ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಕಳೆದ ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ PUC Examination Results ಏಪ್ರಿಲ್ 21ರ ನಾಳೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಕಳೆದ ಮಾರ್ಚ್ 9 ರಿಂದ 29ರ ವರೆಗೆ 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗಿತ್ತು. ಸುಮಾರು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















