ಕಲ್ಪ ಮೀಡಿಯಾ ಹೌಸ್ | ರಾಯಗಢ (ಮಹಾರಾಷ್ಟ್ರ) |
ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 12 ಮಂದಿ ಸಾವನ್ನಪ್ಪಿ 25ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಪುಣೆ-ಮುಂಬೈ ಹೆದ್ದಾರಿಯಲ್ಲಿ ಇಂದು ನಸುಕಿನ 4 ಗಂಟೆ ವೇಳೆಗೆ ಘಟನೆ ನಡೆದಿದ್ದು, ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ.
ಘಟನೆಯಲ್ಲಿ 25ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಅಧಿಕಾರಿ ಹಾಗೂ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
Also read: ವಿದ್ಯುತ್ ರಿಪೇರಿ ಮಾಡುವ ವೇಳೆ ಕಂಬದಿಂದ ಬಿದ್ದು ಲೈನ್ ಮ್ಯಾನ್ ಸಾವು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post