ಕಲ್ಪ ಮೀಡಿಯಾ ಹೌಸ್ | ಲಕ್ನೋ |
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಸತತ ಆರು ವರ್ಷಗಳ ಅಧಿಕಾರ ಪೂರ್ಣಗೊಳಿಸಿದ ಉತ್ತರ ಪ್ರದೇಶದ ಮೊಟ್ಟ ಮೊದಲ ಮುಖ್ಯಮಂತ್ರಿ ಎಂಬ ಖ್ಯಾತಿಗೆ ಯೋಗಿ ಆದಿತ್ಯನಾಥ್ ಪಾತ್ರರಾಗಿದ್ದಾರೆ.
ಮಾರ್ಚ್ 2022ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 255 ಸ್ಥಾನಗಳನ್ನು ಗೆಲ್ಲುವ ಮೂಲಕ ಎರಡನೆಯ ಅವಧಿಗೆ ಅಧಿಕಾರಕ್ಕೇರಿದ ಯೋಗಿ ಅದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಶನಿವಾರದ ಇಂದಿಗೆ ಒಂದು ವರ್ಷ ಪೂರ್ಣಗೊಳಿಸಿದೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಯೋಗಿ ಐತಿಹಾಸಿಕ ದಾಖಲೆಯನ್ನು ಬರೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















