ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಅಮೆರಿಕ ಮೂಲದ ಕಂಪೆನಿಯಿಂದ ಭೋಪಾಲ್ ಅನಿಲ ದುರಂತದ Bhopal Gas Disaster ಸಂತ್ರಸ್ತರಿಗೆ ಹೆಚ್ಚುವರಿ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
ದುರಂತದ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರವನ್ನು ನೀಡಲು ಯೂನಿಯನ್ ಕಾರ್ಬೈಡ್ ಕಾರ್ಪೊರೇಶನ್ ಒಡೆತನದ ಸಂಸ್ಥೆಯಿಂದ ಹೆಚ್ಚುವರಿ 7,844 ಕೋಟಿ ರೂ ಕೊಡಿಸಬೇಕು ಎಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು. ಜಸ್ಟಿಸ್ ಸಂಜಯ್ ಕಿಶನ್ ಕೌಲ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಇತ್ಯರ್ಥದ ಎರಡು ದಶಕಗಳ ನಂತರ ಈ ಸಮಸ್ಯೆಯನ್ನು ತರಲು ಕೇಂದ್ರದಿಂದ ಯಾವುದೇ ತರ್ಕವಿಲ್ಲ ಎಂದು ಹೇಳಿದೆ.

Also read: ಯುವ ಉದ್ಯಮಿಗಳ ಯಶಸ್ಸಿನ ಅಧ್ಯಯನದಿಂದ ಗೆಲುವು ಸಾಧ್ಯ: ಸುಷ್ಮಾ ಹಿರೇಮಠ ಅಭಿಪ್ರಾಯ












Discussion about this post