ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಪಾಲಿಕೆ ಸದಸ್ಯ ಚನ್ನಬಸಪ್ಪ Channabasappa ಅವರ ನಿವಾಸದಲ್ಲಿ ಸಂಭ್ರಮ ಮನೆ ಮಾಡಿದ್ದು, ಅವರ ಸಂಬಂಧಿಗಳು, ಸ್ನೇಹಿತರು ಹಾಗೂ ಕಾರ್ಯಕರ್ತರು ಭೇಟಿ ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಚನ್ನಬಸಪ್ಪ ಪತ್ನಿ ಉಷಾರಾಣೀ ಅವರು, ನನ್ನ ಪತಿ ಬಹಳಷ್ಟು ವರ್ಷಗಳಿಂದ ಸಂಘಟನೆ ಹಾಗೂ ರಾಜಕೀಯದಲ್ಲಿ ತೊಡಗಿಕೊಂಡಿದ್ದಾರೆ. ಪಕ್ಷ ಇವರನ್ನು ಗುರುತಿಸಿ ಅವಕಾಶ ನೀಡಿದ್ದು, ಎಲ್ಲರಿಗೂ ಸಂತೋಷ ಮೂಡಿಸಿದೆ ಎಂದರು.
ಸಾಮಾನ್ಯ ಕಾರ್ಯಕರ್ತರಿಗೂ ಟಿಕೇಟ್ ದೊರೆಯುತ್ತದೆ ಎಂದು ನಾವು ಅಂದುಕೊಂಡಿರಲಿಲ್ಲ. ಆದರೆ, ಕೆಲಸವನ್ನು ಗುರುತಿಸಿ ಟಿಕೇಟ್ ನೀಡಿರುವುದು ಸಂತೋಷದ ವಿಚಾರ. ಚುನಾವನೆಯಲ್ಲಿ ಖಂಡಿತವಾಗಿಯೂ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Also read: ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ: ನನ್ನರಾಜಕೀಯ ಜೀವನ ಆರಂಭಗೊಂಡದ್ದೇ ಜೆಡಿಎಸ್‌ನಿಂದ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post