ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಗಳಲ್ಲಿ ಭಾರೀ ಇಳಿಕೆ ಕಂಡಿದ್ದು, 92 ರೂ. ರಷ್ಟು ಇಳಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‍ಪಿಜಿ ಸಿಲಿಂಡರ್‌ಗಳ ಬೆಲೆ 2,028 ರೂ. ಆಗಿದೆ. ಅದೇ ರೀತಿ ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳ ಬೆಲೆಯೂ 1115.5 ರೂ. ಆಗಿದೆ. ಮುಂಬೈನಲ್ಲಿ 1112.5 ರೂ., ಕೋಲ್ಕತ್ತಾದಲ್ಲಿ 1,129 ಹಾಗೂ ಚೆನ್ನೈನಲ್ಲಿ 1118.5 ರೂ. ನಲ್ಲಿ ಗ್ರಾಹಕರಿಗೆ ಲಭ್ಯವಾಗಲಿದೆ.
Also read: ಗಮನಿಸಿ! ಮತ್ತೆ 15 ದಿನ ಬಂದ್ ಆಗಲಿದೆ ಬಾಳೆಬರೆ ಘಾಟ್: ಪರ್ಯಾಯ ಮಾರ್ಗ ಹೀಗಿದೆ












Discussion about this post