No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚೂರಿ ಇರಿತ ಹಿನ್ನೆಲೆ: ಐವರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ

kalpa News by kalpa News
April 7, 2023
in ಶಿವಮೊಗ್ಗ
0
ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |
ಇಬ್ಬರಿಗೆ ಚೂರಿಯಿಂದ ಇರಿದು ಮತ್ತು ನಾಲ್ವರ ಮೇಲೆ ಹಲ್ಲೆ ಮಾಡಿದ್ದ ಐವರು ಯುವಕರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಶಿವಮೊಗ್ಗದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್. ಮಾನು ಅವರು ಗುರುವಾರ ತೀರ್ಪು ನೀಡಿದ್ದಾರೆ.

ಶಿವಮೊಗ್ಗದ ಕೊರಮಕೇರಿ ನಿವಾಸಿಗಳಾದ ವಿಜಯಕುಮಾರ್(26) ಪ್ರವೀಣ್ (20), ನವೀನ್ (24), ಚೇತನ್ (24), ಸಂತೋಷ್(33) ಶಿಕ್ಷೆಗೊಳಗಾದವರು. ಇವರಿಗೆ 65 ಸಾವಿರ ರೂ ದಂಡ ವಿಧಿಸಿದ್ದು, ದಂಡ ಕಟ್ಟಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಮೂರು ತಿಂಗಳು ಸಾದಾ ಜೈಲು ಶಿಕ್ಷೆ ಅನುಭವಿಸುವಂತೆ ನ್ಯಾಯಾಧೀಶರು ಆದೇಶದಲ್ಲಿ ತಿಳಿಸಿದ್ದಾರೆ.
Also read: 54 ಅಡಿ ಎತ್ತರದ ಭವ್ಯ ಹನುಮಾನ್ ಮೂರ್ತಿ ಉದ್ಘಾಟಿಸಿದ ಕೇಂದ್ರ ಗೃಹಮಂತ್ರಿ ಅಮಿತ್ ಶಾ
2018ರ ಜ.20ರಂದು ಶಿಕ್ಷೆಗೊಳಗಾದ ಯುವಕರು ಗೋವಿಂದಾಪುರ ಗ್ರಾಮದ ನಿವಾಸಿಗಳಾದ ನವೀನ್, ನಿತಿನ್, ಗೋಪಿ, ಲೋಹಿತ್, ಪ್ರಜ್ವಲ್, ರಾಜು ಅವರ ಮೇಲೆ ಹಳೆ ವೈಷಮ್ಯದ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ನವೀನ್ ಮತ್ತು ನಿತಿನ್ ಅವರ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಉಳಿದವರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದರು.

ಈ ಸಂಬಂಧ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share200Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

54 ಅಡಿ ಎತ್ತರದ ಭವ್ಯ ಹನುಮಾನ್ ಮೂರ್ತಿ ಉದ್ಘಾಟಿಸಿದ ಕೇಂದ್ರ ಗೃಹಮಂತ್ರಿ ಅಮಿತ್ ಶಾ

Next Post

ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಹಲವು ಯುವಕರು ಜೆಡಿಎಸ್ ಸೇರ್ಪಡೆ

kalpa News

kalpa News

Next Post
ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಹಲವು ಯುವಕರು ಜೆಡಿಎಸ್ ಸೇರ್ಪಡೆ

ಶಾಸಕ ಬಂಡೆಪ್ಪ ಖಾಶೆಂಪುರ್ ಸಮ್ಮುಖದಲ್ಲಿ ಹಲವು ಯುವಕರು ಜೆಡಿಎಸ್ ಸೇರ್ಪಡೆ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!