No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಅಣ್ತಮ್ಮಾಸ್’ರನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ: ಸೊರಬದಲ್ಲಿ ಎಚ್’ಡಿಕೆ ಕರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 4, 2023
in ಸೊರಬ
0
ಅಣ್ತಮ್ಮಾಸ್’ರನ್ನು ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ: ಸೊರಬದಲ್ಲಿ ಎಚ್’ಡಿಕೆ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಸೊರಬ |

ಸೊರಬ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್’ನಿಂದದ ಸ್ಪರ್ಧಿಸಿರುವ ಅಣ್ತಮ್ಮಾಸ್ (ಸಹೋದರ) ರನ್ನು ಜನತೆ ಸೋಲಿಸುವ ಮೂಲಕ ತಕ್ಕ ಪಾಠ ಕಲಿಸಿ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ HDKumaraswamy ಹೇಳಿದರು.

ಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡರ ಪರ ಹಮ್ಮಿಕೊಂಡಿದ್ದ ಬಹಿರಂಗ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಎಸ್. ಬಂಗಾರಪ್ಪನವರು ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಇರುವ ಏಕೈಕ ವ್ಯಕ್ತಿ ನೀನು ಎಂದು ಹೇಳಿ, ನಿನಗೆ ನಾನು ಶಕ್ತಿ ತುಂಬಲು ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆಯಾಗಬೇಕೆಂದು ಹೇಳಿ ಜೆಡಿಎಸ್ ಸೇರ್ಪಡೆಗೊಂಡಿದ್ದರು. ನಂತರದಲ್ಲಿ ನನ್ನ ಮಗನನ್ನು (ಮಧು ಬಂಗಾರಪ್ಪ) ನಿನ್ನ ಮಡಿಲಿಗೆ ಹಾಕಿದ್ದೇನೆ ಎಂದು ಹೇಳಿದ್ದರು. ನನ್ನಿಂದ ಏನೂ ಅಪಚಾರವಾಗಿಲ್ಲ. ಬಂಗಾರಪ್ಪನವರು ಬದುಕಿದ್ದರೆ ಮಗನ ಏಳಿಗೆಗೆ ಏನು ಶಕ್ತಿ ತುಂಬುತ್ತಿದ್ದರೋ ಅದಕ್ಕೂ ಮಿಗಿಲಾಗಿ ಶಕ್ತಿ ತುಂಬುವ ಪ್ರಯತ್ನ ಮಾಡಿ ಅವರನ್ನು ರಾಜ್ಯ ಮಟ್ಟದಲ್ಲಿ ಬೆಳೆಸುವ ಪ್ರಯತ್ನ ಮಾಡಿದ್ದೇನೆ. ಎಸ್. ಬಂಗಾರಪ್ಪನವರು ಬದುಕಿದ್ದಾಗ ಜನಪ್ರತಿನಿಧಿಯಾಗದ ಅವರು ಅವರ ಮರಣಾ ನಂತರದಲ್ಲಿ ಜೆಡಿಎಸ್’ನಿಂದ ಶಾಸಕರಾಗಿ ಆಯ್ಕೆಯಾಗಿ ಜೆಡಿಎಸ್’ಗೆ ಮೋಸ ಮಾಡಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ ಎಂದರು.

ಮುಂದೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಅದನ್ನು ತಪ್ಪಿಸಲು ಬಿಜೆಪಿ ಕಾಂಗ್ರೆಸ್’ನಿಂದ ಸಾಧ್ಯವಿಲ್ಲ. ಈ ಹಿಂದೆ ಜೆಡಿಎಸ್ ಅಧಿಕಾರದಲ್ಲಿದ್ದಾಗ 25 ಸಾವಿರ ಕೋಟಿ ಸಾಲ ಮನ್ನಾ ಮಾಡಲಾಗಿತ್ತು. ಸೊರಬ ತಾಲೂಕಿನ ಸಮಗ್ರ ನೀರಾವರಿಗೆ ಮಹತ್ತರವಾದ ಕೊಡುಗೆಗಳನ್ನು ನೀಡಲಾಗಿದೆ. ರೈತರ ಅಭಿವೃದ್ಧಿಗಾಗಿ ಪಂಚರತ್ನ ಯೋಜನೆಯ ಮೂಲಕ ರೈತ ಪರ ಯೋಜನೆಗಳನ್ನು ಜಾರಿಗೊಳಿಸಲು ನಿಮ್ಮೆಲ್ಲರ ಆಶೀರ್ವಾದ ಬೇಕು. ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಬರೀ 2.5 ತಿಂಗಳಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇನೆ. ಪಂಚರತ್ನ ಎನ್ನುವ ಐದು ಯೋಜನಗಳನ್ನು ಬಡವರಿಗಾಗಿ ಜಾರಿಗೊಳಸಿ ಸ್ವತಂತ್ರವಾಗಿ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಬೇಕೆಂದು 18 ತಿಂಗಳು ಸತತ ದುಡಿದಿದ್ದೇನೆ ಎಂದರು.
ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ಮಾತನಾಡಿ, ನಾನು ಗೆದ್ದರೆ ನೀವೆಲ್ಲರೂ ಗೆದ್ದಂತೆ. ನಾನು ಗೆದ್ದರೆ ಬೆಂಗಳೂರಿನಲ್ಲಿ ಕೂರುವವನಲ್ಲ. ಇದೇ ಹಳ್ಳಿಯಲ್ಲಿದ್ದುಕೊಂಡು ಕ್ಷೇತ್ರದ ಜನತೆಯ ಸೇವೆ ಮಾಡುತ್ತೇನೆ. ಇದೊಂದು ಬಾರಿ ತಮಗೆ ಅವಕಾಶ ನೀಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಅವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಎನ್.ಕುಮಾರ್, ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್, ತಾಲೂಕು ಅಧ್ಯಕ್ಷ ಶಿವಪ್ಪ ಎಂ. ದ್ವಾರಹಳ್ಳಿ, ಪ್ರಧಾನ ಕಾರ್ಯದರ್ಶಿ ಪ್ರಶಾಂತ ಕೆ. ತತ್ತೂರು, ಅಜೀಜ್ ಸಾಬ್, ಬಸವರಾಜ ಕಾತುವಳ್ಳಿ, ಶಿವಾನಂದ ಹಿರೇಮಾಗಡಿ, ಪಕ್ಕೀರಪ್ಪ ವೃತ್ತಿಕೊಪ್ಪ, ಹಾಲೇಶ ತೆವರತೆಪ್ಪ, ಬಿಳಕಿ ನಾಗರಾಜಗೌಡ, ಸುನೀಲ್ ಹಂಚಿನಮನೆ, ಆನಂದ ದ್ಯಾವಾಸ ಮೊದಲಾದವರಿದ್ದರು.

(ವರದಿ: ಮಧುರಾಮ್, ಸೊರಬ)

http://kalpa.news/wp-content/uploads/2023/04/Christ-King-PU-College-Video-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: HDKumaraswamyKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಎಚ್.ಡಿ. ಕುಮಾರಸ್ವಾಮಿಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share207Tweet123Send
Previous Post

ಶಾಸಕ ಬಂಡೆಪ್ಪ ಖಾಶೆಂಪುರ್ ಮತಯಾಚನಾ ಯಾತ್ರೆಗೆ ಅದ್ಧೂರಿ ಸ್ವಾಗತ

Next Post

50 ಸಾವಿರ ಮತಗಳ ಅಂತರದಿಂದ ನನ್ನ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅನಗತ್ಯ ಟೀಕೆಗಳಿಗೆ ಕಿವಿಗೊಡದೆ ಸಹನೆ, ಸೌಜನ್ಯದಿಂದ ವರ್ತಿಸಿ: ವಿಜಯೇಂದ್ರ ಮನವಿ

50 ಸಾವಿರ ಮತಗಳ ಅಂತರದಿಂದ ನನ್ನ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ ಭರವಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

ಸನಾತನ ಧರ್ಮದ ನಿರ್ಮೂಲನೆಗಾಗಿಯೇ ನಾನು ರಾಜಕೀಯಕ್ಕೆ ಬಂದಿದ್ದು | ಟಿವಿಕೆ ಸಚಿವ ಮುಸ್ತಫಾ

May 14, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

ಹರಿಹರ ರೈಲು ನಿಲ್ದಾಣದಲ್ಲಿ ಮಾಕ್ ಡ್ರಿಲ್ | ಹೇಗಿತ್ತು ವಿಪತ್ತು ನಿರ್ವಹಣೆ ಕುರಿತ ಪ್ರದರ್ಶನ?

May 14, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL