No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Wednesday, May 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೀದರ್

ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹತ್ವದ ಜನಪರ ಯೋಜನೆಗಳು ಜಾರಿಗೆ: ಬಂಡೆಪ್ಪ ಖಾಶೆಂಪುರ್

ಶಾಸಕರ ಸಮ್ಮುಖದಲ್ಲಿ ಬಾವಗಿಯ ಯುವಕರು, ಮಹಿಳೆಯರು ಜೆಡಿಎಸ್ ಸೇರ್ಪಡೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 22, 2023
in ಬೀದರ್
0
ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹತ್ವದ ಜನಪರ ಯೋಜನೆಗಳು ಜಾರಿಗೆ: ಬಂಡೆಪ್ಪ ಖಾಶೆಂಪುರ್
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಬೀದರ್  |

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಾವಗಿ ಗ್ರಾಮದ ವಿವಿಧ ಪಕ್ಷಗಳ ನೂರಾರು ಜನ ಯುವಕರು, ಮಹಿಳೆಯರು, ಮುಖಂಡರು, ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ Bandeppa Khashempur ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಬೀದರ್ ನಗರದ ಒಲ್ಡ್ ಸಿಟಿ (ಹಳೆ ಸರ್ಕಾರಿ ಆಸ್ಪತ್ರೆ ಹತ್ತಿರ) ಯ ತಮ್ಮ ನಿವಾಸದ ಆವರಣದಲ್ಲಿ ಬಾವಗಿ ಗ್ರಾಮದ ವಿವಿಧ ಪಕ್ಷಗಳ ಪ್ರಮುಖರು, ನೂರಾರು ಜನ ಯುವಕರು, ಮಹಿಳೆಯರು, ಮುಖಂಡರಿಗೆ ಶನಿವಾರ ಜೆಡಿಎಸ್ ಶಾಲು ಹೊದಿಸಿ, ಪಕ್ಷದ ಧ್ವಜ ನೀಡುವ ಮೂಲಕ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್ ರವರು, ಜೆಡಿಎಸ್ ಪಕ್ಷದ ಜನಪರ ಕೆಲಸಗಳನ್ನು ಮೆಚ್ಚಿ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ನಮ್ಮ ಪಕ್ಷ ಬಡವರ, ರೈತರ, ಶ್ರಮಿಕರ ಪರವಾಗಿ ಕೆಲಸ ಮಾಡುವ ಪಕ್ಷವಾಗಿದೆ. ನಾವು ಅಧಿಕಾರದಲ್ಲಿ ಇದ್ದಾಗಲೆಲ್ಲಾ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಮುಂದೆಯೂ ಅನೇಕ ಮಹತ್ವದ ಯೋಜನೆಗಳನ್ನು ಜಾರಿಗೆ ತರಲಿದ್ದೇವೆ ಎಂದರು.

Also read: ಶಿವಮೊಗ್ಗದ ಜನತೆ ತಮ್ಮನ್ನು ಈ ಬಾರಿ ಗೆಲ್ಲಿಸುತ್ತಾರೆ: ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್
ಜೆಡಿಎಸ್ ಪಕ್ಷದ ಜನಪ್ರಿಯ ಯೋಜನೆಗಳು, ಕಾರ್ಯಕ್ರಮಗಳ ಬಗ್ಗೆ ಮನೆಮನೆಗೆ ಮಾಹಿತಿ ನೀಡುವ ಕೆಲಸವನ್ನು ತಳಮಟ್ಟದಿಂದ ಮಾಡಬೇಕಾಗಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಆ ನಿಟ್ಟಿನಲ್ಲಿ ಕೆಲಸ ಮಾಡುವಂತೆ ನಾನು ಅನೇಕ ಬಾರಿ ತಿಳಿಸಿದ್ದೇನೆ. ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಪಕ್ಷಕ್ಕೆ ಬಲ ನೀಡುತ್ತದೆ ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.
ಈ ಸಂದರ್ಭದಲ್ಲಿ ನೂತನವಾಗಿ ಜೆಡಿಎಸ್ ಸೇರಿದ ಬಾವಗಿ ಗ್ರಾಮದ ಬಸವರಾಜ್, ಮಾಣಿಕ್, ಹಣುಮಂತ, ಮುಖಂಡರಾದ ಅನಿಲಕುಮಾರ್ ಪಾಟೀಲ್, ಹಣುಮಂತ ಬಾವಗಿ ಸೇರಿದಂತೆ ಮುಖಂಡರು, ಮಹಿಳೆಯರು, ಯುವಕರು, ಕಾರ್ಯಕರ್ತರು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandeppa KhashempurBidarKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬಂಡೆಪ್ಪ ಖಾಶೆಂಪುರ್ಬೀದರ್
Share208Tweet123Send
Previous Post

Shikaripura: Kumadvathi College of Education secured an A+grade in NAAC

Next Post

ಶ್ರದ್ಧಾಭಕ್ತಿ, ವಿಶೇಷ ಪ್ರಾರ್ಥನೆಗಳೊಂದಿಗೆ ರಂಜಾನ್ ಹಬ್ಬ ಆಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶ್ರದ್ಧಾಭಕ್ತಿ, ವಿಶೇಷ ಪ್ರಾರ್ಥನೆಗಳೊಂದಿಗೆ ರಂಜಾನ್ ಹಬ್ಬ ಆಚರಣೆ

ಶ್ರದ್ಧಾಭಕ್ತಿ, ವಿಶೇಷ ಪ್ರಾರ್ಥನೆಗಳೊಂದಿಗೆ ರಂಜಾನ್ ಹಬ್ಬ ಆಚರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯಶವಂತಪುರ-ತಾಳಗುಪ್ಪ ವೀಕ್ಲಿ ಎಕ್ಸ್’ಪ್ರೆಸ್ ಇನ್ಮುಂದೆ ಪರಮ್ನೆಂಟ್ | ರೈಲು ಸಂಖ್ಯೆ ಬದಲು

May 13, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಹರಿಹರ-ಹೊಸಪೇಟೆ, ಧಾರವಾಡ-ಬೆಂಗಳೂರು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ

May 13, 2026
ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

ಶಿವಮೊಗ್ಗ | ಸ್ವಂತ ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ | ಕಾರಣವೇನು?

May 13, 2026
ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

ರಾಜ್ಯದ ಶಾಲಾ ಕಾಲೇಜುಗಳಲ್ಲಿ ಕೇಸರಿ ಶಾಲಿಗೆ ನಿಷೇಧ, ಹಿಜಾಬ್’ಗೆ ಅವಕಾಶ | ಸರ್ಕಾರ ಆದೇಶ

May 13, 2026
ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

ದೇಶದಲ್ಲೇ ಮೊದಲು | ಸ್ಥಳೀಯ ತಂತ್ರಜ್ಞಾನ ಆಧಾರಿತ ಸೆಮಿ ಹೈಸ್ಪೀಡ್ ರೈಲ್ವೆ ಯೋಜನೆಗೆ ಕೇಂದ್ರ ಅಸ್ತು

May 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL