ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಚುನಾವಣಾ ಪ್ರಚಾರ ಮಾಡುವ ನಟರ ಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ Election Commission ಸ್ಪಷ್ಟಪಡಿಸಿದೆ.
ನಟ ಕಿಚ್ಚ ಸುದೀಪ್ ಮುಖ್ಯಮಂತ್ರಿ ಪರ ಚುನಾವಣ ಪ್ರಚಾರ ಮಾಡುವ ವಿಷಯಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಅಧಿಕಾರಿಗಳು, ಯಾರೇ ಚಲನಚಿತ್ರ ನಟರು ಯಾವುದೇ ಪಕ್ಷದ, ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡರೆ ಅಂಥವರ ಚಿತ್ರಗಳನ್ನು ಸರ್ಕಾರದ ವೆಚ್ಚದಲ್ಲಿ ನಡೆಯುವ ಮಾಧ್ಯಮ ಅಥವಾ ಚಾನಲ್’ಗಳಲ್ಲಿ ಪ್ರಸಾರ ಮಾಡುವಂತಿಲ್ಲ ಎಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post