ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಕುಶಾಲನಗರ ಉಪ-ಕೇಂದ್ರದಿಂದ ಹೊರಹೋಗುವ ಸೋಮವಾರಪೇಟೆ 33ಕೆವಿ ವಿದ್ಯುತ್ ವಿತರಣಾ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ಏಪ್ರಿಲ್ 29 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಸೋಮವಾರಪೇಟೆ ವಿದ್ಯುತ್ ಉಪಕೇಂದ್ರದ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗೌಡಳ್ಳಿ, ಶಾಂತಳ್ಳಿ, ಐಗೂರು, ಕರ್ಕಳ್ಳಿ, ಸೋಮವಾರಪೇಟೆ, ಗಣಗೂರು, ಬಾಣಾವಾರ, ಅಬ್ಬೂರುಕಟ್ಟೆ, ದೊಡ್ಡಮಳ್ತೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
Also read: 12 ದಾಖಲಾತಿಗಳಲ್ಲಿ ಒಂದು ತೋರಿಸಿ ಮತ ಚಲಾಯಿಸಿ












Discussion about this post