ಕಲ್ಪ ಮೀಡಿಯಾ ಹೌಸ್ | ಯುಕೆ |
ಖ್ಯಾತ ಗಾಯಕಿ ಬಾಂಬೆ ಜಯಶ್ರೀ Singer Bombay Jayashree ಅವರು ಬ್ರಿಟನ್ ಪ್ರವಾಸದ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬ್ರಿಟನ್’ನ ಹೊಟೇಲ್’ನಲ್ಲಿ ಉಳಿದುಕೊಂಡಿದ್ದ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆದುಳಿನಲ್ಲಿ ರಕ್ತಸ್ರಾವಕ್ಕೆ ತುತ್ತಾಗಿದ್ದು, ಶಸ್ತçಚಿಕಿತ್ಸೆ ಯಶಸ್ಸಿಯಾಗಿ ನೆರವೇರಿದೆ ಎಂದು ಹೇಳಲಾಗುತ್ತಿದೆ.
ನಿನ್ನೆ ರಾತ್ರಿಯೇ ಬಳಲಿದಂತೆ ಕಂಡು ಬಂದಿದ್ದ ಅವರು, ತೀವ್ರ ಕುತ್ತಿಗೆ ನೋವಿನ ಬಗ್ಗೆಯೂ ಮಾತನಾಡಿದ್ದರು ಎಂದು ವರದಿಯಾಗಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















