No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದ ಜನತೆ ತಮ್ಮನ್ನು ಈ ಬಾರಿ ಗೆಲ್ಲಿಸುತ್ತಾರೆ: ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2023
in ಶಿವಮೊಗ್ಗ
0
ಶಿವಮೊಗ್ಗದ ಜನತೆ ತಮ್ಮನ್ನು ಈ ಬಾರಿ ಗೆಲ್ಲಿಸುತ್ತಾರೆ: ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಶಿವಮೊಗ್ಗದ ಜನತೆ ನನ್ನನ್ನು ಈ ಬಾರಿ ಗೆದ್ದೆ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ H C Yogish ವ್ಯಕ್ತಪಡಿಸಿದರು.

ಅವರು ಇಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ಮೀಡಿಯಾ ಹೌಸ್ ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಪಾಲಿಕೆ ಸದಸ್ಯನಾಗಿ ಹಾಗೂ ಕಾಂಗ್ರೆಸ್ ನ ವಿವಿಧ ಹುದ್ದೆಗಳಲ್ಲಿ ಕೆಲಸ ಮಾಡಿದ ಅನುಭವದ ಆಧಾರವನ್ನಾಗಿಟ್ಟುಕೊಂಡು ಹೈಕಮಾಂಡ್ ನನಗೆ ಟಿಕೆಟ್ ನೀಡಿದೆ. ಜನತೆ ಈ ಬಾರಿ ನನ್ನನ್ನು ಗೆದ್ದೇ ಗೆಲ್ಲಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು.
ರಾಜಕಾರಣ ಕುಟುಂಬದಿಂದ ಬಂದವನು ನಾನು. ಮಹಾನಗರ ಪಾಲಿಕೆ ಸದಸ್ಯನಾಗಿ ರಾಜಕಾರಣಕ್ಕೆ ಪ್ರವೇಶ ಪಡೆದೆ. ಮೂರು ಬಾರಿ ಜನ ನನ್ನನ್ನು ಆಯ್ಕೆ ಮಾಡಿದ್ದಾರೆ. ನನ್ನ ಅಧಿಕಾರದ ಅವಧಿಯಲ್ಲಿ ಬಹಳಷ್ಟು ಕೆಲಸ ಮಾಡಿದ್ದೇನೆ. ಪೌರ ಕಾರ್ಮಿಕರ ಪರ ಹೋರಾಟ. ಬಸವೇಶ್ವರ ಪುತ್ಥಳಿ, 108 ಅಡಿ ಎತ್ತರದ ಧ್ವಜ, ಪಾರ್ಕ್‌ಗಳ ಅಭಿವೃದ್ಧಿ, ಕೊಳಚೆ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ, ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಕ್ಕೆ ಕೊಡುಗೆ, ದಸರಾ ಹಬ್ಬಕ್ಕೆ ವಿಶೇಷ ಮೆರಗು ನೀಡಿದ್ದು ಇವೆಲ್ಲವನ್ನು ಜನ ಗುರುತಿಸಿದ್ದಾರೆ ಎಂದರು.

Also read: ಹಿಂದೂ ಹರ್ಷನ ಬಲಿದಾನ ವ್ಯರ್ಥವಾಗುವುದಿಲ್ಲ: ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ

