ಕಲ್ಪ ಮೀಡಿಯಾ ಹೌಸ್ | ಸೊರಬ |
ಪಟ್ಟಣದಲ್ಲಿ ಸೋಮವಾರ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ನಡೆಸುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಯಾವುದೇ ಜನಪರವಾದ ಯೋಜನೆಗಳನ್ನು ಜಾರಿಗೆ ತರದೇ ರೈತರ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಜನರನ್ನು.ರೈತರನ್ನು ಬೀದಿಗೆ ನಿಲ್ಲಿಸಿ ಸಂಕಷ್ಟಕ್ಕೆ ಸಿಲುಕಿಸಿವೆ ಎಂದರು.
ತಾಲೂಕು ರೈತ ಸಂಘದ ಅಧ್ಯಕ್ಷ ಈಶ್ವರಪ್ಪ, ಕೊಡಕಣಿ, ತಾಲೂಕು ಪ್ರಧಾನ ಕಾರ್ಯದರ್ಶಿ ಮೇಘರಾಜ್, ಜಿಲ್ಲಾಧ್ಯಕ್ಷ ಸಯ್ಯದ್ ಸಪಿವುಲ್ಲಾ, ಸಂಚಾಲಕ ಹನುಮಂತಪ್ಪ ಭಾವಿಕಟ್ಟಿ ಸೇರಿದಂತೆ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post