No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಾಮಾಜಿಕ ಜಾಲತಾಣದ ಪ್ರಭಾವದಿಂದ ಯುವತಿಯರ ಆತ್ಮಶಕ್ತಿ ಕುಂದುತ್ತಿದೆಯೇ?

ಪ್ರತಿ ಹೆಣ್ಣು ಮಕ್ಕಳು, ತಂದೆ ತಾಯಿಗಳು ಓದಿ ತಿಳಿಯಬೇಕಾದ ಲೇಖನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 4, 2023
in Special Articles
0
ಸಾಮಾಜಿಕ ಜಾಲತಾಣದ ಪ್ರಭಾವದಿಂದ ಯುವತಿಯರ ಆತ್ಮಶಕ್ತಿ ಕುಂದುತ್ತಿದೆಯೇ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಭಾನುಪ್ರಕಾಶ್ ಆಚಾರ್ಯ  |

ಒಂದು ಹೆಣ್ಣು ಮಗಳು ಹುಟ್ಟಿನಿಂದ ಸಾಯುವವರೆಗೂ ಸಮಾಜದ ಸೃಷ್ಟಿಕರ್ತೆಯಾಗಿ ಸಮಾಜದ ಮಾದರಿ ಹೆಣ್ಣಾಗಿ, ಮನೆಗೆ ಬೆಳಕಾಗಿ, ಪೋಷಕರಿಗೆ ಒಳ್ಳೆಯ ಮಗಳಾಗಿ, ಸಹೋದರನಿಗೆ ಉತ್ತಮ ಸಹೋದರಿಯಾಗಿ ಮನೆಗೆ ಸೊಸೆಯಾಗಿ, ಕಾಳಜಿಯ ಪತಿಗೆ ಮುದ್ದಿನ ಹೆಂಡತಿಯಾಗಿ ಮಕ್ಕಳಿಗೆ ಮಮತೆಯ ತಾಯಿಯಾಗಿ ಮತ್ತು ಮಕ್ಕಳ ಮೊದಲ ಗುರುವಾಗಿ ತನ್ನ ಜೀವನದ ಎಲ್ಲಾ ಹಂತದಲ್ಲೂ ತಾನು ಹೊತ್ತಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾಳೆ.

ಹೆಣ್ಣು ಮಕ್ಕಳು ಪ್ರತಿಯೊಂದು ಉದ್ಯಮದಲ್ಲೂ ಮುಂದೆ ಬರುತ್ತಿರುವುದು ಸಂತೋಷದ ವಿಷಯ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಿಗೆ ಹೆಚ್ಚಾಗಿ ಮೊರೆ ಹೋಗುತ್ತಾ ತನ್ನ ಎಲ್ಲಾ ಜವಾಬ್ದಾರಿಗಳನ್ನು ಮರೆಯುತ್ತಿರುವುದು ದುಃಖದ ಸಂಗತಿಯಾಗಿದೆ.
ನಮ್ಮ ಸಮಾಜದ ಹಿತದೃಷ್ಟಿಯ ಕಾಳಜಿ ಹೊಂದಿರುವ ಪ್ರತಿಯೊಬ್ಬ ಜವಾಬ್ದಾರಿಯುತ ಮಹಿಳೆಯು ಸಾಮಾಜಿಕ ಜಾಲತಾಣವನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಪ್ರತಿಯೊಬ್ಬ ಮಹಿಳೆಯಲ್ಲಿ ಅವಳದ್ದೇ ಆದ ಕಲೆ, ಶಕ್ತಿ, ಸಂಸ್ಕಾರ ಇರುತ್ತದೆ. ಆ ಕಲೆ ಶಕ್ತಿ ಸಂಸ್ಕಾರ ಗುರುತಿಸಿಕೊಂಡು ಅದಕ್ಕೆ ಸಮಯ ಮತ್ತು ಮಹತ್ವವನ್ನು ಕೊಟ್ಟು ಶ್ರದ್ದೆ ಇಂದ ನೆಡೆದುಕೊಂಡರೆ ಜೀವನದ ಯಶಸ್ವಿನ ದಾರಿಯನ್ನು ಅತಿ ಎತ್ತರಕ್ಕೆ ತಲುಪುತ್ತಾರೆ.

ನಮ್ಮ ಸಮಾಜದ ಪ್ರತಿಯೊಂದು ಜವಾಬ್ದಾರಿಯು ಗಂಡಿಗಿಂತ ಹೆಣ್ಣಿನ ಕೈಯಲ್ಲಿಯೇ ಹೆಚ್ಚಾಗಿ ಇದೆ ಎಂದು ಹೇಳಬಹುದು. ಹೆಣ್ಣುಮಕ್ಕಳು ಆಡುವ ನುಡಿ ನಡೆದುಕೊಳ್ಳುವ ಸ್ವಭಾವದ ಮೇಲೆ ನಮ್ಮ ಸಮಾಜದ ಗೌರವ ನಿಂತಿದೆ.