ಪಾಲಿಕೆ ಸದಸ್ಯನಾಗಿ, ವಿರೋಧ ಪಕ್ಷದ ನಾಯಕನಾಗಿ ಅನೇಕ ಹೋರಾಟಗಳನ್ನು ನಡೆಸುತ್ತಾ ಬಂದಿದ್ದೇನೆ. ಮುಖ್ಯವಾಗಿ ಬ್ಯಾರೀಸ್ ಸಿಟಿ ಸೆಂಟರ್ ಮಾಲ್, ಲಕ್ಷ ವೃಕ್ಷ ಆಂದೋಲನದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಹೋರಾಟ, ಪ್ರತಿಭಟನೆ ನಡೆಸುತ್ತಾ ಬಂದಿದ್ದೇನೆ. ಅದಿನ್ನೂ ತಾತ್ವಿಕ ಅಂತ್ಯ ಕಾಣಬೇಕಾಗಿದೆ. ಯಾವುದೇ ರೀತಿಯ ಅನ್ಯಾಯವಾದರೂ ನನ್ನ ಹೋರಾಟ ಪಾಲಿಕೆಯ ಒಳಗೂ ಮತ್ತು ಹೊರಗೂ ಕಾಂಗ್ರೆಸ್ ಸದಸ್ಯರೊಂದಿಗೆ ಸೇರಿಕೊಂಡು ಮಾಡಿದ್ದೇನೆ ಎಂದರು.
ವೀರಶೈವ ಸಮಾಜದಿಂದಲೂ ನಾನು ಗುರುತಿಸಿಕೊಂಡಿದ್ದೇನೆ. ಲಂಡನ್ ನಿಂದ ಬಸವೇಶ್ವರ ಪುತ್ಥಳಿ ತರಲು ಶ್ರಮಿಸಿದ್ದೇನೆ. ಇವೆಲ್ಲವೂ ನನಗೆ ಪ್ಲಸ್ ಪಾಯಿಂಟ್ ಆಗಲಿವೆ. ಜೊತೆಗೆ ಎನ್.ಎಸ್.ಯು.ಐ., ಯುವ ಕಾಂಗ್ರೆಸ್ ಘಟಕಗಳಲ್ಲಿ ಕೆಲಸ ಮಾಡಿದ್ದೇನೆ. ಆಡಳಿತದ ಅನುಭವವೂ ನನಗಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಪಕ್ಷ ಹೇಳಿದ ಕೆಲಸವನ್ನು ಚಾಚೂ ತಪ್ಪದೇ ಮಾಡಿದ್ದೇನೆ. ಕೊರೋನಾ ಸಂದರ್ಭದಲ್ಲಿ ಹೆಚ್ಚು ಕೆಲಸ ಮಾಡಿದ್ದೇನೆ. ಯುವಕರು ನನ್ನೊಂದಿಗಿದ್ದಾರೆ ಎಂದರು.

ನನ್ನೊಡನೆ ಅಭ್ಯರ್ಥಿ ಆಕಾಂಕ್ಷಿಗಳಾಗಿ 11 ಜನರು ಅರ್ಜಿ ಹಾಕಿದ್ದರು. ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಬಿಟ್ಟು ಉಳಿದ ಎಲ್ಲರೂ ಈಗ ನನ್ನೊಡನೆ ಇದ್ದಾರೆ. ಮತ ಪ್ರಚಾರವನ್ನು ಕೂಡ ಆರಂಭ ಮಾಡಿದ್ದೇವೆ. ಆಯನೂರು ಮಂಜುನಾಥ್ ಹಾಗೂ ಕೆ.ಬಿ. ಪ್ರಸನ್ನಕುಮಾರ್ ಜೆಡಿಎಸ್ ಗೆ ಬಂದಿದ್ದರಿಂದ ಯಾವ ಪರಿಣಾಮ ಬೀರುವುದಿಲ್ಲ. ಹಾಗೆಯೇ ಎಂ. ಶ್ರೀಕಾಂತ್ ಜೆಡಿಎಸ್ ಕಟ್ಟಿ ಬೆಳೆಸಿದವರು. ಅವರು ಸ್ಪರ್ಧಿಸಿದ್ದಾಗ ಎಷ್ಟು ಮತಗಳು ಬಂದಿದ್ದವೆಂದು ಜನರಿಗೆ ಗೊತ್ತಿದೆ. ಗೆಲ್ಲವು ಅಭ್ಯರ್ಥಿಗೆ ಜನ ಮತ ಹಾಕುತ್ತಾರೆಯೇ ಹೊರತೂ ಕೇವಲ ಅಭಿಮಾನದಿಂದ ಅಲ್ಲ ಎಂದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: H C YogishKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಹೆಚ್.ಸಿ. ಯೋಗೀಶ್
Share200Tweet123Send
Previous Post

ಹಿಂದೂ ಹರ್ಷನ ಬಲಿದಾನ ವ್ಯರ್ಥವಾಗುವುದಿಲ್ಲ: ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ

Next Post

Shikaripura: Kumadvathi College of Education secured an A+grade in NAAC

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶೇ.97ರಷ್ಟು ಫಲಿತಾಂಶ ದಾಖಲಿಸಿದ ಶಿವಮೊಗ್ಗದ ಪ್ರತಿಷ್ಠಿತ ಮಹೇಶ್ ಪಿಯು ಕಾಲೇಜು

Shikaripura: Kumadvathi College of Education secured an A+grade in NAAC

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

April 1, 2026
ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

April 1, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

April 1, 2026
ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

April 1, 2026
SWR to run special trains for Good Friday, Easter rush

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL