ಕಲ್ಪ ಮೀಡಿಯಾ ಹೌಸ್ | ಬೀದರ್ |
ಸಾಮಾಜಿಕ ನ್ಯಾಯವನ್ನು ಬೋಧಿಸಿದ ಬಾಬಾ ಸಾಹೇಬರ ಆಶಯದಂತೆ ಜನರ ಸೇವೆ ಮಾಡುವೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಡಾ. ಶೈಲೇಂದ್ರ ಬೆಲ್ದಾಳೆ Dr. Shailendra Beldale ಹೇಳಿದರು.
ರಾಜಗೀರಾ ಗ್ರಾಮದಲ್ಲಿ ಮತಯಾಚನೆ ವೇಳೆ ಮಾತನಾಡಿದ ಅವರು, ಸಾಮಾಜಿಕ ಜೀವನದಲ್ಲಿದ್ದುಕೊಂಡು ಜನರ ಸೇವೆ ಮಾಡುವುದೇ ನನ್ನ ಗುರಿ. ಇದಕ್ಕೆ ಪೂರಕವಾಗಿ ಡಬಲ್ ಇಂಜಿನ್ ಸರ್ಕಾರದಿಂದ ಸಾಕಾರವಾಗಲಿದೆ. ಹೀಗಾಗಿ, ಬೆಂಬಲಿಸಿ ಎಂದು ಕೋರಿದರು.

Also read: ಮಹೇಶ್ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ













Discussion about this post