ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಏಪ್ರಿಲ್ 2023 ರ ಅಂತ್ಯದ ವೇಳೆಗೆ ಪ್ರಕಟಿಸುವ ನಿರೀಕ್ಷೆಯಿದ್ದು ಈಗಾಗಲೇ ಮೌಲ್ಯಮಾಪನ ಬಹುತೇಕ ಪೂರ್ಣಗೊಂಡಿದೆ ಎಂದು ತಿಳಿದುಬಂದಿದೆ.
ಏಪ್ರಿಲ್ ಅಂತ್ಯಕ್ಕೆ ಅಥವಾ ಮೇ ಮೊದಲ ವಾರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಈ ಹಿಂದೆ ಹೇಳಿದ್ದರು. ಆದರೆ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳ ಪ್ರಕಾರ ಏಪ್ರಿಲ್ ಕೊನೆಯ ವಾರ ಅಂದರೆ, ಇದೇ ತಿಂಗಳ 25 ರಂದು ಫಲಿತಾಂಶ ಪ್ರಕಟಣೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.

Also read: ಜೆಡಿಎಸ್ ಬಿ ಫಾರಂ ಪಡೆದ ಆಯನೂರು ಮಂಜುನಾಥ್: ಚುನಾವಣೆಗೆ ಸ್ಪರ್ಧೆ












Discussion about this post