್ಯಂತ ಕಡಿಮೆ ಸಂಬಳ ನೀಡಲಾಗುತ್ತಿದೆ. ಎಲ್ಲರಿಗೂ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಸೇವೆಯನ್ನು ಖಾಯಂಗೊಳಿಸಬೇಕೆಂದು ಒತ್ತಾಯಿಸಿದರು.
ದೇಶದ ಹಲವು ರಾಜ್ಯಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗಳು ಖಾಯಂಗೊಳಿಸಲಾಗಿದೆ. ಖಾಯಂಗೊಳಿಸುವಂತೆ ಆಗ್ರಹಿಸಿ ಕಳೆದ 25 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವೈದ್ಯಕೀಯ ಸಿಬ್ಬಂದಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರ ನಾಮಕಾವಸ್ಥೆ ಮನವಿ ಸ್ವೀಕರಿಸಿ ಅತ್ಯಂತ ಕಡಿಮೆಯೆಂದರೆ ಶೇ.೧೭ರಷ್ಟು ವೇತನ ಹೆಚ್ಚು ಮಾಡಲಾಗುವುದು ಎಂದು ಭರವಸೆ ನೀಡಿದರು.

ಇದರಿಂದ ನೌಕರರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ. ನೌಕರರ ಮುಷ್ಕರದಿಂದ ರಾಜ್ಯಾದ್ಯಂತ ಸಾರ್ವಜನಿಕರಿಗೆ ಆರೋಗ್ಯ ಸೇವೆಯಲ್ಲಿ ವ್ಯತ್ಯಾಸ ಉಂಟಾಗಿದೆ. ಆದ್ದರಿಂದ ಕೂಡಲೆ ಸರ್ಕಾರ ಸಿಬ್ಬಂದಿಗಳ ಸೇವೆಯನ್ನು ಖಾಯಂಗೊಳಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share212Tweet123Send
Previous Post

ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಓರ್ವ ಸ್ಥಳದಲ್ಲಿಯೇ ಸಾವು

Next Post

ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL