No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎ.16ರಿಂದ ಮಕ್ಕಳ ಬೇಸಿಗೆ ಶಿಬಿರ

ಹೊಂಗಿರಣ ಸಂಸ್ಥೆ ವತಿಯಿಂದ ವಾಸವಿ ವಿದ್ಯಾಲಯದಲ್ಲಿ ಆಯೋಜನೆ

kalpa News by kalpa News
April 4, 2023
in ಶಿವಮೊಗ್ಗ
0
ಏ.2ರಿಂದ ’ರಜಾ ವಿತ್ ಮಜಾ’ ಬೇಸಿಗೆ ಶಿಬಿರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹೊಂಗಿರಣ ಸಂಸ್ಥೆಯಿಂದ ಏ.16ರಿಂದ 20 ದಿನಗಳ ಕಾಲ ಕೋಟೆ ರಸ್ತೆಯ ವಾಸವಿ ವಿದ್ಯಾಲಯದಲ್ಲಿ ಮಕ್ಕಳ ಬೇಸಿಗೆ ಶಿಬಿರ ಆಯೋಜಿಸಲಾಗಿದೆ ಎಂದು ಶಿಬಿರದ ನಿರ್ದೇಶಕ ಡಾ. ಸಾಸ್ವೆಹಳ್ಳಿ ಸತೀಶ್ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೊಂಗಿರಣ ಸಂಸ್ಥೆಯು ಕಳೆದ 26 ವರ್ಷಗಳಿಂದ ರಂಗಭೂಮಿ ಸಾಹಿತ್ಯ, ಸಂಗೀತ ಕ್ಷೇತ್ರಗಳಲ್ಲಿ ಹೆಸರು ಮಾಡಿದೆ. ಮುಖ್ಯವಾಗಿ ಮಕ್ಕಳ ರಂಗಶಿಬಿರಗಳನ್ನು ಏರ್ಪಡಿಸಿದೆ. ಈ ಬಾರಿ ಕೂಡ ಏ.16ರಿಂದ 20 ದಿನಗಳ ಕಾಲ ವಾಸವಿ ವಿದ್ಯಾಲಯದಲ್ಲಿ ಪ್ರತಿದಿನ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4:30ರ ವರೆಗೆ ಶಿಬಿರ ನಡೆಯಲಿದೆ ಎಂದರು.
ಶಿಬಿರದಲ್ಲಿ ಮುಖ್ಯವಾಗಿ ರಂಗತರಬೇತಿ, ಜಾನಪದ ಸಾಹಿತ್ಯ, ನೃತ್ಯ, ಹಾಡು, ಆಕಾಶ ವೀಕ್ಷಣೆ, ಪವಾಡ ರಹಸ್ಯ, ಗೊಂಬೆಯಾಟ, ಮಾಡೆಲಿಂಗ್ ಪ್ರಸಾಧನ ಹೀಗೆ ಹಲವು ಹತ್ತು ವಿಷಯಗಳನ್ನು ಕಲಿಸಲಾಗುತ್ತದೆ. ಜೊತೆಗೆ ಸಾಹಸ ಕ್ರೀಡೆಯೂ ಇರುತ್ತದೆ. ಒಂದು ದಿನದ ಕಿರುಪ್ರವಾಸ ಕೂಡ ಆಯೋಜಿಸಲಾಗಿದೆ. ಮನರಂಜನೆಯ ಜೊತೆಗೆ ಸಾಹಿತ್ಯ, ಸಂಗೀತ, ಕಲೆ ಈ ಎಲ್ಲಾ ವಿಷಯಗಳನ್ನು ಕಲಿಸಲಾಗುತ್ತದೆ ಎಂದರು.

Also read: ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಕೆಲಸ: ಮಾಜಿ ಶಾಸಕ ಪ್ರಸನ್ನಕುಮಾರ್

ಶಿಬಿರದಲ್ಲಿ ಪ್ರಸಿದ್ಧ ಸಂಪನ್ಮೂಲ ವ್ಯಕ್ತಿಗಳು ಮಕ್ಕಳಿಗೆ ಹೇಳಿಕೊಡಲಿದ್ದಾರೆ. ವೇದ ಚಿತ್ರದ ಜುಂಜಪ್ಪ ಹಾಡಿನ ಖ್ಯಾತಿಯ ಮೋಹನ್‌ಕುಮಾರ್ ರಾಷ್ಟ್ರ ಮಟ್ಟದ ಖ್ಯಾತಿಯ ಹುಸೇನಿ, ಆಕಾಶಕಾಯಗಳ ಅಧ್ಯಯನ ನಡೆಸಿರುವ ಹಾರೋಹಳ್ಳಿ ಸ್ವಾಮಿ ಕತೆಗಾರ ಶಿವಕುಮಾರ ಮಾವಲಿ, ರಂಗ ಕಲಾವಿದ ಅಜಯ್ ನೀನಾಸಂ, ಕಾಮಿಡಿ ಕಿಲಾಡಿಯ ಹೊಂಗಿರಣ ಚಂದ್ರು, ಧಾರಾವಾಹಿ ನಟ ಚಂದ್ರಶೇಖರ ಶಾಸ್ತ್ರಿ ಸೇರಿದಂತೆ ಹತ್ತಾರು ಕಲಾವಿದರು, ವಿಜ್ಞಾನಿಗಳು, ಕುಶಲ ಕರ್ಮಿ ಸಂಪನ್ಮೂಲ ವ್ಯಕ್ತಿಗಳು ಶಿಬಿರದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಶಿಬಿರದ ಮುಕ್ತಾಯ ಸಮಾರಂಭವು ಮೇ 4 ಮತ್ತು 5ರಂದು ಕುವೆಂಪು ರಂಗಮಂದಿರದಲ್ಲಿ ನಡೆಯಲಿದೆ. ಶಿಬಿರದಲ್ಲಿ ಕಲಿತ ಮಕ್ಕಳೇ ಈ ಸಮಾರಂಭದಲ್ಲಿ ತಾವು ಕಲಿತ ವಿಷಯಗಳನ್ನು ಪ್ರದರ್ಶನ ಮಾಡಲಿದ್ದಾರೆ ಎಂದ ಅವರು, ಶಿಬಿರದಲ್ಲಿ 6ರಿಂದ 17 ವರ್ಷದ ಮಕ್ಕಳು ಭಾಗವಹಿಸಬಹುದಾಗಿದೆ. ಈಗಾಗಲೇ ನೊಂದಣಿ ಆರಂಭವಾಗಿದೆ. 50 ಮಕ್ಕಳಿಗೆ ಮಾತ್ರ ಅವಕಾಶ ಇದೆ. ಹೆಚ್ಚಿನ ವಿವರಗಳಿಗೆ 9844364071, 9741960356 ಅನ್ನು ಸಂಪರ್ಕಿಸಬಹುದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹೊಂಗಿರಣದ ಅಧ್ಯಕ್ಷ ಹೆಚ್.ಎಂ. ಸುಬ್ರಹ್ಮಣ್ಯ, ಶ್ರೀಕಂಠ ಪ್ರಸಾದ್, ಹೊಂಗಿರಣ ಚಂದ್ರು, ಗಿರಿಧರ್ ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಪರವಾಗಿ ಕೆಲಸ: ಮಾಜಿ ಶಾಸಕ ಪ್ರಸನ್ನಕುಮಾರ್

Next Post

ಜೆಡಿಎಸ್‌ಗೆ ರಾಜ್ಯದ ಜನರ ಬಹುಮತ ಖಚಿತ: ಶಾಸಕ ಬಂಡೆಪ್ಪ ಖಾಶೆಂಪುರ್ ವಿಶ್ವಾಸ

kalpa News

kalpa News

Next Post
ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಸಂಪೂರ್ಣವಾಗಿ ಹುಸಿಯಾಗಿಸಿದೆ: ಶಾಸಕ ಬಂಡೆಪ್ಪ ಖಾಶೆಂಪುರ್

ಜೆಡಿಎಸ್‌ಗೆ ರಾಜ್ಯದ ಜನರ ಬಹುಮತ ಖಚಿತ: ಶಾಸಕ ಬಂಡೆಪ್ಪ ಖಾಶೆಂಪುರ್ ವಿಶ್ವಾಸ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL