No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

‘ಸ್ವೀಪ್ ಎಕ್ಸ್‌ಪ್ರೆಸ್ ಬಸ್’ ಇದರ ವಿಶೇಷತೆಗಳೇನು, ಎಲ್ಲೆಲ್ಲಿ ಸಂಚರಿಸಲಿದೆ? ಇಲ್ಲಿದೆ ಮಾಹಿತಿ

kalpa News by kalpa News
April 26, 2023
in ಶಿವಮೊಗ್ಗ
0
‘ಸ್ವೀಪ್ ಎಕ್ಸ್‌ಪ್ರೆಸ್ ಬಸ್’ ಇದರ ವಿಶೇಷತೆಗಳೇನು, ಎಲ್ಲೆಲ್ಲಿ ಸಂಚರಿಸಲಿದೆ? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ‘ಸ್ವೀಪ್ ಎಕ್ಸ್‌ಪ್ರೆಸ್ ಬಸ್’ SVEEP Express Bus ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ . ಆರ್ DC Selvamani ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾನ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಇಂದು ಜಿಲ್ಲಾ ಪಂಚಾಯತ್ ಆವರಣದಲ್ಲಿ ‘ಸ್ವೀಪ್ ಎಕ್ಸ್‍ಪ್ರೆಸ್ ಬಸ್’ ಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಈ ಹಿಂದೆ ಉತ್ತಮವಾಗಿ ಮತದಾನ ಆಗಿದೆ. ಆದರೆ ನಗರ ಪ್ರದೇಶದಲ್ಲಿ ಕಡಿಮೆ ಮತದಾನ ಆಗಿದ್ದು, ಮತದಾನ ಪ್ರಮಾಣ ಹೆಚ್ಚಿಸಲು ಸ್ವೀಪ್ ವತಿಯಿಂದ ಅನೇಕ ಉತ್ತಮ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಕಳೆದ ಬಾರಿಗಿಂತ ಶೇ.10 ರಷ್ಟಾದರೂ ಮತದಾನ ಪ್ರಮಾಣ ಹೆಚ್ಚಬೇಕು. ಈ ಎಕ್ಸ್‍ಪ್ರೆಸ್ ಬಸ್ ಜಿಲ್ಲಾದ್ಯಂತ ಕಡಿಮೆ ಮತದಾನ ಆದ ಸ್ಥಳಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲಿದೆ. ಮೇ 09 ರವರೆಗೆ ಸಂಚರಿಸಿ ಮತದಾನ ಕುರಿತು ಜಾಗೃತಿ ಮೂಡಿಸಬೇಕೆಂದರು.

‘ಸ್ವೀಪ್ ಎಕ್ಸ್‍ಪ್ರೆಸ್ ಬಸ್’ ಒಳಗೆ ಮಾದರಿ ಮತದಾನ ಕೇಂದ್ರ, ಮತದಾನ ಕೇಂದ್ರಗಳಲ್ಲಿನ ಮೂಲಭೂತ ಸೌಕರ್ಯಗಳು, ಇವಿಎಂ/ವಿವಿಪ್ಯಾಟ್(ಇಗಿಒ/ಗಿಗಿPಂಖಿ) ಪ್ರತಿಕೃತಿಗಳು ಹಾಗು ಮತದಾನ ಜಾಗೃತಿ ಬಿತ್ತಿ ಚಿತ್ರಗಳಿವೆ. ಬಸ್ ಹೊರಮೈಯಲ್ಲಿ ಸಿವಿಜಿಲ್ ಆ್ಯಪ್ , 1950 ಟಾಲ್‍ಫ್ರೀ ಸಂಖ್ಯೆ, ವೋಟರ್ ಹೆಲ್ಪ್‍ಲೈನ್ ಪೋರ್ಟಲ್ ಹಾಗೂ ಸ್ವೀಪ್ ಕುರಿತು ಮಾಹಿತಿ ಇದೆ. ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ, ಜಿ.ಪಂ. ಸಿಇಓ, ಪಾಲಿಕೆ ಆಯುಕ್ತರು ಸೇರಿದಂತೆ ಅಧಿಕಾರಿಗಳು ಬಸ್ ಒಳಗಿನ ಮತದಾನ ಕೇಂದ್ರದಲ್ಲಿ ಕುಳಿತು ಪರಿವೀಕ್ಷಿಸಿದರು.
ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಮಾತನಾಡಿ, ಮತದಾನ ಕುರಿತು ಜಾಗೃತಿ ಮೂಡಿಸಿ ಮತದಾನ ಪ್ರಮಾಣ ಹೆಚ್ಚಿಸುವ ಸಲುವಾಗಿ ಈ ಸ್ವೀಪ್ ಎಕ್ಸ್‍ಪ್ರೆಸ್ ಬಸ್ ಸಂಚಾರ ಆರಂಭಿಸಲಾಗಿದೆ. ಕಡಿಮೆ ಮತದಾನ ಆದ ಪ್ರದೇಶಗಳಿಗೆ ಇದು ಭೇಟಿ ನೀಡಿ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು. ಹಾಗೂ ಚುನಾವಣಾ ಅಕ್ರಮ ತಡೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಕುರಿತು, ಸಿವಿಜಿಲ್ ಆ್ಯಪ್ ಕುರಿತು ಮಾಹಿತಿ ನೀಡಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದರು.

