Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ರಾಘವೇಂದ್ರ ಸ್ವಾಮಿಗಳ ಮಠ ಸರ್ವ ಸಮಾಜದ ಆಸ್ತಿ: ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ

March 10, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ   |
ವೃಂದಾವನ ಹಿಂದೂ  ಸಮಾಜದ ವೇದಿಕೆಯಾಗಿದ್ದು, ಎಲ್ಲಾ ಸಮುದಾಯದವರು ಕೂಡ ಇದರಲ್ಲಿ ಪಾಲ್ಗೊಳ್ಳುವ ಮೂಲಕ ಇದನ್ನು ಬೆಳೆಸಬೇಕಿದೆ ಎಂದು ಶ್ರೀ ಸುಬುಧೇಂದ್ರತೀರ್ಥ ಸ್ವಾಮೀಜಿ ಹೇಳಿದರು.

ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಬೊಮ್ಮನ ಕಟ್ಟೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ
ವೃಂದಾವನ ಪ್ರತಿಷ್ಠಾಪನೆ ಹಾಗೂ ಧಾರ್ಮಿಕ ಸಭೆಯ ಸಾನ್ನಿಧ್ಯ ವಹಿಸಿ ಗುರುವಾರ ಆಶೀರ್ವಚನ ನೀಡಿದರು.
ವಿಶೇಷವಾಗಿ ರಾಘವೇಂದ್ರ ಸ್ವಾಮೀ ಇಲ್ಲಿ ವಿರಾಜಮಾನರಾಗಲಿದ್ದರೆ. ಮುಂದಿನ‌ ದಿನಗಳಲ್ಲಿ ಇಲ್ಲಿಯೇ ರಾಯರ ದರ್ಶನ ಪಡೆಯಬಹುದಾಗಿದೆ. ಇದು ಸರ್ವ ಸಮಾಜದ ಆಸ್ತಿಯಾಗಲಿದೆ ಎಂದರು.
Also read: ಸುಮಲತಾ ಅಂಬರೀಶ್ ಬಿಜೆಪಿ ಸೇರದೇ ಕೇವಲ ಬೆಂಬಲ ಘೋಷಿಸಿದ್ದು ಯಾಕೆ?
ನೆರೆ ಬಂದು ರಾಘವೇಂದ್ರ ಸ್ವಾಮಿ ಮಠಕ್ಕೆ ಹಾನಿಯಾಗಿದ್ದಾಗ ಅಂದಿನ ಸಿಎಂ ಯಡಿಯೂರಪ್ಪನವರು B S Yadiyurappa 12 ಕೋಟಿ ರೂ. ನೀಡಿ ಮಠ ನಿರ್ಮಾಣ‌ ಮತ್ತು ತುಂಗಾಭದ್ರ ನದಿಗೆ ಹೊಸ ಸೇತುವೆ ನಿರ್ಮಾಣ ಮಾಡಿ ಕೊಟ್ಟಿದ್ದು ಅವರ ದೊಡ್ಡ ಗುಣವಾಗಿದೆ ಎಂದರು.
ಸಭೆಯಲ್ಲಿ ಪಾಲ್ಗೊಂಡ ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಮನಸ್ಸಿಗೆ ಹಿತ ನೀಡುವಲ್ಲಿ ರಾಘವೇಂದ್ರ ಸ್ವಾಮಿ ಮಠ ಅತೀ ಮುಖ್ಯವಾಗಿದೆ. ಇಲ್ಲಿ ಶ್ರೀ ಮಠದ ಪ್ರತಿರೂಪವಾಗಿ ನಿರ್ಮಾಣ ಮಾಡಲಾಗಿದೆ. ಅಲ್ಲಿನ ಮಠಕ್ಕೆ ಹೋಗಲು ಸಾಧ್ಯವಾಗದವರು  ಈ ಮಠದಲ್ಲಿಯೇ ದರ್ಶನ ಪಡೆಯಬಹುದಾಗಿದೆ ಎಂದರು.

ಶಾಸಕ ಕೆ.ಎಸ್. ಈಶ್ವರಪ್ಪ ಮಾತನಾಡಿ, ಹಿಂದೂ ಸಮಾಜ ಒಂದಾಗಬಾರದೆಂದು ಅಲ್ಲೊಬ್ಬರು ಇಲ್ಲೊಬ್ಬರು ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ. ಸ್ವಾಮೀಜಿಯವರು ದಲಿತ ಕೇರಿಗೆ ಹೋಗಬೇಕೆಂದು ಕೇಳಿದಾಗ ಅದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅದರಲ್ಲೂ ಕೊಂಕು ಹುಡುಕುವ ಕೆಲಸ ಒಬ್ಬ ಟಿವಿ ವರದಿಗಾರನಿಂದ ನಡೆದಿತ್ತು ಎಂದರು.
ಹಿಂದೂ ಸಮಾಜ ಒಂದು ಮಾಡುವ ಕೆಲಸ ಈ ಮಠದಿಂದಲೇ ಆಗಲಿದೆ ಎಂಬ ಆಶಯವಿದೆ. ಹಳೇ ಬೊಮ್ಮನಕಟ್ಟೆ, ಹೊಸಬೊಮ್ಮನ ಕಟ್ಟೆ, ದೇವಂಗಿ ಬಡಾವಣೆ ಸೇರಿಸಿಕೊಂಡು ರಾಘವೇಂದ್ರ  ಬಡಾವಣೆ ಎಂದು ನಾಮಕರಣ ಮಾಡಲಾಗುತ್ತದೆ ಎಂದರು.

ಶಾಸಕರಾದ ಎಸ್. ರುದ್ರೇಗೌಡ ಮುಖಂಡರಾದ ಬಿ.ವೈ. ವಿಜಯೇಂದ್ರ, ಕೆ.ಸಿ.ನಟರಾಜ್ ಭಾಗವತ್, ಉಮಾಪತಿ, ಸುಭಾಷ್, ವಿಶ್ವಾಸ್, ವೀರಭದ್ರಪ್ಪ ಪೂಜಾರ್, ಎನ್. ಡಿ. ಸತೀಶ್, ಕೆ.ಇ. ಕಾಂತೇಶ್ ಮೊದಲಾದವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: B S YadiyurappaKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಯಡಿಯೂರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸುಮಲತಾ ಅಂಬರೀಶ್ ಬಿಜೆಪಿ ಸೇರದೇ ಕೇವಲ ಬೆಂಬಲ ಘೋಷಿಸಿದ್ದು ಯಾಕೆ?

Next Post

ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಮೊಮ್ಮಗಳು ಅಮೃತಾ ಸಂತೋಷ್ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ಮೊಮ್ಮಗಳು ಅಮೃತಾ ಸಂತೋಷ್ ಭೇಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!