ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ 95,890ರೂ. ನಗದು ಹಣವನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ.
Also read: ಚುನಾವಣಾ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದ ವಾಹನ ವಶ: ದೂರು ದಾಖಲು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post