ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ವಿಧಾನಸಭಾ ಚುನಾವಣೆಗೆ #AssemblyElection ಕಾಂಗ್ರೆಸ್ ಅಭ್ಯರ್ಥಿ, ಹಾಲಿ ಶಾಸಕ ಬಿ.ಕೆ. ಸಂಗಮೇಶ್ವರ್ #BKSangameshwara ಇಂದು ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಯಾವುದೇ ಬಾರೀ ಪ್ರಮಾಣದಲ್ಲಿ ಅಬ್ಬರಿವಲ್ಲದೇ, ಸದ್ದುಗದ್ದಲವಿಲ್ಲದೇ, ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಸರಳವಾಗಿ ಚುನಾವಣಾಧಿಕಾರಿ ಕಚೇರಿಗೆ ತೆರಳಿದ ಸಂಗಮೇಶ್ವರ್ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಪಕ್ಷದ ಯುವ ಘಟಕದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಪಕ್ಷದ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಅಲ್ಪ ಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷೆ ಬಲ್ಕೀಶ್ ಬಾನು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post