No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, May 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಬಿಜೆಪಿಗೆ ಆಯನೂರು ಮಂಜುನಾಥ್ ಗುಡ್ ಬೈ: ಎಂಎಲ್’ಸಿ ಸ್ಥಾನಕ್ಕೆ ರಾಜೀನಾಮೆಗೆ ನಿರ್ಧಾರ

ಮುಂದಿನ ನಡೆ ಕುರಿತು ಆಯನೂರು ಹೇಳಿದ್ದೇನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 19, 2023
in ಶಿವಮೊಗ್ಗ
0
ಈಶ್ವರಪ್ಪ ವಿರುದ್ಧ ಆಯನೂರು ವಾಗ್ದಾಳಿ | ಬಿಜೆಪಿ ತ್ಯಜಿಸುತ್ತಾರಾ? | ವಿಧಾನಸಭೆ ಸ್ಪರ್ಧೆ ಬಗ್ಗೆ ಹೇಳಿದ್ದೇನು?

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಲವು ದಿನಗಳಿಂದ ಇದ್ದ ಗೊಂದಲಕ್ಕೆ ತೆರೆ ಎಳೆದಿರುವ ಆಯನೂರು ಮಂಜುನಾಥ್ ಬಿಜೆಪಿಯನ್ನು ತೊರೆಯಲು ನಿರ್ಧರಿಸಿದ್ದು, ಇಂದು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.

ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ತೊರೆಯಲು ನಾನು ನಿರ್ಧರಿಸಿದ್ದು, ಇದರ ಜೊತೆಯಲ್ಲಿ ಎಂಎಲ್’ಸಿ ಸ್ಥಾನಕ್ಕೂ ಸಹ ರಾಜೀನಾಮೆ ನೀಡಲಿದ್ದೇನೆ ಎಂದಿದ್ದಾರೆ.
ಇವತ್ತು ಮಧ್ಯಾಹ್ನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಮಯ ನೀಡಿದ್ದು, ಹುಬ್ಬಳ್ಳಿಗೆ ತೆರಳಿ ರಾಜೀನಾಮೆ ನೀಡಲಿದ್ದೇನೆ ಎಂದರು.

ಶ್ರಮಿಕವರ್ಗ, ತುಳಿತಕ್ಕೆ ಒಳಗಾದವರ ಪರವಾಗಿ ನಾನು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದೇನೆ. ಈ ಸಮೂಹದ ಬಗ್ಗೆ ವಿಧಾನಪರಿಷತ್ತಿನಲ್ಲಿ ಪ್ರಸ್ತಾವ ಆಗಿದ್ದೇ ಕಡಿಮೆ. ಹೀಗಾಗಿ, ಎಲ್ಲರ ಅನುಮತಿ ಪಡೆದು ಈ ನಿರ್ಧಾರ ಕೈಗೊಂಡಿದ್ದೇನೆ. ನನ್ನ ಮೇಲೆ ಭರವಸೆ, ವಿಶ್ವಾಸವಿಟ್ಟು ನನ್ನನ್ನು ಬೆಂಬಲಿಸಲಿದೆ ಎಂದಿದ್ದಾರೆ.

ಶಿವಮೊಗ್ಗ ತನ್ನ ಶಾಂತ ಪರಂಪರೆ ಕಳೆದುಕೊಳ್ಳುತ್ತಿರುವ ಆತಂಕವಿದೆ. ಇಂಥ ಸ್ಥಿತಿ ನಿರ್ಮಿಸುವವರ ವಿರುದ್ಧ ನನ್ನ ಸ್ಪರ್ಧೆಯಾಗಿದ್ದು, ಶಾಂತಿಪ್ರಿಯರಾದ ಜನ ನನ್ನ ಜೊತೆ ಇದ್ದಾರೆ. ಸೌಹಾರ್ದದ ನಿಲುವಿಗೆ ಬೆಂಬಲಿಸಬೇಕೆAಬ ವಿನಂತಿ ಮಾಡುತ್ತೇನೆ. ಶಿವಮೊಗ್ಗದಲ್ಲಿ ಭಯಭೀತ ಸ್ಥಿತಿ. ಘನತೆ, ಗೌರವಕ್ಕೆ ಧಕ್ಕೆಯಾಗಿದ್ದು, ನಗರಕ್ಕೆ ಅಪಖ್ಯಾತಿ ಬಂದಿದೆ. ಗಲಭೆ ನಿಯಂತ್ರಣ ಮುಖ್ಯವಾಗಿದೆ ಎಂದರು.
Kalahamsa Infotech private limitedಪದವೀಧರ ಕ್ಷೇತ್ರದವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದು, ಕುಬೇರರ ಮುಂದೆ ಸ್ಪರ್ಧೆ ಮಾಡುತ್ತಿದ್ದೇನೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ಜವಾಬ್ದಾರಿಯೊಂದಿಗೆ ಕಣಕ್ಕಿಳಿಯಲಿದ್ದು, ಜಾತಿ ಆಧಾರ ಇಲ್ಲದೇ, ಹಣದ ಸಹಾಯ ಇಲ್ಲದೇ ಸ್ಪರ್ಧೆ ಮಾಡುತ್ತೇನೆ ಎಂದರು.

ನಾಳೆ ಬೆಳಗ್ಗೆ 10.30ಕ್ಕೆ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ ಎಂದರು.

ಬಿಜೆಪಿಯ ಮಾಜಿ ಸಿಎಂ ಯಡಿಯೂರಪ್ಪ ನನ್ನ ನಾಯಕರು. ಅವರ ವಿರುದ್ದ ಆಪಾದನೆ ಬಂದಾಗ ಅವರನ್ನು ಒಬ್ಬನೇ ನಾಯಕ ಸಮರ್ಥನೆ ಮಾಡಿಕೊಳ್ಳಲಿಲ್ಲ. ಆದರೆ ನಾನು ಸಮರ್ಥನೆ ಮಾಡಿಕೊಂಡೆ ಎಂದು ಪತ್ರಕರ್ತರ ಪ್ರಶ್ಣೆಗೆ ಆಯನೂರು ಮಂಜುನಾಥ್ ಉತ್ತರಿಸಿದರು.

ಶೋಕಾಸ್ ನೋಟೀಸ್ ಬಗ್ಗೆ ಮಾತನಾಡಿದ ಅವರು ಮಾಜಿ ಮಂತ್ರಿ.ಶಾಸಕರು ಮಾಡಿರುವ ಭ್ರಷ್ಟಾಚಾರ ಆರೋಪಗಳಿಗೆ ನೋಟೀಸ್ ನೀಡಿದ್ದೀರಾ.? ನಗರಪಾಲಿಕೆ ಹಗರಣಗಳ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ.? ಹೆಸರು ಬರೆದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರೇರೇಪಿಸಿದವರಿಗೆ ನೀವು ನೋಟೀಸ್ ನೀಡಿಲ್ಲ. ಇನ್ನು ನನ್ನ ಉತ್ತರಕ್ಕಾಗಿ ಆ ಪಕ್ಷ ಯಾವ ನೈತಿಕತೆ ಇಟ್ಟುಕೊಂಡಿದೆ ಎಂದು ಮಾರ್ಮಿಕವಾಗಿ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly Election 2023Ayanuru ManjunathBJPKannada News WebsiteKarnataka Election 2023Latest News KannadaShimogaShivamoggaShivamogga Newsಶಿವಮೊಗ್ಗ
Share199Tweet123Send
Previous Post

ಭದ್ರಾವತಿ ಜೆಡಿಎಸ್ ಅಭ್ಯರ್ಥಿ ಶಾರದ ಅಪ್ಪಾಜಿ ನಾಮಪತ್ರ ಸಲ್ಲಿಕೆ

Next Post

ಶಿಕಾರಿಪುರದಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಕೆ ವೇಳೆ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರದಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಕೆ ವೇಳೆ ಹೇಳಿದ್ದೇನು?

ಶಿಕಾರಿಪುರದಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಕೆ ವೇಳೆ ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

ಜೋಗಕ್ಕೆ ಸಂಸದ ರಾಘವೇಂದ್ರ ಭೇಟಿ | ಅಧಿಕಾರಿಗಳಿಗೆ ಕೊಟ್ಟ ಸೂಚನೆಯೇನು?

April 30, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಯಶವಂತಪುರ-ಶಿವಮೊಗ್ಗ-ತಾಳಗುಪ್ಪ ನಡುವೆ ಸ್ಪೆಷಲ್ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 30, 2026
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಕ್ರೈಸ್ಟ್‌ಕಿಂಗ್ ಕಾಲೇಜಿನ ವಿದ್ಯಾರ್ಥಿ ರಾಜ್ಯಕ್ಕೆ 4ನೇ ರ‍್ಯಾಂಕ್

April 30, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಅಕಾಲಿಕ ಗಾಳಿ ಮಳೆ ಬೆಳೆ ಹಾನಿ ಹೆಕ್ಟೆರ್ ತೋಟಕ್ಕೆ 1ಲಕ್ಷ ರೂ. ಪರಿಹಾರ ಘೋಷಿಸಿ: ಬಿವೈಆರ್

April 30, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

ಸಿಇಟಿ ಪರೀಕ್ಷೆ ವೇಳೆ ಜನಿವಾರ, ಹಿಜಾಬ್ ವಿಚಾರ | ನಾಲ್ಕು ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ಘೋಷಣೆ

April 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL