ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮಗಳು ಈ ಕೆಲಸ ಮಾಡಬಾರದಿತ್ತು. ಬಿಜೆಪಿ ಸೇರ್ಪಡೆಗೊಂಡಿರುವುದು ನನ್ನ ಎದೆಗೆ ಚೂರಿ ಹಾಕಿದಂತಾಗಿದೆ ಎಂದು ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ಪುತ್ರಿ ರಾಜನಂದಿನಿ ಬಿಜೆಪಿ ಸೇರ್ಪಡೆಗೊಂಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಈ ವಿಚಾರ ನನಗೆ ಗೊತ್ತಿರಲಿಲ್ಲ. ನನಗೆ ಈಗ ವಿಷಯ ಗೊತ್ತಾಯಿತು. ರಾಜ ನಂದಿನಿ ಈ ರೀತಿ ಮಾಡುತ್ತಾಳೆ ಎಂಬುದನ್ನು ಕನಸಲ್ಲೂ ಯೋಚಿಸಿರಲಿಲ್ಲ. ಇದೆಲ್ಲ ಶಾಸಕ ಹರತಾಳು ಹಾಲಪ್ಪ ಅವರ ತಂತ್ರ ಇರಬಹುದು ಎಂದು ಹೇಳಿದ್ದಾರೆ.

Also read: ಈಶ್ವರಪ್ಪನವರಿಗೆ ಇಲ್ಲವೇ ಕಾಂತೇಶ್’ಗೆ ಟಿಕೇಟ್ ನೀಡಿ: ಸೋಮನಾಥ್ ಆಗ್ರಹ











Discussion about this post