No Result
View All Result
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
English Articles

Magnitude 7.8 Earthquake Hits Southern Philippines, Kills 12; Tsunami Alerts Issued

by ಕಲ್ಪ ನ್ಯೂಸ್
June 8, 2026
0

Kalpa Media House  |  Philippines  | A powerful 7.8-magnitude earthquake struck the southern #Philippines on Monday, causing widespread destruction and...

Read moreDetails
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬೀದರ್ ದಕ್ಷಿಣದಿಂದ ಬಂಡೆಪ್ಪ ಖಾಶೆಂಪುರ್ ನಾಮಪತ್ರ ಸಲ್ಲಿಕೆ: ಹರಿದುಬಂದ ಜನಸಾಗರ

ರಸ್ತೆ ಕಾಣದಂತೆ ಅಭಿಮಾನಿಗಳ ಭಾಗಿ | ಜೆಡಿಎಸ್ ನಾಯಕನ ಶಕ್ತಿ ಪ್ರದರ್ಶನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 18, 2023
in ಬೀದರ್
0
ಬೀದರ್ ದಕ್ಷಿಣದಿಂದ ಬಂಡೆಪ್ಪ ಖಾಶೆಂಪುರ್ ನಾಮಪತ್ರ ಸಲ್ಲಿಕೆ: ಹರಿದುಬಂದ ಜನಸಾಗರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಬೃಹತ್ ಸಂಖ್ಯೆಯ ಅಭಿಮಾನಿಗಳು, ಮುಖಂಡರು, ಕಾರ್ಯಕರ್ತರ ಬೆಂಬಲದೊಂದಿಗೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ಮಂಗಳವಾರ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಅವರು ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಮರಿಗೆಮ್ಮಾ ದೇವಿ ಮಂದಿರ, ಭಾಲ್ಕಿ ತಾಲೂಕಿನ ಖಾನಾಪೂರದ ಶ್ರೀಕ್ಷೇತ್ರ ಮೈಲಾರ ಮಲ್ಲಣ್ಣ (ಖಂಡೋಬಾ) ದೇವಸ್ಥಾನ, ಶ್ರೀ ಘೃತಮಾರಿ (ಗುರುತ ಮಲ್ಲಮ್ಮ) ದೇವಿಯ ದೇವಸ್ಥಾನ, ತೆಲಂಗಾಣ ರಾಜ್ಯದ ರೆಜಿಂತಲ್ ನ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ, ಬೀದರ್ ನ ಸನಾತನ ಹನುಮಾನ್ ಮಂದಿರ, ಭವಾನಿ ಮಂದಿರ, ನಗರದ ಮಂಗಳಪೇಟ್ ನ ಶ್ರೀ ಭವಾನಿ ಮಾತೆಯ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಿಗೆ ಕುಟುಂಬ ಸಮೇತವಾಗಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬೀದರ್ ನಗರದ ಶಾಸಕರ ನಿವಾಸದಿಂದ ಪಾದಯಾತ್ರೆ ಆರಂಭ:
ಬಂಡೆಪ್ಪ ಖಾಶೆಂಪುರ್ ರವರು ಮಂಗಳವಾರ ಬೆಳಗ್ಗೆ ಬೀದರ್ ನಗರದ ಒಲ್ಡ್ ಸಿಟಿ (ಹಳೆ ಸರ್ಕಾರಿ ಆಸ್ಪತ್ರೆ ಹತ್ತಿರ) ಯಲ್ಲಿರುವ ತಮ್ಮ ನಿವಾಸದಿಂದ ಪಾದಯಾತ್ರೆ ಆರಂಭಿಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು, ಬೆಂಬಲಿಗರು ಬೃಹತ್ ಸಂಖ್ಯೆಯಲ್ಲಿ ಸೇರಿ ಶಾಸಕರೊಂದಿಗೆ ಹೆಜ್ಜೆ ಹಾಕಿದರು. ಇದೇ ವೇಳೆ ಒಲ್ಡ್ ಸಿಟಿಯ ರಾಮಮಂದಿರ, ಭವಾನಿ ಮಂದಿರಗಳಿಗೆ ತೆರಳಿ ದರ್ಶನ ಪಡೆದು, ದರಗಹ ಮುಲಾನಿ ಬಾದ ಷಾ (ಒಲ್ಡ್ ಸಿಟಿಯ ದರ್ಗಾ) ಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಡೊಳ್ಳು, ಹಲಗೆ, ಬಾಜಾ – ಭಜಂತ್ರಿಗಳೊಂದಿಗೆ ಹೆಜ್ಜೆ:
ಬಂಡೆಪ್ಪ ಖಾಶೆಂಪುರ್ ರವರ ನಾಮಪತ್ರ ಸಲ್ಲಿಕೆಯ ಪಾದಯಾತ್ರೆಯೊಂದಿಗೆ ಡೊಳ್ಳು, ಹಲಗೆ, ಬಾಜಾ – ಭಜಂತ್ರಿ ಸೇರಿದಂತೆ ಮುಂತಾದ ವಾದ್ಯ ಮೇಳಗಳು ರಸ್ತೆಯೂದ್ದಕ್ಕೂ ಸದ್ದು ಮಾಡಿದವು. ಬೃಹತ್ ಸಂಖ್ಯೆಯಲ್ಲಿ ಸೇರಿದ್ದ ಶಾಸಕರ ಅಭಿಮಾನಿಗಳು, ಜೆಡಿಎಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಸಿಳ್ಳೆ, ಕೇಕೆಗಳೊಂದಿಗೆ ಸಾಗಿದರು.

ನಗರದ ಒಲ್ಡ್ ಸಿಟಿ, ಅಂಬೇಡ್ಕರ್ ಸರ್ಕಲ್, ಭಗತ್ ಸಿಂಗ್ ಸರ್ಕಲ್ ಸೇರಿದಂತೆ ವಿವಿಧ ವೃತ್ತಗಳೊಂದಿಗೆ ಸಾಗಿಬಂದ ನಾಮಪತ್ರ ಸಲ್ಲಿಕೆಯ ಯಾತ್ರೆ ತಹಶಿಲ್ದಾರರ ಕಛೇರಿಗೆ ತಲುಪಿತು.

ಚುನಾವಣಾಧಿಕಾರಿಗೆ ನಾಮಪತ್ರ ಒಪ್ಪಿಸಿದ ಬಂಡೆಪ್ಪ ಖಾಶೆಂಪುರ್:
ಸಡಗರ, ಸಂಭ್ರಮ, ಹರ್ಷೋದ್ಗಾರಗಳೊಂದಿಗೆ ಅದ್ದೂರಿ ಪಾದಯಾತ್ರೆ ನಡೆಸಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ನಗರದ ತಹಶಿಲ್ದಾರರ ಕಛೇರಿಗೆ ಭೇಟಿ ನೀಡಿ ಅಲ್ಲಿದ್ದ ಚುನಾವಣಾಧಿಕಾರಿಗಳಿಗೆ ನಾಮಪತ್ರ ಒಪ್ಪಿಸಿದರು. ನಾಮಪತ್ರ ಸಲ್ಲಿಕೆಯ ವೇಳೆ ಶಾಸಕರೊಂದಿಗೆ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರ್ಯಕಾಂತ್ ನಾಗಮಾರಪಳ್ಳಿ, ಪ್ರಮುಖರಾದ ರಾಜು ಕಡ್ಯಾಳ, ಕಿರಾಣ್ ಚಂದಾ ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Bandeppa KhashempurBidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಂಡೆಪ್ಪ ಖಾಶೆಂಪುರ್ಬೀದರ್
Share201Tweet123Send
Previous Post

ಭೀಕರ ರಸ್ತೆ ಅಪಘಾತ: ಮಗು ಸೇರಿ ನಾಲ್ವರ ದುರ್ಮರಣ

Next Post

ಕೆಆರ್ ಕ್ಷೇತ್ರದ ಆತಂಕ ನಿವಾರಣೆ: ಬಿಜೆಪಿಯಲ್ಲೇ ಉಳಿಯಲಿದ್ದಾರೆ ರಾಮದಾಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಮದಾಸ್’ಗೆ ಕೈ ತಪ್ಪಿದ ಕೃಷ್ಣರಾಜ ಟಿಕೇಟ್: ಮುಂದಿನ ನಡೆಯೇನು?

ಕೆಆರ್ ಕ್ಷೇತ್ರದ ಆತಂಕ ನಿವಾರಣೆ: ಬಿಜೆಪಿಯಲ್ಲೇ ಉಳಿಯಲಿದ್ದಾರೆ ರಾಮದಾಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

June 8, 2026
ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

ಟಿಎಂಸಿ ಒಳಕಲಹ ತೀವ್ರ | ದೆಹಲಿಯಲ್ಲಿ ಸಂಸದರು ಗುಪ್ತ ಸಭೆ | ಸುಖೇಂದು ಶೇಖರ್ ರಾಯ್ ರಾಜೀನಾಮೆ

June 8, 2026
ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

June 8, 2026
ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL