ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಸೇರಿ ಆರು ಮಹಿಳೆಯರಿಗೆ ಟಿಕೇಟ್ ನೀಡಿದೆ.
124 ಅಭ್ಯರ್ಥಿಗಳಲ್ಲಿ ಆರು ಮಹಿಳೆಯರಿಗೆ ಸ್ಥಾನ ನೀಡಲಾಗಿದ್ದು, ಇದರಲ್ಲಿ ಐದು ಅಭ್ಯರ್ಥಿಗಳು ಹಾಲಿ ಶಾಸಕಿಯರಾಗಿದ್ದಾರೆ. ಇದರಲ್ಲಿ ಪ್ರಮುಖವಾಗಿ 2020ರಲ್ಲಿ ನಡೆದ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ಅವರಿಗೆ ಈ ಬಾರಿ ಟಿಕೇಟ್ ನೀಡಲಾಗಿದೆ.
Also read: ಕೌಂಟರ್’ನಲ್ಲಿ ಟಿಕೇಟ್ ಖರೀದಿಸಿ ಮೆಟ್ರೋದಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ: ಟಿಕೇಟ್ ನೀಡಿದ್ದು ಯಾರು?
ಯಾವ ಕ್ಷೇತ್ರದಿಂದ ಯಾರಿಗೆ ಟಿಕೇಟ್?
ಲಕ್ಷ್ಮಿ ಹೆಬ್ಬಾಳ್ಕರ್ – ಬೆಳಗಾವಿ ಗ್ರಾಮೀಣ
ಡಾ. ಅಂಜಲಿ ನಿಂಬಾಳ್ಕರ್ – ಖಾನಾಪುರ
ಕನೀರಂ ಫಾತಿಮ – ಕಲಬುರಗಿ ಉತ್ತರ
ರೂಪಕಲಾ ಶಶಿಧರ್ – ಕೆಜಿಎಫ್
ಕುಸುಮಾ – ರಾಜರಾಜೇಶ್ವರಿನಗರ
ಸೌಮ್ಯ ರೆಡ್ಡಿ – ಜಯನಗರ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post