ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸನಗರ ತಾಲ್ಲೂಕಿನ ರಿಪ್ಪನ್ ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಹೆಜ್ಜೇನು ದಾಳಿ ನಡೆಸಿವೆ.
ಬೆಳಿಗ್ಗೆ ಕಾಲೇಜು ಆರಂಭವಾದಾಗ ತರಗತಿಯಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮೇಲೆ ಹೆಜ್ಜೇನು ದಾಳಿ ನಡೆಸಿವೆ.
Also read: ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ವ್ಯಾಸತೀರ್ಥ ವಿದ್ಯಾಪೀಠಕ್ಕೆ 3 ಪ್ರಶಸ್ತಿ: ಮೈಸೂರಿಗೆ ಹೆಚ್ಚಿದ ಹಿರಿಮೆ
ಈ ವೇಳೆ 25ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post