ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮನೆಯಲ್ಲಿ ಒಬ್ಬಳೇ ಇದ್ದ ಸಂದರ್ಭದಲ್ಲಿ ವಿವಾಹಿತ ಮಹಿಳೆ ನೇಣಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.
ಸಂಗೀತ (21) ಮೃತಪಟ್ಟ ಮಹಿಳೆ. ಈಕೆಗೆ ಎರಡು ವರ್ಷಗಳ ಹಿಂದೆ ಮಿಳಘಟ್ಟದ ನಿವಾಸಿ ಗುರುಮೂರ್ತಿ ಎಂಬುವರೊಂದಿಗೆ ಮದುವೆಯಾಗಿದ್ದು, ನಿನ್ನೆ ಸಂಜೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
Also read: ಕೋಟಿ ಗೀತಾ ಲೇಖನ ಯಜ್ಞ ಧಾರ್ಮಿಕ ಸಂಕಲ್ಪಕ್ಕೆ ಡಾ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