ಆದ್ದರಿಂದ ಮಹಿಳೆಯರು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಅರ್ಥಗರ್ಭಿತ ವಿಷಯವನ್ನು ಪ್ರಸ್ತಾಪ ಮಾಡುವುದು ಮತ್ತು ಅಷ್ಟೇ ಒಳ್ಳೆಯ ರೀತಿಯ ಭಾವಚಿತ್ರಗಳನ್ನೂ ಹಾಕುವುದು ನಿಮ್ಮ ನಿಮ್ಮ ಘನತೆಗೆ ಪ್ರಶಸ್ತಿ ಕೊಟ್ಟಂತೆ ಇರುತ್ತದೆ. ಅದರೊಂದಿಗೆ ಸಮಯಕ್ಕೂ ಬೆಲೆಕೊಟ್ಟು ಗುರು ಹಿರಿಯರಿಗೆ ಗೌರವ ಕೊಟ್ಟು ಅವರನ್ನು ಉತ್ತಮವಾಗಿ ನಡೆಸಿಕೊಳ್ಳುವ, ಉತ್ತಮ ಕಾಳಜಿ ತೋರಿಸುವ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕಿದೆ.
Kalahamsa Infotech private limitedಒಂದು ಮನೆ ಇಂದ ಆಗುವ ಈ ಬದಲಾವಣೆ ನಾಳೆಯ ದಿನಗಳಲ್ಲಿ ನಿಮ್ಮ ಅಕ್ಕಪಕ್ಕದ ಮನೆಯವರು ನಿಮ್ಮ ಊರು ನಿಮ್ಮ ಸುತ್ತಮುತ್ತಲಿನ ನಿಮ್ಮ ಗೆಳೆಯರು ಬಂಧುಗಳಿಗೂ ಬದಲಾವಣೆಯ ಗಾಳಿಯು ಬಿಸಲು ಶುರು ಆಗುತ್ತದೆ. ಅದೇ ರೀತಿ ನಮ್ಮ ದೇಶದ ಸಂಸ್ಕಾರ, ಸಂಸೃತಿ, ಕಲೆ ಮತ್ತು ಆಚಾರ ವಿಚಾರಗಳಿಗೆ ಗೌರವಿಸುವುದು ಮಹಿಳೆಯರ ಪತ್ರ ಪ್ರಧಾನವಾಗಿದೆ.

ಆತ್ಮಸ್ಥೈರ್ಯದಿಂದ ನಾವೆಲ್ಲರೂ ನಮ್ಮ ಜವಾಬಾರಿಯನ್ನು ನಿಭಾಯಿಸುತ್ತಾ ಮನೆಗೆ ಉತ್ತಮ ಹೆಣ್ಣುಮಗಳಾಗಿ ದೇಶಕ್ಕೆ ಅತ್ಯುತ್ತಮ ಮಹಿಳೆಯಾಗಿ ಗುರುತಿಸಿಕೊಳ್ಳೋಣ..

ಖಿನ್ನತೆಗೆ ಜಾರುವುದು ಬೇಡ, ದೇಶದ ಯಶಸ್ವಿ ಹೆಣ್ಣುಮಗಳಾಗಿ ಬೆಳೆದು ನಿಲ್ಲೋಣ…

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DepressionKalpa NewsKannada News WebsiteLatest News KannadaSelf ConfidenceSocial mediaSpecial Articleಆತ್ಮಸ್ಥೈರ್ಯಖಿನ್ನತೆಮಹಿಳೆಸಾಮಾಜಿಕ ಜಾಲತಾಣಹೆಣ್ಣು ಮಗಳು
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಾಸಕ ಖಾಶೆಂಪುರ್ ಸಮ್ಮುಖದಲ್ಲಿ ವಿವಿಧ ಗ್ರಾಮಗಳ ಮಹಿಳೆಯರು, ಮುಖಂಡರು ಜೆಡಿಎಸ್ ಸೇರ್ಪಡೆ

Next Post

ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಕ್ವಿಂಟಾಲ್’ಗಟ್ಟಲೆ ಅಕ್ಕಿ, ಗ್ಯಾಸ್ ಸ್ಟೌವ್ ಸೀಜ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಕ್ವಿಂಟಾಲ್’ಗಟ್ಟಲೆ ಅಕ್ಕಿ, ಗ್ಯಾಸ್ ಸ್ಟೌವ್ ಸೀಜ್

ದಾಖಲೆಯಿಲ್ಲದೇ ಸಾಗಿಸುತ್ತಿದ್ದ ಕ್ವಿಂಟಾಲ್'ಗಟ್ಟಲೆ ಅಕ್ಕಿ, ಗ್ಯಾಸ್ ಸ್ಟೌವ್ ಸೀಜ್

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL