No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Tuesday, June 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರೈತರು ಸಮಗ್ರ ಕೃಷಿ ಜೊತೆಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ

ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ವಿಶ್ರಾಂತ ಕುಲಪತಿ ಸಿ. ವಾಸುದೇವಪ್ಪ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 17, 2023
in ಶಿವಮೊಗ್ಗ
0
ರೈತರು ಸಮಗ್ರ ಕೃಷಿ ಜೊತೆಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ರೈತರು ಸಮಗ್ರ ಕೃಷಿ ಅಳವಡಿಕೆಯೊಂದಿಗೆ ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಸಿ. ವಾಸುದೇವಪ್ಪ ಹೇಳಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಮಾ.17 ರಿಂದ 20 ರವರೆಗೆ ನವುಲೆಯ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.
ಹೊಸ ಆವಿಷ್ಕಾರಗಳು, ವೈಜ್ಞಾನಿಕತೆ, ವಿವಿಧ ತಳಿಗಳು, ಕೀಟ, ರೋಗ ನಿಯಂತ್ರಣ, ಮಣ್ಣು ನಿರ್ವಹಣೆ, ಸಾವಯವ ಕೃಷಿ ಜೊತೆಗೆ ಸಮಗ್ರ ಕೃಷಿ ಪರಿಚಯವನ್ನು ಈ ಕೃಷಿ ಮೇಳ ಮಾಡಿಕೊಡುತ್ತಿದೆ. ಮೊದಲು ಶಿವಮೊಗ್ಗದಲ್ಲಿ ಎಲ್ಲಿ ನೋಡಿದರಲ್ಲಿ ಭತ್ತದ ಹಸಿರು ಕಾಣುತ್ತಿತ್ತು. ಇತ್ತೀಚಿನ ವರ್ಷಗಳಲ್ಲಿ ಹೆಚ್ಚಿನ ಲಾಭದ ಉದ್ದೇಶದಿಂದ ಅಡಿಕೆ ಮತ್ತು ಪ್ಲಾಂಟೇಷನ್ ಕಡೆ ವಾಲುತ್ತಿದ್ದು, ಆಹಾರ ಧಾನ್ಯ ನಿರ್ಲಕ್ಷಿಸಲಾಗುತ್ತಿದೆ. ಅಡಿಕೆಗೆ ಮೌಲ್ಯವರ್ಧನೆ ಮಾಡಲು ಅನೇಕ ಅವಕಾಶ ಇರುವುದರಿಂದ ಹೆಚ್ಚಿನ ಬೇಡಿಕೆ ಇದ್ದೇ ಇರುತ್ತದೆ.
ಈಗ ತೋಟಗಾರಿಕಾ ಬೆಳೆಗಳು ಮುಂಚೂಣಿಯಲ್ಲಿದ್ದು 333 ಬಿಲಿಯನ್ ಟನ್‍ಗಳಷ್ಟು ತೋಟಗಾರಿಕೆ ಉತ್ಪನ್ನವಾಗುತ್ತಿದೆ. ಪ್ರತಿ ಮನೆಗಳಲ್ಲಿ ಹಣ್ಣು ಹಂಪಲುಗಳನ್ನು ಇದರಿಂದಾಗಿ ಕಾಣಬಹುದಾಗಿದೆ.

