No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಚುನಾವಣೆ ಹಿನ್ನೆಲೆಯಲ್ಲಿ ಬರೋಬ್ಬರಿ 50 ಲಕ್ಷ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಾದ

kalpa News by kalpa News
April 27, 2023
in ರಾಷ್ಟ್ರೀಯ
0
ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  |

ಮುಂಬರುವ 25 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಪಡಿಸುವುದು, ಬಡತನದಿಂದ ಮುಕ್ತಗೊಳಿಸುವುದು ಮತ್ತು ಯುವಕರ ಸಾಮರ್ಥ್ಯವನ್ನು ಮುಂಚೂಣಿಯಲ್ಲಿರಿಸುವುದು ಬಿಜೆಪಿಯ ಉದ್ದೇಶ ಮತ್ತು ಅಜೆಂಡಾವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ PM Narendra Modi ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುವಲ್ ಮೂಲಕ ಸಂವಾದ ನಡೆಸಿ ಅವರು ಮಾತನಾಡಿದ್ದಾರೆ.

ಕರ್ನಾಟಕದ ಜನತೆಯ ಆಶೀರ್ವಾದ ಪಡೆಯಲು ಇನ್ನೆರಡು ದಿನಗಳಲ್ಲಿ ಭೇಟಿ ನೀಡುತ್ತೇನೆ. ರಾಜ್ಯದಲ್ಲಿ ಪ್ರಚಾರ ನಡೆಸಿರುವ ಬಿಜೆಪಿ ನಾಯಕರು ಅಲ್ಲಿನ ಜನರಿಂದ ಅಪಾರ ಪ್ರೀತಿ, ವಿಶ್ವಾಸ ಪಡೆದಿದ್ದಾರೆ. ಇದು ಬಿಜೆಪಿ ಮೇಲಿನ ಜನರ ವಿಶ್ವಾಸವನ್ನು ತೋರಿಸುತ್ತದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಪ್ರಜಾಪ್ರಭುತ್ವದಲ್ಲಿ ಮತದಾರರ ತೀರ್ಪು ನಾವೆಲ್ಲರೂ ಸ್ವಾಗತಿಸಬೇಕು. ಆದರೆ ಅಭಿವೃದ್ಧಿಗಾಗಿ ಡಬಲ್ ಇಂಜಿನ್ ಸರ್ಕಾರದ ಅಗತ್ಯವಿದೆ ಎಂದು ಸಂವಾದದಲ್ಲಿ ಪ್ರಧಾನಿಗಳು ಒತ್ತಿ ಹೇಳಿದರು.
2 ದಿನಗಳ ನಂತರ ನಾನೂ ಕಾರ್ಯಕರ್ತರ ನಡುವೆ ರಾಜ್ಯದ ಜನರ ದರ್ಶನಕ್ಕೆ, ಆಶೀರ್ವಾದಕ್ಕೆ ಬರುತ್ತಿದ್ದೇನೆ. ರಾಜ್ಯದಲ್ಲಿ ಎಲ್ಲಾ ಹೋದರೂ ಅಲ್ಲಿನ ಜನ ಹೃದಯ ಪೂರ್ವಕ ಆಶೀರ್ವಾದ ಮಾಡಿದ್ದಾರೆ ಎಂದಿದ್ದಾರೆ.

Also read: ಬಿಜೆಪಿ, ಕಾಂಗ್ರೆಸ್ ಪಕ್ಷಗಳ ವಿರುದ್ಧ ಸಿಡಿದೆದ್ದ ಶಾಸಕ ಬಂಡೆಪ್ಪ ಖಾಶೆಂಪುರ್

ಶಿವಮೊಗ್ಗದ ವಿರೂಪಾಕ್ಷಪ್ಪ ಎನ್ನುವವರು ಕಾರ್ಯಕರ್ತರಿಗೆ ನಿಮ್ಮ ಸಲಹೆಗಳೇನು ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿಯವರು, ತಲಾ 10 ಮಹಿಳೆಯರು, 20 ಪುರುಷರ ತಂಡ ರಚಿಸಿ ಬೂತ್ ಮಟ್ಟದಲ್ಲಿ ಡಬಲ್ ಎಂಜಿನ್ ಸರ್ಕಾರದ ಸಾಧನೆ ತಿಳಿಸಿ. ಜನರ ಜೊತೆ ಒಡನಾಡಿಯಾಗಿ, ಕಷ್ಟ ಸುಖ ಕೇಳಿ, ಆತ್ಮೀಯವಾಗಿ ಮಾತನಾಡಿಸಿ. ಕೇಂದ್ರ, ರಾಜ್ಯ ಸರ್ಕಾರಗಳ ಯೋಜನೆಗಳ ಬಗ್ಗೆ ತಿಳಿಸಿ. ಅದರ ಫಲ ಸಿಕ್ಕಿದೆಯಾ ಅಂತ ಅಭಿಪ್ರಾಯ ಕೇಳಿ. ಬಿಜೆಪಿಗೆ ಮತ ಹಾಕುವಂತೆ ಪ್ರೇರೇಪಿಸಿ. ವಿರೋಧ ಪಕ್ಷದವರ ಅಜೆಂಡಾ ಅರ್ಥ ಮಾಡಿಕೊಂಡು ಕೆಲಸ ಮಾಡಿ. ಪೂರ್ಣಬಹುಮತ ಬಗ್ಗೆ ಜನರನ್ನು ಮನವರಿಕೆ ಮಾಡಿಸಿ. ಒಂದೇ ಸರ್ಕಾರದ ಮಹತ್ವ ಬಗ್ಗೆ ಅರ್ಥ ಮಾಡಿಸಿ ಎಂದು ಹೇಳಿದರು.
ಮೊಳಕಾಲ್ಮೂರು ಕಾರ್ಯಕರ್ತ ಫಕೀರಪ್ಪ ಅವರ ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳೇನು? ಎಂಬ ಪ್ರಶ್ನೆಗೆ ಉತ್ತರಿಸಿದ ಮೋದಿ, ಎರಡೂ ಕಡೆ ಒಂದೇ ಪಕ್ಷದ ಸರ್ಕಾರ ಇದ್ದರೆ ಅಭಿವೃದ್ಧಿಗೆ ಪೂರಕವಾಗುತ್ತದೆ. ಕಿಸಾನ್ ಸಮ್ಮಾನ್ ನಿಧಿಯಡಿ ಡಬಲ್ ಎಂಜಿನ್ ಸರ್ಕಾರಗಳಿಂದ ನೆರವು ಸಿಗುತ್ತಿದೆ. ಕೇಂದ್ರ, ರಾಜ್ಯ ಸರ್ಕಾರಗಳು ರೈತರಿಗೆ ಆರ್ಥಿಕ ನೆರವು ಕೊಡುತ್ತಿವೆ. ಒಂದು ವೇಳೆ ಇಲ್ಲಿ ಪಕ್ಷದ ಬೇರೆ ಸರ್ಕಾರ ಬಂದರೆ ಸದಾ ಜಗಳ ಆಡುತ್ತದೆ. ಇದರಿಂದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewDelhiNewsinKannadaNewsKannadaPM Narendra Modiನವದೆಹಲಿಪ್ರಧಾನಿ ನರೇಂದ್ರ ಮೋದಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿಜೆಪಿ, ಕಾಂಗ್ರೆಸ್ ಪಕ್ಷಗಳ ವಿರುದ್ಧ ಸಿಡಿದೆದ್ದ ಶಾಸಕ ಬಂಡೆಪ್ಪ ಖಾಶೆಂಪುರ್

Next Post

ಅಮಿತ್ ಶಾ ಸೇರಿ ಬಿಜೆಪಿ ನಾಯಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ದೂರು

kalpa News

kalpa News

Next Post
ಅಮಿತ್ ಶಾ ಸೇರಿ ಬಿಜೆಪಿ ನಾಯಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ದೂರು

ಅಮಿತ್ ಶಾ ಸೇರಿ ಬಿಜೆಪಿ ನಾಯಕರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೆಪಿಸಿಸಿ ದೂರು

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL