Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಹಿಳೆಯರು ಆಯುಷ್ಮತಿ ಕ್ಲಿನಿಕ್‌ನ ಸದುಪಯೋಗ ಪಡೆದುಕೊಳ್ಳಿ: ಶಾಸಕ ಡಿ.ಎಸ್. ಅರುಣ್ ಕರೆ

March 27, 2023
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹೆಣ್ಣು ಮಕ್ಕಳು ಸ್ವಸ್ಥವಾಗಿದ್ದರೆ ಇಡೀ ಕುಟುಂಬವೇ ಆರೋಗ್ಯವಾಗಿರುತ್ತದೆ. ಆದ್ದರಿಂದ ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆಗಾಗಿ ಸರ್ಕಾರ ನೂತನವಾಗಿ ಆರಂಭಿಸಿರುವ ಆಯುಷ್ಮತಿ ಕ್ಲಿನಿಕ್‍ನ ಸದುಪಯೋಗವನ್ನು ಮಹಿಳೆಯರು ಪಡೆಯಬೇಕೆಂದು ವಿಧಾನ ಪರಿಷತ್ ಶಾಸಕ ಡಿ.ಎಸ್. ಅರುಣ್ ತಿಳಿಸಿದರು.

ಸ್ವಸ್ಥ ಮಹಿಳೆಯರು-ಸ್ವಸ್ಥ ಸಮಾಜ ಘೋಷಣೆಯಡಿ ಸರ್ಕಾರ ಇಂದಿನಿಂದ ಆರಂಭಿಸಿರುವ ‘ಆಯುಷ್ಮತಿ ಕ್ಲಿನಿಕ್’ ಉದ್ಘಾಟನೆಯನ್ನು ತುಂಗಾನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ನೆರವೇರಿಸಿ ಅವರು ಮಾತನಾಡಿದರು.
ಇಂದು ಅವಿಸ್ಮರಣೀಯ ಮತ್ತು ಐತಿಹಾಸಿಕ ದಿನವಾಗಿದೆ. ಯಾಕೆಂದರೆ ಸರ್ಕಾರ ವಿಶೇಷವಾಗಿ ಮಹಿಳೆಯರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ‘ಆಯಷ್ಮತಿ ಕ್ಲಿನಿಕ್’ ಯೋಜನೆ ಆರಂಭಿಸಿದೆ. ಇಡೀ ಸಂಸಾರದ ನಿರ್ವಹಣೆ ಮಾಡುವ ಹೆಣ್ಣುಮಕ್ಕಳ ಆರೋಗ್ಯದ ಕಡೆ ನಿರ್ಲಕ್ಷ್ಯ ಸಾಮಾನ್ಯವಾಗಿರುತ್ತದೆ. ಅದು ಸಲ್ಲದು. ಆದ್ದರಿಂದ ಮಹಿಳೆಯರು ಈ ಕ್ಲಿನಿಕ್‍ನ ಸದುಪಯೋಗ ಪಡೆಯಬೇಕು.

ಮಹಾತ್ಮಾಗಾಂಧೀಜಿಯವರು ಎಂದು ಆರೋಗ್ಯ ಮತ್ತು ಶಿಕ್ಷಣ ಮನೆ ಬಾಗಿಲಿಗೆ ಬರುತ್ತದೋ ಅಂದು ದೇಶ ರಾಮರಾಜ್ಯವಾಗುತ್ತದೆ ಎಂದಿದ್ದರು. ಪ್ರಸ್ತುತ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಲಭ್ಯವಾಗುತ್ತಿದೆ. ಸ್ವಾಭಿಮಾನದಿಂದ ಜೀವನ ನಡೆಸಲು ಶಿಕ್ಷಣ ಮತ್ತು ಆರೋಗ್ಯ ಸಹಕಾರಿಯಾಗಿದೆ. ಉತ್ತಮ ಮತ್ತು ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಲಭ್ಯವಾದಲ್ಲಿ ಪೋಷಕರು ನೆಮ್ಮದಿಯಿಂದ ಇರಬಹುದು ಎಂದರು.

ಆಯುಷ್ಮತಿ ಕ್ಲಿನಿಕ್‍ನಲ್ಲಿ ಪ್ರತಿ ಸೋಮವಾರ ಫಿಜಿಷಿಯನ್ , ಮಂಗಳವಾರ ಮೂಳೆ ಮತ್ತು ಕೀಲು ತಜ್ಞರು, ಬುಧವಾರ ಶಸ್ತ್ರಚಿಕಿತ್ಸಾ ತಜ್ಞರು, ಗುರುವಾರ ಮಕ್ಕಳ ತಜ್ಞರು, ಶುಕ್ರವಾರ ಸ್ತ್ರೀರೋಗ ತಜ್ಞರು ಮತ್ತು ಶನಿವಾರ ಇತರೆ ಕಿವಿ, ಮೂಗು ಮತ್ತು ಗಂಟಲು, ನೇತ್ರ, ಚರ್ಮರೋಗ, ಮಾನಸಿಕರೋಗ ತಜ್ಞರು ಸೇವೆ ನೀಡುತ್ತಾರೆ.
ಡಾ.ರಾಜೇಶ್ ಸುರಗಿಹಳ್ಳಿ, ಡಿಹೆಚ್‍ಓ ಶಿವಮೊಗ್ಗ

ಈ ಆರೋಗ್ಯ ಯೋಜನೆ ಕುರಿತು ಜಾಗೃತಿ ಮೂಡಿಸಬೇಕು. ಆಶಾ ಕಾರ್ಯಕರ್ತೆಯರು ಈ ಬಗ್ಗೆ ಸಮುದಾಯದಲ್ಲಿ ತಿಳಿಸಬೇಕು. ವೈದ್ಯರು, ಶುಶ್ರೂಷಕರು ಮತ್ತು ಆಶಾ ಕಾರ್ಯಕರ್ತೆಯರು ಕೋವಿಡ್ ಸೇರಿದಂತೆ ಎಂದಿಗೂ ಉತ್ತಮ ಸೇವೆ ನೀಡುತ್ತಾ ಬಂದಿದ್ದು, ಅವರಿಗೆ ನಾವೆಲ್ಲರೂ ಧನ್ಯರು.

ಸರ್ಕಾರದ ಕಿವಿ ಮತ್ತು ಕಣ್ಣುಗಳು ನೀವಾಗಬೇಕು. ಅಂದರೆ ಸಾರ್ವಜನಿಕರು ತಮ್ಮ ಸಮಸ್ಯೆಗಳ ಕುರಿತು ಸರ್ಕಾರಕ್ಕೆ ತೋರಿಸಿ, ಗಮನಕ್ಕೆ ತಂದಲ್ಲಿ ಉತ್ತಮವಾಗಿ ಸ್ಪಂದಿಸುತ್ತದೆ. ಈ ಯೋಜನೆ ಕೂಡ ಇಂತಹದ್ದೇ ಉದಾಹರಣೆಯಾಗಿದೆ. ಆಯುಷ್ಮತಿ ಕ್ಲಿನಿಕ್‍ಗಳಿಂದ ಜಿಲ್ಲಾಸ್ಪತ್ರೆ ಮತ್ತು ಇತರೆ ಆಸ್ಪತ್ರೆಗಳ ಹೊರೆ ಕಡಿಮೆಯಾಗಲಿದೆ ಎಂದ ಅವರು ಹೆಣ್ಣುಮಕ್ಕಳು ತಮ್ಮ ಆರೋಗ್ಯದ ಕಡೆ ಕಾಳಜಿ ವಹಿಸಿ ಆಯುಷ್ಮತಿ ಕ್ಲಿನಿಕ್‍ಗಳ ಸದುಪಯೋಗ ಪಡೆಯಬೇಕೆಂದರು.
Kalahamsa Infotech private limitedಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಇಂದು ಜಿಲ್ಲೆಯ ನಾಲ್ಕು ನಗರ ಪ್ರಾಥಮಿ ಆರೋಗ್ಯ ಕೇಂದ್ರಗಳಾದ ತುಂಗಾನಗರ, ಸೀಗೆಹಟ್ಟಿ, ಬೊಮ್ಮನಕಟ್ಟೆ ಮತ್ತು ಭದ್ರಾವತಿ ತಾಲ್ಲೂಕಿನ ಅಶ್ವಥನಗರಗಳಲ್ಲಿ ಮಹಿಳೆಯರ ಆಯುಷ್ಮತಿ ಕ್ಲಿನಿಕ್ ಆರಂಭಿಸಲಾಗಿದೆ. ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಎಲ್ಲಾ ತಜ್ಞ ವೈದ್ಯರಿಂದ ಪ್ರತಿ ದಿನ ಮಹಿಳೆಯರ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.

ಮಹಿಳೆಯರಿಗಾಗಿ ರೂಪುಗೊಂಡ ಈ ಕ್ಲಿನಿಕ್‍ನಲ್ಲಿ ಉಚಿತವಾಗಿ ತಪಾಸಣೆ, ಆಪ್ತ ಸಮಾಲೋಚನೆ, ಲ್ಯಾಬ್ ಪರೀಕ್ಷೆಗಳು, ಔಷಧಿ ವಿತರಣೆ, ಕ್ಷೇಮ ಚಟುವಟಿಕೆಗಳಾದ ಯೋಗ ಮತ್ತು ಧ್ಯಾನ ಹಾಗೂ ರೆಫರಲ್ ಸೇವೆಗಳು ಲಭ್ಯವಿದೆ. ಆಯುಷ್ಮತಿ ಕ್ಲಿನಿಕ್‍ಗಳಿಂದ ಜಿಲ್ಲಾಸ್ಪತ್ರೆಯಲ್ಲಿ ಜನಸಂದಣಿ ಸಹ ಕಡಿಮೆ ಆಗಲಿದೆ.
ರಾಜ್ಯದಲ್ಲಿ ಒಟ್ಟು 95 ಆಯಷ್ಮತಿ ಕ್ಲಿನಿಕ್‍ಗಳನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ವರ್ಚುವಲ್ ವೇದಿಕೆ ಮುಖಾಂತರ ಬೆಂಗಳೂರಿನಿಂದ ಇಂದು ಉದ್ಘಾಟನೆ ಮಾಡಿದ್ದಾರೆ ಎಂದ ಅವರು ಈ ನಾಲ್ಕು ಆಯುಷ್ಮತಿ ಕ್ಲಿನಿಕ್‍ಗೆ ಮಹಿಳೆಯರು ಭೇಟಿ ನೀಡಿ ಸದುಪಯೋಗ ಪಡೆಯುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಆರ್‍ಸಿಹೆಚ್‍ಓ ಡಾ. ನಾಗರಾಜನಾಯ್ಕ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಗುಡುದಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್, ಡಾ.ಹರ್ಷವರ್ಧನ್, ಡಾ.ಭೀಮಪ್ಪ, ಇತರೆ ತಜ್ಞ ವೈದ್ಯರು, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಬನಾರಸ್ ಹಿಂದು ವಿವಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪ್ರಣವಾಚಾರ್ಯಗೆ ಸ್ವರ್ಣ ಪದಕ

Next Post

ಸರಣಿ ಅಪಘಾತ: ಬೈಕ್ ಸವಾರ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸರಣಿ ಅಪಘಾತ: ಬೈಕ್ ಸವಾರ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!