ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಪಿಇಎಸ್‌ಇನ್ಸ್ಟಿಟ್ಯೂಟ್‌ಆಫ್ ಟೆಕ್ನಾಲಜಿ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ಮಾರ್ಚ್ 13ರಿಂದ 16ರವರೆಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕಾಲೇಜುಗಳ ಮಧ್ಯವಲಯದ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದ್ದು. ಕರ್ನಾಟಕದ ವಿವಿಧ ಭಾಗಗಳಿಂದ ಸುಮಾರು 15 ತಂಡಗಳು ಭಾಗವಹಿಸುತ್ತಿದೆ.
ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಪ್ರೇರಣಾ ಎಜ್ಯುಕೇಷನಲ್ ಅಂಡ್ ಸೋಷಿಯಲ್ ಟ್ರಸ್ಟಿನ ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಆಡಳಿತಾಧಿಕಾರಿ ಡಾ. ನಾಗರಾಜ, ಪ್ರಾಂಶುಪಾಲ ಡಾ. ಚೈತನ್ಯಕುಮಾರ್ ಶುಭಕೋರಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