ರೈತರ ಉತ್ಪಾದನೆಗೆ ತಕ್ಕ ಮಾರುಕಟ್ಟೆ ವ್ಯವಸ್ಥೆ ಆಗಬೇಕು. ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು ಜೊತೆಗೆ ಸಮಗ್ರ ಕೃಷಿ ಬಗ್ಗೆ ಗಮನ ಹರಿಸಬೇಕು. ಯಾವುದೇ ಉತ್ಪನ್ನವನ್ನು ಮೌಲ್ಯವರ್ಧಿಸುವ ಕುರಿತು ಗಮನ ಹರಿಸಬೇಕು. ಮೌಲ್ಯ ಕೊಂಡಿ ವ್ಯವಸ್ಥೆಯನ್ನು ಅಳವಡಿಕೊಳ್ಳವುದರೊಂದಿಗೆ ಶೇಖರಣೆಗೆ ಹೆಚ್ಚಿನ ಒತ್ತು ನೀಡಿ, ವ್ಯಾವಹಾರಿಕ ಜ್ಞಾನ ಇಟ್ಟುಕೊಂಡು ಬೆಳೆಗಳನ್ನು ಬೆಳೆಯಬೇಕು.
ರೈತರ ಆದಾಯವನ್ನು ದ್ವಿಗುಣಗೊಳಿಸುವ ಬಗ್ಗೆ ಹಲವಾರು ಪ್ರಯತ್ನಗಳು ಆಗುತ್ತಿವೆ. ಎನ್‍ಇಪಿ ಯಿಂದ ತಾಂತ್ರಿಕ ವಿದ್ಯಾರ್ಥಿಗಳಿಗೆ ಆಗುವ ಅನಕೂಲಗಳ ಬಗ್ಗೆ ಚಿಂತನೆ ನಡೆಸಬೇಕು. ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದರು.
ರೈತ ರಾಷ್ಟ್ರ ಪ್ರಶಸ್ತಿ ವಿಜೇತ ಪ್ರಕಾಶ್ ಮಂಚಾಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಂತ್ರಿಕತೆ ಉತ್ತುಂಗಕ್ಕೇರುತ್ತಿದೆ. ಸಂಪನ್ಮೂಲ ಹೆಚ್ಚಿದೆ, ಆದರೂ ರೈತರ ಬೆಳೆಗೆ ಉತ್ತಮ ಮಾರುಕಟ್ಟೆ ಇಲ್ಲದೆ ಕೃಷಿ ಉತ್ಪನ್ನಗಳ ಮಾರಾಟ ಕಡಿಮೆಯಾಗುತ್ತಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಕೃಷಿ ಮೇಳ ಮತ್ತು ಮಾರುಕಟ್ಟೆಯಲ್ಲಿ ರೈತರ ಉತ್ಪನ್ನಕ್ಕೆ ಹೆಚ್ಚಿನ ಬೇಡಿಕೆ ಬರುವಂತೆ ಮಾಡಿ ಅವರ ಅಂತಃಶಕ್ತಿ ವೃದ್ದಿಸುವ ಕೆಲಸ ಆಗಬೇಕು.

ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕು. ಮಣ್ಣಿನ ಮಹತ್ವ ಹಾಗೂ ಮಣ್ಣಿನಲ್ಲಿನ ಸೂಕ್ಷ್ಮ ಜೀವಿಯ ಬಗ್ಗೆ ರೈತರಿಗೆ ಜ್ಞಾನ ನೀಡಬೇಕು. ಶೇ.83 ರಷ್ಟು ಅತಿ ಸಣ್ಣ ರೈತರಿದ್ದು, ಸ್ವಲ್ಪ ಭೂಮಿಯಲ್ಲಿ ಹೆಚ್ಚು ಬೆಳೆ ಬೆಳೆಯುವ, ಸಾವಯ ಕೃಷಿ ಬಗ್ಗೆ ಹೆಚ್ಚಿನ ಗಮನ ನೀಡುವಂತಾಗಬೇಕೆಂದರು.
Kalahamsa Infotech private limitedಅಧ್ಯಕ್ಷತೆ ವಹಿಸಿದ್ದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಾದ ಆರ್.ಸಿ ಜಗದೀಶ್ ಮಾತನಾಡಿ, ಪ್ರಸಕ್ತ ಸಾಲನ್ನು ಅಂತರಾಷ್ಟ್ರೀಯ ಸಿರಿಧಾನ್ಯ ವರ್ಷವನ್ನಾಗಿ ಘೋಷಿಸಿದ್ದು, ಅತ್ಯಂತ ಮಹತ್ವದ ವರ್ಷವಾಗಿದೆ. ನೈಸರ್ಗಿಕ, ಸಾವಯವ ಕೃಷಿ, ಕೃಷಿ ತಾಂತ್ರಿಕತೆ, ಗೊಬ್ಬರ, ಸಸಿ ಸೇರಿದಂತೆ ಒಂದೇ ಸೂರಿನಡಿ ರೈತರಿಗೆ ಅಗತ್ಯವಾದ ಎಲ್ಲ ರೀತಿಯ ಸಲಹೆ ಮತ್ತು ಪರಿಹಾರ ಒದಗಿಸುವ ಉದ್ದೇಶದಿಂದ ಕೃಷಿ ಮೇಳವನ್ನು ಆಯೋಜಿಸಲಾಗಿದೆ. 6 ಕೃಷಿ ಸಂಬಂಧಿತ ಇಲಾಖೆಗಳು ಈ ಮೇಳದಲ್ಲಿ ಪಾಲ್ಗೊಂಡಿದ್ದು, ರೈತರು, ಉದ್ದಿಮೆದಾರರು, ತಜ್ಞರು, ವಿದ್ಯಾರ್ಥಿಗಳು ಇಲ್ಲಿ ಲಭ್ಯವಿದ್ದು ಎಲ್ಲರೂ ಈ ಮೇಳದ ಪ್ರಯೋಜನ ಪಡೆಯಬೇಕು.

ಕೃಷಿ ವಿಶ್ವವಿದ್ಯಾಲಯವು 50 ಟನ್ ಜೈವಿಕ ಗೊಬ್ಬರ ಮತ್ತು ಕೀಟನಾಶಕವನ್ನು ರೈತರಿಗೆ ನೀಡುತ್ತಿದೆ. 1.5 ಲಕ್ಷ ಸಸಿಗಳು ಮಾರಾಟಕ್ಕೆ ಇಲ್ಲಿ ಲಭ್ಯವಿದೆ. 14 ಸಾವಿರ ಟನ್ ಬೀಜಗಳು ವಿವಿಧ ಕೇಂದ್ರಗಳಲ್ಲಿ ಮಾರಾಟಕ್ಕೆ ಸಿದ್ದವಿದೆ. ರಾಗಿ, ಭತ್ತ, ಶೇಂಗಾ ಮತ್ತು ಸಿರಿಧಾನ್ಯಗಳ ತಳಿಗಳು ಲಭ್ಯವಿದೆ. ಪ್ರತಿವರ್ಷ ವಿಶ್ವವಿದ್ಯಾಲಯವು 4 ಲಕ್ಷ ರೈತರಿಗೆ ವಿವಿಧ ರೀತಿಯಲ್ಲಿ ತಲುಪುತ್ತಿದೆ. ಕೃಷಿ, ಬೀಜ, ತಾಂತ್ರಿಕತೆ, ಹೊಸ ವಿಚಾರಗಳು ಇಲ್ಲಿ ಲಭ್ಯವಿದ್ದು ರೈತರು ಈ ಮೇಳದ ಸದುಪಯೋಗ ಪಡೆಯಬೇಕೆಂದರು.
ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ.ಬಿ. ಹೇಮ್ಲಾನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೃಷಿ ವಿಶ್ವವಿದ್ಯಾಲಯದ ಡಾ. ಹೆಚ್ ಎಲ್ ಹರೀಶ್, ಪ್ರಗತಿಪರ ರೈತರಾದ ಬಿ. ಶಿವರಾಮ್, ಕೆ ನಾಗರಾಜ್, ದೊಡ್ಡನಗೌಡ ಸಿ ಪಾಟೀಲ್ ಮಾತನಾಡಿ ವಿವಿಧ ತಾಂತ್ರಿಕತೆಯ ಹಸ್ತ ಪ್ರತಿಗಳನ್ನು ಬಿಡುಗಡೆ ಮಾಡಿದರು. ವೇದಿಕೆಯಲ್ಲಿ ಡಾ.ಮೃತ್ಯುಂಜಯ ಸಿ ವಾಲಿ, ಡಾ.ಆರ್.ಲೋಕೇಶ್, ಡಾ.ದುಷ್ಯಂತ್ ಕುಮಾರ್, ವಿವಿಧ ವಿಭಾಗಗಳ ಮುಖ್ಯಸ್ಥರು, ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜವಾಬ್ದಾರಿಯುತ ಪ್ರಜ್ಞೆಯೊಂದಿಗೆ ಗ್ರಾಹಕರ ಹಕ್ಕುಗಳನ್ನು ಚಲಾಯಿಸಿ: ಸವಿತಾ ಬಿ ಪಟ್ಟಣ ಶೆಟ್ಟಿ ಸಲಹೆ

Next Post

ಶಿವಮೊಗ್ಗದ ಇಂದಿನ ಸುದ್ಧಿಗಳು | ವಿಜೃಂಭಣೆಯ ಚನ್ನಬಸವೇಶ್ವರ ಬ್ರಹ್ಮರಥೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದ ಇಂದಿನ ಸುದ್ಧಿಗಳು | ವಿಜೃಂಭಣೆಯ ಚನ್ನಬಸವೇಶ್ವರ ಬ್ರಹ್ಮರಥೋತ್ಸವ

ಶಿವಮೊಗ್ಗದ ಇಂದಿನ ಸುದ್ಧಿಗಳು | ವಿಜೃಂಭಣೆಯ ಚನ್ನಬಸವೇಶ್ವರ ಬ್ರಹ್ಮರಥೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

June 16, 2026
ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

June 16, 2026
ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

June 16, 2026
Shivamogga Mahanagara Palike

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026
Blood Donation Camp Successfully Organised at Mysuru Division

ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್ 

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL