Read - 2 minutes
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2021-22 ನೇ ಸಾಲಿನ ಎಂ.ಫಾರ್ಮ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ನಗರದ ನ್ಯಾಷನಲ್ ಫಾರ್ಮಸಿ ಕಾಲೇಜಿನ ವಿವಿಧ ವಿಭಾಗಗಳಿಗೆ ನಾಲ್ಕು ರ‍್ಯಾಂಕ್ ಲಭಿಸಿದೆ.
ಎಂ.ಫಾರ್ಮ್ ಫಾರ್ಮಾಸ್ಯುಟಿಕಲ್ ಅನಾಲಿಸಿಸ್ ವಿಭಾಗದಲ್ಲಿ ನೂತನ.ಹೆಚ್.ಎಸ್ ಎರಡನೇ ರ‍್ಯಾಂಕ್, ಶ್ರಿಯಾ.ವಿ.ಎ ಆರನೇ ರ‍್ಯಾಂಕ್ ಪಡೆದಿದ್ದಾರೆ. ಎಂ.ಫಾರ್ಮ್ ಫಾರ್ಮಾಕಾಗ್ನಸಿ ವಿಭಾಗದಲ್ಲಿ ಸ್ವಾತಿ.ಆರ್ ಒಂಬತ್ತನೇ ರ‍್ಯಾಂಕ್, ವಿನಯ್.ಜೆ ಹತ್ತನೇ ರ‍್ಯಾಂಕ್ ಪಡೆದಿದ್ದಾರೆ. ಇವರಿಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಆಡಳಿತ ಮಂಡಳಿ ಸದಸ್ಯರು, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.
Also read: ಅಕಾಲಿಕ ಮಳೆಯಿಂದಾಗಿ ಅಪಾರ ಬೆಳೆ ನಷ್ಟ ಹಿನ್ನೆಲೆ ಪರಿಹಾರ ಒದಗಿಸಿ: ಶಾಸಕ ಖಾಶೆಂಪುರ್ ಆಗ್ರಹ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


Discussion about this post