Also read: ಏ.27ರಿಂದ ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

ಶಿವಮೊಗ್ಗ ನಗರ ಸೇರಿದಂತೆ, ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರ ಮತ್ತು ಜನ ಸಾಂದ್ರತೆ ಹೆಚ್ಚಿರುವ ಪ್ರದೇಶಗಳಿಗೆ ದಿನಾಂಕ:25/04/2023 ರಿಂದ 02/05/2023 ರ ವರೆಗೆ, ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಲಿದೆ.
ಇಂದು ಈ ಬಸ್ ಕುವೆಂಪು ಪ್ರತಿಷ್ಟಾನ ಬಿ.ಎಡ್ ಕಾಲೇಜ್, ನ್ಯಾಷನಲ್ ಕಾಲೇಜ್, ಡಿವಿಎಸ್ ಕಾಲೇಜ್, ಸಹ್ಯಾದ್ರಿ ಕಾಲೇಜ್ ಮಾರ್ಗವಾಗಿ ಸಾಗಿ ಒಡ್ಡಿನಕೊಪ್ಪ, ಓಲ್ಡ್ ಮಂಡ್ಲಿ, ಗೋಪಾಳ, ಅಶೋಕನಗರ, ಗಾಡಿಕೊಪ್ಪ, ಶಾಂತಿನಗರ, ರಾಜೇಂದ್ರನಗರ, ರವೀಂದ್ರ ನಗರ, ಬಸವನಗುಡಿಗೆ ಬಂದು ತಲುಪಿ ಅಲ್ಲಿಂದ ಜಿಲ್ಲಾ ಪಂಚಾಯ್ತಿಗೆ ಆಗಮಿಸಲಿದೆ.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಪ್ರೊಬೇಷನರಿ ಐಎಎಸ್ ಅಧಿಕಾರಿ ದಲ್ಜೀತ್ ಕುಮಾರ್, ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ, ಸ್ವೀಪ್ ನೋಡಲ್ ಅಧಿಕಾರಿ ಶ್ರೀಕಾಂತ್ ಸೇರಿದಂತೆ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC SelvamaniKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಜಿಲ್ಲಾಧಿಕಾರಿ ಡಾ. ಸೆಲ್ವಮಣಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.27ರಿಂದ ಭದ್ರಾ ಜಲಾಶಯದಿಂದ ನೀರು ಬಿಡುಗಡೆ: ನದಿ ಪಾತ್ರದ ಜನರಿಗೆ ಎಚ್ಚರಿಕೆ

Next Post

ಗುಗ್ಗರಹಟ್ಟಿ: ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ.98 ಫಲಿತಾಂಶ

kalpa News

kalpa News

Next Post
ಗುಗ್ಗರಹಟ್ಟಿ: ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ.98 ಫಲಿತಾಂಶ

ಗುಗ್ಗರಹಟ್ಟಿ: ಅಲ್ಪ ಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಕಾಲೇಜಿಗೆ ಶೇ.98 ಫಲಿತಾಂಶ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL