No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Friday, February 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳ ಪತ್ತೆ: ಬೇಹುಗಾರಿಕೆ ಶಂಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 9, 2023
in ರಾಷ್ಟ್ರೀಯ
0
ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳ ಪತ್ತೆ: ಬೇಹುಗಾರಿಕೆ ಶಂಕೆ

Image courtesy: Internet

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಭುವನೇಶ್ವರ್  |

ಮೈಕ್ರೋ ಕ್ಯಾಮೆರಾ ಅವಳವಡಿಸಿದ್ದ ಪಾರಿವಾಳವನ್ನು ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಸೆರೆ ಹಿಡಿದಿದ್ದು, ಬೇಹುಗಾರಿಕೆಗೆ ಬಳಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಒಡಿಶಾದ ಜಗತ್‍ಸಿಂಗ್‍ಪುರ ಜಿಲ್ಲೆಯ ಪರದೀಪ್ ಕರಾವಳಿಯಲ್ಲಿ ಮೀನುಗಾರರು ಕೆಲವು ದಿನಗಳ ಹಿಂದೆ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿಯ ಮೇಲೆ ಕುಳಿತಿದ್ದ ಪಾರವಾಳವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಮೈಕ್ರೋ ಕ್ಯಾಮೆರಾ ಅಳವಡಿಸಿರುವುದು ಕಂಡುಬಂದ ಹಿನ್ನೆಲೆ ತಕ್ಷಣ ಎಚ್ಚೆತ್ತ ಮೀನುಗಾರರು ಪಾರಿವಾಳವನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ಬಳಿಕ ತಕ್ಷಣ ಎಚ್ಚೆತ್ತುಕೊಂಡ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಈ ಬಗ್ಗೆ ಜಗತ್‍ಸಿಂಗ್‍ಪುರ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಪಿಆರ್ ಮಾತನಾಡಿ, ಪಶುವೈದ್ಯರು ಪಾರಿವಾಳವನ್ನು ಪರೀಕ್ಷಿಸುತ್ತಿದ್ದಾರೆ. ಅದರ ಕಾಲುಗಳಿಗೆ ಜೋಡಿಸಲಾದ ಸಾಧನಗಳನ್ನು ಪರೀಕ್ಷಿಸಲು ರಾಜ್ಯ ವಿಧಿವಿಜ್ಞಾನ ಪ್ರಯೋಗಾಯಲಯದ ಸಹಾಯವನ್ನು ಪಡೆಯುತ್ತೇವೆ ಎಂದು ತಿಳಿಸಿದರು.

Also read: ಹಿಟ್ ಸಿನಿಮಾಗಳ ನಿರ್ದೇಶಕ ರಾಯಚೂರು ಚುನಾವಣಾ ರಾಯಭಾರಿ: ಯಾರು ಗೊತ್ತಾ? ಇಲ್ಲಿದೆ ಮಾಹಿತಿ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BhuvaneshwarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಭುವನೇಶ್ವರ್
Share197Tweet123Send
Previous Post

ಹಿಟ್ ಸಿನಿಮಾಗಳ ನಿರ್ದೇಶಕ ರಾಯಚೂರು ಚುನಾವಣಾ ರಾಯಭಾರಿ: ಯಾರು ಗೊತ್ತಾ? ಇಲ್ಲಿದೆ ಮಾಹಿತಿ

Next Post

ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗೃಹಸಚಿವರ ಶುಭ ಹಾರೈಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
3484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಿರಿ: ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಗೃಹಸಚಿವರ ಶುಭ ಹಾರೈಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚಿಕ್ಕಮಗಳೂರು | ಆನೆ ದಾಳಿಗೆ ಮತ್ತೋರ್ವ ಕಾರ್ಮಿಕ ಬಲಿ

ಶಿವಮೊಗ್ಗದಲ್ಲಿ ಮುಂದುವರೆದ ಕಾಡಾನೆ ಹಾವಳಿ

February 20, 2026
ಶಿವಮೊಗ್ಗ | ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಆಗ್ರಹ

ಶಿವಮೊಗ್ಗ | ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಆಗ್ರಹ

February 20, 2026
ಗಾಂಧಿ ಪಾರ್ಕ್ | ವನ್ಯಜೀವಿ ಕೇಂದ್ರ, ಚಿನ್ನಾರಿ ರೈಲು ಆರಂಭ | ಎಷ್ಟಿದೆ ಪ್ರವೇಶ ಶುಲ್ಕ?

ಗಾಂಧಿ ಪಾರ್ಕ್ | ವನ್ಯಜೀವಿ ಕೇಂದ್ರ, ಚಿನ್ನಾರಿ ರೈಲು ಆರಂಭ | ಎಷ್ಟಿದೆ ಪ್ರವೇಶ ಶುಲ್ಕ?

February 20, 2026
ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

ಭದ್ರಾವತಿಯ ಅನನ್ಯಾ ಶಾಸ್ತ್ರೀ ಸೇರಿ ಜಿಲ್ಲೆಯ ಮೂವರು ಯುವತಿಯರು ಸಿವಿಲ್ ಜಡ್ಜ್ ಆಗಿ ಆಯ್ಕೆ

February 20, 2026
ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL