No Result
View All Result
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ
English Articles

South Western Railway | Praveen Takes Charge as Hubballi Divisional Public Relations Officer

by ಕಲ್ಪ ನ್ಯೂಸ್
March 28, 2026
0

Kalpa Media House  |  Hubballi | S.P. Praveen, an officer of the Indian Railway Service of Signal Engineers (IRSSE), 2015...

Read moreDetails
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
Yogada Satsang Society brings out Kannada version on Kriya Yoga today

Yogada Satsang Society brings out Kannada version on Kriya Yoga today

March 25, 2026
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
  • Advertise With Us
  • Grievances
  • About Us
  • Contact Us
Sunday, March 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮಂಡ್ಯ

‘ಸುಳಿ’ ಚಲನಚಿತ್ರಕ್ಕೆ ಮುಹೂರ್ತ ಸಮಾರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 20, 2023
in ಮಂಡ್ಯ, ಸಿನೆಮಾ
0
‘ಸುಳಿ’ ಚಲನಚಿತ್ರಕ್ಕೆ ಮುಹೂರ್ತ ಸಮಾರಂಭ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  |

ಸಹಸ್ರಕೋಟಿ ಮೂವೀ ಎಂಟರ್‌ಟೈನ್‌ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಹುಲಿಯೂರುದುರ್ಗದ ಶ್ರೀ ಹೇಮಗಿರಿ ವರದರಾಜಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅರ್ಚಕರಾದ ಶ್ರೀ ಪ್ರಕಾಶ ಅವರು ಆರಂಭ ಫಲಕ ತೋರಿಸಿದರು.

‘ಶ್ರೀ ಕಬ್ಬಾಳಮ್ಮನ ಮಹಿಮೆ’, ‘ಮನೆ’ ಮತ್ತು ‘ಬ್ಯಾಂಕ್ ಲೋನ್’ ಚಿತ್ರದ ನಿರ್ದೇಶಕರಾದ ರಶ್ಮಿ ಎಸ್ ರವರು ಈ ಚಿತ್ರದ ನಿರ್ದೇಶನ ಮಾಡುತ್ತಿದ್ದು ಇದು ಅವರ ನಾಲ್ಕನೇ ಚಿತ್ರವಾಗಿದೆ. ಈ ಚಿತ್ರವು ಕಾದಂಬರಿ ಆಧಾರಿತ ಚಿತ್ರವಾಗಿದ್ದು, ಮೂಲ ಚಿನ್ನಪ್ಪ ಭಾರತಿಯವರು ಬರೆದಿರುವ ತಮಿಳಿನ ಪವಳಾಯಿ, ಮತ್ತು ಕನ್ನಡಕ್ಕೆ ಅದೇ ಹೆಸರಿನಲ್ಲಿ ಅನುವಾದ ಮಾಡಿರುವ ಡಾ.ಕೆ ಪದ್ಮನಾಭ ಉಡುಪ ಅವರದ್ದಾಗಿದೆ. ಈ ಚಿತ್ರದ ಕಥೆಯು 1970ನೇ ಇಸವಿಯಲ್ಲಿ ನಡೆಯುವ ಕಥಾ ಹಂದರವಿದ್ದು ಇಡೀ ಚಿತ್ರದ ಕಥೆಯು ಗ್ರಾಮೀಣ ಪ್ರದೇಶದಲ್ಲಿ ನಡೆಯುತ್ತದೆ. ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು ಪ್ರತಿಯೊಬ್ಬ ವ್ಯಕ್ತಿಯು ಜೀವನವೆಂಬ ಸುಳಿಯಲ್ಲಿ ಸಿಲುಕಿದ ಮೇಲೆ ಅದೆಲ್ಲ ಸುಳಿಗಳಿಂದ ಹೇಗೆ ಮುಕ್ತಿ ಪಡೆಯುತ್ತಾನೆ? ಹೇಗೆ ಎಲ್ಲಾ ಸಂಬಂಧಗಳನ್ನು ನಿಭಾಯಿಸುತ್ತಾನೆ? ಎಂಬುದೇ ಚಿತ್ರದ ಕಥಾಹಂದರ.
ಚಿತ್ರದಲ್ಲಿ ಪ್ರಮುಖ ಕಲಾವಿದರ ಜೊತೆಗೆ ಶಿವಕುಮಾರ್ ಆರಾಧ್ಯ, ಶಂಕರ್ ನಾರಾಯಣ್, ಪ್ರಮೀಳಾ ಸುಬ್ರಮಣ್ಯ, ಕಾವ್ಯ ಮೊದಲಾದವರ ತಾರಾಗಣವಿದೆ. ಮಂಡ್ಯ, ಮದ್ದೂರು, ರಾಮನಗರದ ಸುತ್ತಮುತ್ತ ಒಟ್ಟು 25 ದಿನಗಳ ಕಾಲ ಚಿತ್ರೀಕರಣ ಒಂದೇ ಹಂತದಲ್ಲಿ ನಡೆಯಲಿದೆ ಎಂದು ನಿರ್ಮಾಪಕ ಗೌಡ ತಿಳಿಸಿದರು. ಈ ಚಿತ್ರಕ್ಕೆ ಎರಡು ಹಾಡುಗಳಿದ್ದು ಮೊದಲ ಬಾರಿಗೆ ಎನ್ ರಾಜ್ ರವರು ಸಂಗೀತ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ವಿಕ್ರಂ ಯೋಗಾನಂದ್ ಛಾಯಾಗ್ರಹಣ, ಚಿತ್ರಕಥೆ, ಸಂಕಲನ ಮತ್ತು ತಾಂತ್ರಿಕ ನಿರ್ದೇಶನವನ್ನು ಮುತ್ತುರಾಜು ಟಿ, ಸಾಹಿತ್ಯ, ಸಂಭಾಷಣೆ ಮತ್ತು ಸಹ ನಿರ್ದೇಶನವನ್ನು ಸತೀಶ್ ಜೋಶಿ ಹಾವೇರಿಯವರು ವಹಿಸಿಕೊಂಡಿದ್ದಾರೆ. ಪಿ ಆರ್ ಓ ಸುಧೀಂದ್ರ ವೆಂಕಟೇಶ್, ಡಾ ಪ್ರಭು ಗಂಜಿಹಾಳ, ಡಾ ವೀರೇಶ ಹಂಡಗಿ, ನಿರ್ಮಾಣ ನಿರ್ವಹಣೆ ಹರಿಹರನ್ ಬಿ ಪಿ ಅವರದ್ದಾಗಿದೆ. ಮಂಡ್ಯ ಜಿಲ್ಲೆ, ಮದ್ದೂರು ತಾಲೂಕಿನ ಚಿಕ್ಕಹೊಸಗಾವಿಯ ಬೆಟ್ಟಸ್ವಾಮಿ ಗೌಡರವರು (ಬಿ ಎಸ್ ಗೌಡ) ಈ ಚಿತ್ರದ ಮೂಲಕ ನಿರ್ಮಾಪಕರಾಗಿ ಚಿತ್ರರಂಗಕ್ಕೆ ಹೆಜ್ಜೆ ಇಟ್ಟಿದ್ದಾರೆ ಎಂದು ನಿರ್ದೇಶಕಿ ರಶ್ಮಿ ಚಿತ್ರದ ಕುರಿತು ಹೇಳಿದರು.

Also read: ಚನ್ನಬಸಪ್ಪಗೆ ಶಿವಮೊಗ್ಗ ಬಿಜೆಪಿ ಟಿಕೇಟ್: ಪತ್ನಿ ಉಷಾರಾಣಿ ಹೇಳಿದ್ದೇನು?

ಮುಹೂರ್ತದ ಸಂದರ್ಭದಲ್ಲಿ ಪವರ್‌ಸ್ಟಾರ್ ಪುನೀತ್‌ರಾಜ್‌ಕುಮಾರ್ ಅವರ ಭಾವಚಿತ್ರಕ್ಕೆ ಚಿತ್ರತಂಡದಿಂದ ಪುಷ್ಟಗೌರವ ಸಲ್ಲಿಸಲಾಯಿತು. ಚಿತ್ರದಲ್ಲಿ ಅಭಿನಯಿಸುತ್ತಿರುವ ಶಿವಕುಮಾರ್ ಆರಾಧ್ಯ, ಡಾ ಕೆಂಚನೂರು ಶಂಕರ, ಲಕ್ಷಿತಾ ಗಂಗಾವತಿ, ಜಯಂತ್, ಸೋಮಶೇಖರ್ ಮತ್ತು ಚಿತ್ರತಂಡದ ತಾಂತ್ರಿವರ್ಗ, ಪ್ರಮುಖರು ಮುಹೂರ್ತ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ವರದಿ : ಡಾ.ಪ್ರಭು ಗಂಜಿಹಾಳ, ಮೊ-9448775346
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMandyaNewsinKannadaNewsKannadaಮಂಡ್ಯ
Share197Tweet123Send
Previous Post

ಚನ್ನಬಸಪ್ಪಗೆ ಶಿವಮೊಗ್ಗ ಬಿಜೆಪಿ ಟಿಕೇಟ್: ಪತ್ನಿ ಉಷಾರಾಣಿ ಹೇಳಿದ್ದೇನು?

Next Post

ಚನ್ನಬಸಪ್ಪ ಗೆಲ್ಲುವವರೆಗೂ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ಈಶ್ವರಪ್ಪ ಗುಡುಗು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

ಚನ್ನಬಸಪ್ಪ ಗೆಲ್ಲುವವರೆಗೂ ಸುಮ್ಮನೆ ಕೂರುವ ಪ್ರಶ್ನೆಯೇ ಇಲ್ಲ: ಮಾಜಿ ಸಚಿವ ಈಶ್ವರಪ್ಪ ಗುಡುಗು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
A Memorable Violin Concert By Nadavallabha Vid VV Ravi

A Memorable Violin Concert By Nadavallabha Vid VV Ravi

March 29, 2026
ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

ನೈರುತ್ಯ ರೈಲ್ವೆ ದಿವ್ಯಾಂಗಜನ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕಿರಣ್ ಬಿ. ಚಿನ್ನಾರಾಥೋಡ್ ಮರು ಆಯ್ಕೆ

March 29, 2026
ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

ಶಿರಸಿ | ಪ್ರವಾಸಿಗರಿಗೆ ಸೇವೆ ನೀಡಲು ‘ಎಸೆನ್ಷಿಯಾ ರೆಸಾರ್ಟ್ ಮತ್ತು ಸ್ಪಾ’ ಸಜ್ಜು

March 29, 2026
ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

ಶಿವಮೊಗ್ಗ | ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಉಪನ್ಯಾಸಕ | ಎಸ್’ಪಿ ನಿಖಿಲ್ ಹೇಳಿದ್ದೇನು?

March 29, 2026
ಲೋಕಕಲ್ಯಾಣರ್ಥ ಮಾ.30ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಎಲ್ಲಾ ರೋಗಗಳಿಗೆ ಮಹಾ ಔಷಧ | ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

March 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL