ಕಲ್ಪ ಮೀಡಿಯಾ ಹೌಸ್ | ಸೊರಬ |
ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿಯಲ್ಲಿ ವಿಧಾನಪರಿಷತ್ ಶಾಸಕ ಡಿ. ಎಸ್. ಅರುಣ್ DSArun ಮಹಾಶಕ್ತಿ ಕೇಂದ್ರದ ಸಭೆ ನಡೆಸಿ, ಮೇ 6 ರಂದು ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ BSYadiyurappa ಅವರು ಆನವಟ್ಟಿಯಲ್ಲಿ ನಡೆಯುವ ರೋಡ್ ಶೋ ಹಾಗೂ ಬೃಹತ್ ಸಮಾವೇಶಕ್ಕೆ ಆಗಮಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಹ್ವಾನಿಸಿದರು.
ಹಾಗೂ 7 ರಂದು ಆಯನೂರು ಪಟ್ಟಣಕ್ಕೆ ವಿಶ್ವ ನಾಯಕ ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಮಿಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಆಹ್ವಾನಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post