No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಬೀದರ್ ದಕ್ಷಿಣ: ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ವಿಸ್ತರಿಸುತ್ತಲೇ ಇದೆ ಜೆಡಿಎಸ್ ಪಡೆ

ವಿವಿಧ ಪಕ್ಷ ತೊರೆದ ನೂರಾರು ಮಂದಿ ಇಂದು ತೆನೆ ಪಕ್ಷಕ್ಕೆ ಸೇರ್ಪಡೆ

kalpa News by kalpa News
April 21, 2023
in ಬೀದರ್
0
ಬೀದರ್ ದಕ್ಷಿಣ: ಬಂಡೆಪ್ಪ ಖಾಶೆಂಪುರ್ ನೇತೃತ್ವದಲ್ಲಿ ವಿಸ್ತರಿಸುತ್ತಲೇ ಇದೆ ಜೆಡಿಎಸ್ ಪಡೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಬೀದರ್ |

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗೋವಿಂದತಾಂಡ, ಮೀನಕೇರಾ, ಕೋಳಾರ, ಬಸಲಾಪೂರ, ಪೊಲಕಪಳ್ಳಿ, ಬಗದಲ್, ಸಂಗೊಳಗಿ, ಗೋರನಳ್ಳಿ, ಯಾಕಾತಾಪೂರ ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್, ಬಿಜೆಪಿ ಪಕ್ಷಗಳ ಪ್ರಮುಖರು, ಯುವಕರು ನೂರಾರು ಸಂಖ್ಯೆಯಲ್ಲಿ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೀದರ್ ದಕ್ಷಿಣ ಕ್ಷೇತ್ರದ ಖಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸದ ಆವರಣದಲ್ಲಿ ಸುಮಾರು 09ಕ್ಕೂ ಹೆಚ್ಚು ಗ್ರಾಮಗಳ ವಿವಿಧ ಪಕ್ಷದ ಪ್ರಮುಖರು, ನೂರಾರು ಜನ ಯುವಕರು, ಮುಖಂಡರಿಗೆ ಶುಕ್ರವಾರ ಜೆಡಿಎಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.

ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಕಾಂಗ್ರೆಸ್, ಬಿಜೆಪಿ ಪಕ್ಷಗಳಲ್ಲಿ ಪ್ರಮುಖರಾಗಿದ್ದ ಅನೇಕ ಜನ ಹಿರಿಯರು, ಯುವಕರು, ಮುಖಂಡರು, ಮಹಿಳೆಯರು ಪ್ರತಿನಿತ್ಯ ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ‌. ಈ ಬಾರಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರಬೇಕು ಎಂದು ರಾಜ್ಯದ ಜನರು ತೀರ್ಮಾನಿಸಿದ್ದಾರೆ. ಪ್ರತಿನಿತ್ಯ ಸಾವಿರಾರು ಜನರು ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದರು.

Also read: ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿನಿ ಸ್ಪೂರ್ತಿಯ ಸಾಧನೆ: ರಾಜ್ಯಕ್ಕೆ 7, ಜಿಲ್ಲೆಗೆ ಫಸ್ಟ್

ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ, ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ನಾವು ಅನೇಕ ಜನಪರ ಕೆಲಸಗಳನ್ನು ಮಾಡಿದ್ದೇವೆ. ಈ ಬಾರಿ ಅಧಿಕಾರಕ್ಕೆ ಬಂದರೆ ಮಾಡಲಿರುವ ಜನಪರ ಕೆಲಸಗಳ ಬಗ್ಗೆ ಕೂಡ ತಿಳಿಸಿದ್ದೇವೆ. ಪಕ್ಷದ ಮುಖಂಡರು, ಕಾರ್ಯಕರ್ತರು ಅವುಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಬೇಕು. ಮನೆಮನೆಗೂ ನಮ್ಮ ಪಕ್ಷದ ಗುರಿ ಮತ್ತು ಉದ್ದೇಶಗಳ ಬಗ್ಗೆ ತಿಳಿಸುವ ಕೆಲಸ ಮಾಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ನೂತನವಾಗಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದವರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಸೇರಿದ ಅಶೋಕ್ ರೆಡ್ಡಿ ಪೊಲಕಪಳ್ಳಿ, ಭೀಮಷಾ ಕತ್ರಿ ಬಸಲಾಪೂರ, ಬಸವರಾಜ್ ಹುಡ್ಗಿ ಬಗದಲ್, ಕೇಶವ್ ರಾವ್ ಪಾಟೀಲ್, ಶಂಕರರಾವ್ ಪಾಟೀಲ್, ಸುನೀಲ್ ಕುಮಾರ್, ಅಜಯ್ ದೊಡ್ಡಮನಿ, ರಾಕೇಶ್ ಜಟಗೊಂಡ, ಪ್ರಜ್ವಲ್ ದೊಡ್ಡಮನಿ ಪ್ರಮುಖರಾದ ಗಣಪತಿ ಶಂಭು, ಮಹೇಶ್ ಚಿಂತಾಮಣಿ, ಚನ್ನಮಲ್ಲಪ್ಪ ಹಜ್ಜರಗಿ, ರಾಜಶೇಖರ ಜವಳೆ ಸೇರಿದಂತೆ ಅನೇಕರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandeppa KhashempurBidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಂಡೆಪ್ಪ ಖಾಶೆಂಪುರ್ಬೀದರ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆದಿಚುಂಚನಗಿರಿ ಕಾಲೇಜು ವಿದ್ಯಾರ್ಥಿನಿ ಸ್ಪೂರ್ತಿಯ ಸಾಧನೆ: ರಾಜ್ಯಕ್ಕೆ 7, ಜಿಲ್ಲೆಗೆ ಫಸ್ಟ್

Next Post

ಬಸವೇಶ್ವರ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

kalpa News

kalpa News

Next Post
ಬಸವೇಶ್ವರ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

ಬಸವೇಶ್ವರ ಪದವಿ ಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL