ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಡಾ. ಪುನೀತ್ ರಾಜ್ ಕುಮಾರ್ ಜನ್ಮ ದಿನದ ಅಂಗವಾಗಿ ಜಯ ಕರ್ನಾಟಕ ಜಿಲ್ಲಾ ಸಮಿತಿ, ಸರ್ಜಿ ಆಸ್ಪತ್ರೆಗಳ ಸಮೂಹ, ಸರ್ಜಿ ಫೌಂಡೇಶನ್ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಜುವೆಲ್ ರಾಕ್ ಸಭಾಂಗಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಶುಕ್ರವಾರ ನಡೆಯಿತು.
ಸರ್ಜಿ ಫೌಂಡೇಶನ್ನಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ಧನಂಜಯ ಸರ್ಜಿ ಅವರು ಶಿಬಿರಕ್ಕೆ ಚಾಲನೆ ನೀಡಿದರು. ಬಿಜೆಪಿ ಯುವ ಮುಖಂಡರಾದ ಕೆ.ಇ.ಕಾಂತೇಶ್, ಜಿಲ್ಲಾ ಸಮಿತಿ ಅಧ್ಯಕ್ಷರಾದ ಬಿ.ಎ.ಸುರೇಶ್ ಶೆಟ್ಟಿ ಮತ್ತಿತರರು ಹಾಜರಿದ್ದರು.













Discussion about this post